ಕಲ್ಪ ಮೀಡಿಯಾ ಹೌಸ್ | ಉತ್ತರಾಖಂಡ |
ತೀವ್ರ ಚಳಿಯಿಂದಾಗಿ ಕೊಠಡಿ ಒಳಗಡೆ ಇದ್ದ ಒಲೆಗೆ ಬೆಂಕಿ ಹಾಕಿ ಮಲಗಿದ್ದ ದಂಪತಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡ್‌ನಲ್ಲಿ ನಡೆದಿದೆ.
ನ್ಯೂ ತೆಹ್ರಿಯ ಭಿಲಂಗಾನ ಪ್ರದೇಶದ ದ್ವಾರಿ-ಥಾಪ್ಲಾ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಮದನ್ ಮೋಹನ್ ಸೆಮ್ವಾಲ್ (52) ಮತ್ತು ಅವರ ಪತ್ನಿ ಯಶೋದಾ ದೇವಿ (48) ಮೃತಪಟ್ಟ ದಂಪತಿಗಳು #Couple death ಎಂದು ಗುರುತಿಸಲಾಗಿದೆ.
Also read: ಭದ್ರಾವತಿ | ಬಾಲಕೃಷ್ಣ ಮೇಲೆ ಹಲ್ಲೆ, ಸುಳ್ಳು ಪ್ರಕರಣ ದಾಖಲು ಖಂಡಿಸಿ ಜೆಡಿಎಸ್ ಪ್ರತಿಭಟನೆ

ಒಲೆಯ ಹೊಗೆಯಿಂದ ಉತ್ಪತ್ತಿಯಾಗುವ ಕಾರ್ಬನ್ ಮಾನಾಕ್ಸೈಡ್ ಅನಿಲದಿಂದಾಗಿ ಅವರು ಸಾವನ್ನಪಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿಲ್ಲ. ದಂಪತಿಯ ಮಗ ಮತ್ತು ಮಗಳೊಂದಿಗೆ ಮಾತುಕತೆ ನಡೆಸಿ, ಅವರು ಘಾಟ್‌ನಲ್ಲಿ ಶವಗಳನ್ನು ಅಂತ್ಯಸಂಸ್ಕಾರ ಮಾಡಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post