ಕಲ್ಪ ಮೀಡಿಯಾ ಹೌಸ್ | ಉತ್ತರಾಖಂಡ್ |
ದುರುದ್ದೇಶಪೂರ್ವಕವಾಗಿ ಗಲಭೆ Uttarakhand riots ಎಬ್ಬಿಸಿ, ಹಲವು ಖಾಸಗಿ ಹಾಗೂ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಗೆ ಕಾರಣರಾದ ಗಲಭೆಕೋರರ ಮನೆಗಳಿಗೆ ಬುಲ್ಡೋಜರ್ ನುಗ್ಗಿಸಲು ಅಲ್ಲಿನ ಸರ್ಕಾರ ಖಡಕ್ ನಿರ್ಧಾರ ಕೈಗೊಂಡಿದೆ.
ಈ ಕುರಿತಂತೆ ಸಿಎಂ ಪುಷ್ಕರ್ ಸಿಂಗ್ CM Pushkar Singh ಅವರ ಆದೇಶದ ಅನ್ವಯ ಹಲದ್ವಾರ್ ಪಾಲಿಕೆ ಆಯುಕ್ತ ಪಂಕಜ್ ಉಪಾಧ್ಯಾಯ ಅವರು ಕ್ರಮಕ್ಕೆ ಮುಂದಾಗಿದ್ದಾರೆ.

Also read: ಭಾರತಕ್ಕೆ ದೊಡ್ಡ ರಾಜತಾಂತ್ರಿಕ ವಿಜಯ | ನೌಕಾಪಡೆಯ ಎಂಟು ಸಿಬ್ಬಂದಿಗಳ ಜೀವ ಉಳಿಸಿದ ಮೋದಿ ಮಾತುಕತೆ
ಆರೋಪಿಗಳ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದು, ಅವರುಗಳಿಗೆ ಸಂಬಂದಿಸಿದ ಅಕ್ರಮ ಆಸ್ತಿ, ಮನೆ ಒತ್ತುವರಿ ಸೇರಿದಂತೆ ವಿವಿಧ ವಿಚಾರದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಇದರಲ್ಲಿ ಹಲವರ ಮನೆಗೆ ಬುಲ್ಡೋಜರ್ ನುಗ್ಗುವುದು ಖಚಿತ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post