ಕಲ್ಪ ಮೀಡಿಯಾ ಹೌಸ್ | ವಾರಣಾಸಿ |
ವಿವಾದಿತ ಜ್ಞಾನವಾಪಿ ಮಸೀದಿ Gyanavapi Majid ಒಳಗೆ ವೀಡಿಯೋ ಸಮೀಕ್ಷೆ ವೇಳೆ ಪತ್ತೆಯಾಗಿದೆ ಎನ್ನಲಾದ ಶಿವಲಿಂಗದ ಕಾರ್ಬನ್‌ಡೇಟಿಂಗ್ ಪರೀಕ್ಷೆ ವರದಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ನ್ಯಾಯಾಲಯದ ಆದೇಶದಂತೆ ಜ್ಞಾನವಾಪಿ ಮಸೀದಿ ಒಳಗೆ ವೀಡಿಯೋ ಸರ್ವೇ ನಡೆದಿರುವುದು ಇಲ್ಲಿನ ಖಜುಖಾನ ಪ್ರದೇಶದಲ್ಲಿ ಶಿವಲಿಂಗ ಮಾದರಿ ಪತ್ತೆಯಾಗಿದೆ ಎಂದು ಹೇಳಲಾಗಿದೆ.
ಇದರ ಸತ್ಯಾಸತ್ಯತೆಯನ್ನು ತಿಳಿಯಲು ಕಾರ್ಬನ್‌ಡೇಟಿಂಗ್ ಪರೀಕ್ಷೆ ನಡೆಸಬೇಕು ಎಂದು ಹಿಂದೂ ಸಂಘಟನೆಗಳು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದವು. ಆದರೆ, ಇದರ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿದೆ.
Also read: ಮಹಾ ಕುಂಭಮೇಳ: ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಚಿವ ಸುನೀಲ್ ಕುಮಾರ್ ಚಾಲನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post