Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಮಧ್ಯರಾತ್ರಿ ಕಾಶಿ ಅಭಿವೃದ್ಧಿ ಯೋಜನೆಗಳ ಪರಿಶೀಲನೆ: ಪ್ರಧಾನಿ ಮೋದಿಗೆ, ಸಿಎಂ ಆದಿತ್ಯನಾಥ್ ಸಾಥ್

December 14, 2021
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ವಾರಣಾಸಿ  |

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ವಾರಣಾಸಿಯಲ್ಲಿದ್ದು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಡಿ.13 ರಂದು ಬೆಳಿಗ್ಗೆ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಲೋಕಾರ್ಪಣೆ ನಂತರ ಸಂಜೆ ಗಂಗಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಧ್ಯರಾತ್ರಿ 1 ಗಂಟೆ ವೇಳೆಯಲ್ಲಿ ನಗರದ ಪ್ರಮುಖ ಅಭಿವೃದ್ಧಿ ಯೋಜನೆಗಳ ತಪಾಸಣೆ ನಡೆಸಿದರು.

Inspecting key development works in Kashi. It is our endeavour to create best possible infrastructure for this sacred city. pic.twitter.com/Nw3JLnum3m

— Narendra Modi (@narendramodi) December 13, 2021


“ಕಾಶಿಯಲ್ಲಿನ ಪ್ರಮುಖ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಲಾಗುತ್ತಿದ್ದು, ಈ ಪವಿತ್ರ ನಗರಕ್ಕೆ ಸಾಧ್ಯವಾದಷ್ಟು ಉತ್ತಮ ಮೂಲಸೌಕರ್ಯಗಳನ್ನು ರಚಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಮಧ್ಯರಾತ್ರಿ 12:52 ರಲ್ಲಿ ಮೋದಿ ತಮ್ಮ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿದ್ದಾರೆ.

ಮಧ್ಯರಾತ್ರಿಯ ತಪಾಸಣೆಗೆ ಪ್ರಧಾನಿ ಮೋದಿ ಅವರಿಗೆ ಸಿಎಂ ಯೋಗಿ ಆದಿತ್ಯನಾಥ್ ಸಾಥ್ ನೀಡಿದ್ದರು. ಈ ವೇಳೆ ಸ್ಥಳೀಯರೊಂದಿಗೆ ಸಂವಹನ ನಡೆಸಿ ತಮ್ಮನ್ನು ಸ್ವಾಗತಿಸುತ್ತಿದ್ದವರತ್ತ ಕೈ ಬೀಸುತ್ತಿದ್ದದ್ದು ಕಂಡುಬಂದಿತ್ತು.

ಇದೇ ವೇಳೆ ಪ್ರಧಾನಿ ಮೋದಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳೊಂದಿಗೆ ವಾರಣಾಸಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಭಾಗವಹಿಸಿದ್ದ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಈ ಬಗ್ಗೆ ಮಾಹಿತಿ ನೀಡಿದ್ದು, ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಅವರ ಸಭೆ ಸತತ ೬ ಗಂಟೆಗಳ ಕಾಲ ನಡೆಯಿತು ಎಂದು ಮಾಹಿತಿ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM AdithynathKannada NewsKannada News LiveKannada News OnlineKannada News WebsiteKashi Vishwanath Dham CorridorLatest News KannadaNational NewsNews in KannadaNews KannadaPM Narendra ModiVaranasiಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಪ್ರಧಾನಿ ನರೇಂದ್ರ ಮೋದಿವಾರಣಾಸಿಸಿಎಂ ಆದಿತ್ಯನಾಥ್
Previous Post

ಹಾಸನದಲ್ಲಿ ಮೊಮ್ಮಗನನ್ನು ಗೆಲ್ಲಿಸಿದ ದೇವೇಗೌಡರಿಗೆ ತುಮಕೂರಿನಲ್ಲಿ ತೀವ್ರ ಮುಖಭಂಗ

Next Post

ಸೇನಾ ಹೆಲಿಕಾಪ್ಟರ್ ಅಪಘಾತ: ತನಿಖೆಗೆ ಸಚಿವ ಈಶ್ವರಪ್ಪ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Photo

ಸೇನಾ ಹೆಲಿಕಾಪ್ಟರ್ ಅಪಘಾತ: ತನಿಖೆಗೆ ಸಚಿವ ಈಶ್ವರಪ್ಪ ಒತ್ತಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!