ಕಲ್ಪ ಮೀಡಿಯಾ ಹೌಸ್ | ವಾರಂಗಲ್ |
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 7 ವರ್ಷದ ಬಾಲಕಿ ಮೇಲೆ ನಾಯಿಗಳು ದಾಳಿ #Dog Attack ನಡೆಸಿರುವ ಘಟನೆ ತೆಲಂಗಾಣದ ವಾರಂಗಲ್‌ನಲ್ಲಿ ನಡೆದಿದೆ.
ವಾರಂಗಲ್ ನಗರ ಪ್ರದೇಶದಲ್ಲಿರುವ ಹನುಮಗೊಂಡ ನ್ಯೂ ಶಾಯಂಪೇಟೆಯಲ್ಲಿ ಈ ದುರಂತ ಸಂಭವಿಸಿದ್ದು, ಸುಮಾರು 8-10 ನಾಯಿಗಳ ಗುಂಪು ಬಾಲಕಿಯ ಮೇಲೆ ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post