No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಕರಾವಳಿ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಸಕಲೇಶಪುರ-ಸುಬ್ರಹ್ಮಣ್ಯ ಘಾಟ್’ನಲ್ಲಿ ವಂದೇ ಭಾರತ್ ಟ್ರಯಲ್ ರನ್

kalpa News by kalpa News
August 12, 2026
in Rail Dairy (ರೈಲ್ವೆ ಸುದ್ದಿಗಳು), ದಕ್ಷಿಣ ಕನ್ನಡ
0
Vande Bharat Train Trial Run In Sakleshpur To Subrahmanya
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ಕರಾವಳಿ (Karnataka Coastal) ಭಾಗದ ರೈಲು ಪ್ರಯಾಣಿಕರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ತೆರೆ ಬಿದ್ದಿದೆ. ನೈಋತ್ಯ ರೈಲ್ವೆಯ (South Western Railway) ಮೈಸೂರು ವಿಭಾಗವು ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಅತ್ಯಾಧುನಿಕ (Vande Bharat Train)  ‘ವಂದೇ ಭಾರತ್ ಎಕ್ಸ್‌ಪ್ರೆಸ್‌’ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ ನೀಡಿದೆ.

ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲು ನಿಲ್ದಾಣಗಳ ನಡುವಿನ ಅತ್ಯಂತ ಸವಾಲಿನ ಘಾಟ್ ಪ್ರದೇಶದಲ್ಲಿ ಈ ಪ್ರಾಯೋಗಿಕ ಸಂಚಾರ ಆರಂಭಿಸಲಾಗಿದೆ. ಆಷಾಢ ಅಮಾವಾಸ್ಯೆಯಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಕೇಸರಿ ಬಣ್ಣದ ವಂದೇ ಭಾರತ್ ರೈಲು ಘಾಟ್ ಮಾರ್ಗದಲ್ಲಿ ತನ್ನ ಮೊದಲ ಪರೀಕ್ಷಾರ್ಥ ಸಂಚಾರ ಆರಂಭಿಸಿತು.

ಮರಳು ಚೀಲಗಳನ್ನು ತುಂಬಿ ಪರೀಕ್ಷೆ

ಒಟ್ಟು 20 ಬೋಗಿಗಳನ್ನು ಹೊಂದಿರುವ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಕರ ಬದಲಿಗೆ ಮರಳು ತುಂಬಿದ ಚೀಲಗಳನ್ನು ಇರಿಸಿ ಪರೀಕ್ಷಾರ್ಥ ಸಂಚಾರ ನಡೆಸಲಾಗುತ್ತಿದೆ. ಘಾಟ್ ಮಾರ್ಗದಲ್ಲಿ ವಿವಿಧ ವೇಗಗಳಲ್ಲಿ ರೈಲನ್ನು ಹಲವು ಬಾರಿ ಓಡಿಸಿ, ಯಾವ ವೇಗದಲ್ಲಿ ರೈಲು ಸುರಕ್ಷಿತವಾಗಿ ಸಂಚರಿಸಬಹುದು ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಪ್ರತಿ ಹಂತದಲ್ಲೂ ರೈಲಿನ ವೇಗವನ್ನು ಹೆಚ್ಚಿಸಿ, ಕಡಿದಾದ ಇಳಿಜಾರು ಹಾಗೂ ತಿರುವುಗಳಿರುವ ಮಾರ್ಗದಲ್ಲಿ ರೈಲಿನ ಕಾರ್ಯಕ್ಷಮತೆ, ಬ್ರೇಕಿಂಗ್ ವ್ಯವಸ್ಥೆ ಮತ್ತು ಸುರಕ್ಷತಾ ಮಾನದಂಡಗಳನ್ನು ಪರೀಕ್ಷಿಸಲಾಗುತ್ತಿದೆ.

https://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

ಬಹುದಿನಗಳ ಬೇಡಿಕೆಗೆ ಸ್ಪಂದನೆ

ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸೇವೆ ಆರಂಭಿಸಬೇಕು ಎಂಬ ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಗೆ ರೈಲ್ವೆ ಇಲಾಖೆ ಸ್ಪಂದಿಸಿರುವುದು ಪ್ರಯಾಣಿಕರಲ್ಲಿ ಸಂತಸ ಮೂಡಿಸಿದೆ.

ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಈ ಮಾರ್ಗದಲ್ಲಿ ವಂದೇ ಭಾರತ್ ರೈಲು ಸೇವೆ ಆರಂಭಿಸುವ ಕುರಿತು ಈ ಹಿಂದೆ ಮಾಹಿತಿ ನೀಡಿದ್ದರು. ಇದೀಗ ಪ್ರಾಯೋಗಿಕ ಸಂಚಾರ ಆರಂಭವಾಗಿರುವುದು ಸೇವೆ ಆರಂಭದತ್ತ ಮಹತ್ವದ ಹೆಜ್ಜೆಯಾಗಿದೆ.

ಘಾಟ್ ಮಾರ್ಗದಲ್ಲಿ ಸುರಕ್ಷತಾ ಪರೀಕ್ಷೆ

ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ನಡುವಿನ ಘಾಟ್ ಪ್ರದೇಶದಲ್ಲಿ ಕಡಿದಾದ ಇಳಿಜಾರು ಇರುವ ಹಿನ್ನೆಲೆಯಲ್ಲಿ ಸಾಮಾನ್ಯ ರೈಲುಗಳಿಗೆ ಬ್ಯಾಂಕರ್ ಇಂಜಿನ್‌ಗಳ ಅಗತ್ಯವಿತ್ತು. ಆದರೆ ವಂದೇ ಭಾರತ್ ರೈಲಿನಲ್ಲಿ ಸ್ವಯಂಚಾಲಿತ ವೇಗ ನಿಯಂತ್ರಣಕ್ಕೆ ನೆರವಾಗುವ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ (AEB) ಸೇರಿದಂತೆ ಆಧುನಿಕ ಸುರಕ್ಷತಾ ತಂತ್ರಜ್ಞಾನಗಳಿವೆ.

Also Read>> ರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ | ಶಿವಮೊಗ್ಗ ನಾಗರಾಜ್‌ಗೆ ಕನ್ಸೋಲೇಶನ್ ಅವಾರ್ಡ್

ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF)ಯಿಂದ 20 ಕೋಚ್‌ಗಳ ವಂದೇ ಭಾರತ್ ರೇಕ್ ಆಗಮಿಸಿದ್ದು, ಇದೀಗ ಘಾಟ್ ಮಾರ್ಗದಲ್ಲಿ ಪರೀಕ್ಷಾರ್ಥ ಸಂಚಾರ ನಡೆಸಲಾಗುತ್ತಿದೆ.

ರೈಲ್ವೆ ಸುರಕ್ಷತಾ ವಿಭಾಗದಿಂದ ಹಲವು ಪರೀಕ್ಷೆ

ವಂದೇ ಭಾರತ್ ರೈಲು ಸಂಚಾರಕ್ಕೆ ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್‌ವರೆಗಿನ ರೈಲು ಮಾರ್ಗದ ಸಿದ್ಧತೆಯನ್ನು ರೈಲ್ವೆ ಸುರಕ್ಷತಾ ವಿಭಾಗ ಹಲವು ಹಂತಗಳಲ್ಲಿ ಪರಿಶೀಲಿಸಿದೆ. ಬೋಗಿಗಳಲ್ಲಿ ಮರಳು ತುಂಬಿದ ಚೀಲಗಳನ್ನು ಇರಿಸಿ ಹಲವು ಬಾರಿ ರೈಲನ್ನು ಓಡಿಸುವ ಮೂಲಕ ಮಾರ್ಗದ ಸಾಮರ್ಥ್ಯ ಹಾಗೂ ರೈಲಿನ ಕಾರ್ಯಕ್ಷಮತೆಯನ್ನು ಪರೀಕ್ಷಿಸಲಾಗಿದೆ.PES Shivamogga

ಈ ಪರೀಕ್ಷೆಗಳು ಯಶಸ್ವಿಯಾದ ಹಿನ್ನೆಲೆಯಲ್ಲಿ ಇದೀಗ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ ನೀಡಲಾಗಿದೆ. ಆಷಾಢ ಅಮಾವಾಸ್ಯೆಯ ಶುಭದಿನದಂದು ಆರಂಭಗೊಂಡ ಈ ಪರೀಕ್ಷಾರ್ಥ ಸಂಚಾರವು ಬೆಂಗಳೂರು-ಮಂಗಳೂರು ನಡುವಿನ ಭವಿಷ್ಯದ ವಂದೇ ಭಾರತ್ ಸೇವೆಗೆ ಹೊಸ ನಿರೀಕ್ಷೆ ಮೂಡಿಸಿದೆ.

Vande Bharat Train Trial Run Begins on Bengaluru-Mangaluru Route

Mangaluru: The long wait of railway passengers in the coastal region has finally come to an end, with the South Western Railway’s Mysuru Division commencing the trial run of the Vande Bharat Express on the Bengaluru-Mangaluru route.

The trial run began on the challenging Sakleshpur-Subrahmanya Road (Nettana) ghat section. At around 12 noon on Tuesday, the saffron-coloured Vande Bharat train began its first trial journey from Subrahmanya Road railway station through the ghat section.

Sandbags Used Instead of Passengers

The 20-coach Vande Bharat train is being operated with sandbags placed inside the coaches instead of passengers as part of the safety and performance tests.

The train will be operated several times at different speeds on the ghat section to determine the safest and most suitable operating speed. Each trial will involve gradually increasing the speed while monitoring the train’s performance, braking system and overall safety.

Major Step Towards Bengaluru-Mangaluru Vande Bharat Service

The commencement of the trial run has brought cheers among railway passengers in coastal Karnataka, who have been demanding a Vande Bharat service between Mangaluru and Bengaluru for a long time.

Union Minister of State for Railways V. Somanna had earlier indicated that a Vande Bharat service would be introduced on the route. The commencement of the trial run is now being seen as a major step towards the launch of regular services.

Safety Tests on Challenging Ghat Section

The Sakleshpur-Subrahmanya Road section is known for its steep gradients and challenging terrain. Conventional trains operating on the route require banker locomotives in certain sections.Kumadvathi College Shikariura

The 20-coach Vande Bharat rake, equipped with modern safety features including Automatic Emergency Braking (AEB) technology, has arrived from the Integral Coach Factory (ICF) in Chennai and has now begun testing on the ghat section.

Railway Safety Division Conducts Extensive Tests

The Railway Safety Division had conducted several tests to assess the readiness of the railway track between Subrahmanya Road and Sakleshpur for Vande Bharat operations.

Sand-filled bags were loaded into the coaches and the train was operated multiple times along the route to assess the track, train performance and safety parameters. Following the successful completion of these tests, the railway authorities gave the go-ahead for the Vande Bharat trial run.

The commencement of the trial run on the auspicious occasion of Ashada Amavasya has raised hopes among passengers that regular Vande Bharat services between Bengaluru and Mangaluru could soon become a reality.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising DisclaimerKalahamsa Infotech private limited

Tags: BENGALURUKarnataka CoastalMangaloreSouth Western RailwaySWRTrain RunVande Bharat Trainಕರಾವಳಿ ಕರ್ನಾಟಕನೈಋತ್ಯ ರೈಲ್ವೆಪ್ರಾಯೋಗಿಕ ಸಂಚಾರಬೆಂಗಳೂರುಮಂಗಳೂರು
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ | ಶಿವಮೊಗ್ಗ ನಾಗರಾಜ್‌ಗೆ ಕನ್ಸೋಲೇಶನ್ ಅವಾರ್ಡ್

Next Post

‘ತಿರಂಗಾ ಯಾತ್ರೆ – ಬೈಕ್ ರ್‍ಯಾಲಿ’: ಶಾಸಕ ಚನ್ನಬಸಪ್ಪ ಚಾಲನೆ

kalpa News

kalpa News

Next Post
Tiranga Yatra Bike Rally MLA Channabasappa Drives

‘ತಿರಂಗಾ ಯಾತ್ರೆ - ಬೈಕ್ ರ್‍ಯಾಲಿ’: ಶಾಸಕ ಚನ್ನಬಸಪ್ಪ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL