No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮಾನವ ಕಲ್ಯಾಣಕ್ಕಾಗಿ ವೇದ ಉಪ ನಿಷತ್ತುಗಳು ಹುಟ್ಟಿಕೊಂಡಿವೆ

ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತಿ ಮಠಾಧೀಶ ಶ್ರೀ ಶಂಕರ ಭಾರತೀ ಮಹಾಸ್ವಾಮಿ

kalpa News by kalpa News
January 7, 2019
in Small Bytes, ಭದ್ರಾವತಿ
0
ಮಾನವ ಕಲ್ಯಾಣಕ್ಕಾಗಿ ವೇದ ಉಪ ನಿಷತ್ತುಗಳು ಹುಟ್ಟಿಕೊಂಡಿವೆ
Share on FacebookShare on TwitterShare on WhatsApp

ಭದ್ರಾವತಿ: ಸಮಸ್ತ ಮಾನವ ಕಲ್ಯಾಣಕ್ಕಾಗಿ ಹುಟ್ಟಿಕೊಂಡಿರುವ ವೇದ ಉಪ ನಿಷತ್ತುಗಳ ಸಾರವನ್ನು ಉಪದೇಶ, ಕೃತಿ, ನಡವಳಿಗಳ ಮೂಲಕ ಎತ್ತಿ ಹಿಡಿಯುವ ಕೆಲಸ ಶ್ರೀ ಭಗವತ್ಪಾದರು ಮಾಡುತ್ತಿದ್ದಾರೆ ಎಂದು ಕೆ.ಆರ್.ನಗರದ ಯಡತೊರೆ ಶ್ರೀ ಯೋಗಾನಂದೇಶ್ವರ ಸರಸ್ವತಿ ಮಠಾಧೀಶ ಶ್ರೀ ಶಂಕರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಅವರು ಜನ್ನಾಪುರ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಆರ್ಶೀವಚನ ನೀಡಿದರು.

ವಿದ್ಯಾರ್ಥಿಗಳಿಗೆ ಸ್ತೋತ್ರ ಹೇಳಿಕೊಡುವುದು ಸಾಮಾನ್ಯ ಆದರೆ ಶ್ರೀ ಕ್ಷೇತ್ರವು ತಂದೆ ತಾಯಿಗಳಿಗೆ, ಗುರು ಹಿರಿಯರಿಗೆ, ಕೊಡಬೇಕಾದ ಗೌರವ, ಧರ್ಮದ ಆಚರಣೆಗಳ ಬಗ್ಗೆ ವಿಶೇಷ ಅರಿವು ಮೂಡಿಸಲು ಉಪಯುಕ್ತವಾಗಿರುವ “ವಿವೇಕ ದೀಪಿನಿ” ಯನ್ನು ಹೇಳಿಕೊಡುವ ಕೆಲಸ ರಾಜ್ಯದೆಲ್ಲೆಡೆ ಮಾಡಲಾಗುತ್ತಿದೆ.
ತಾಯಿಯೆ ಮೊದಲ ದೇವರು ಎಂದು ಉಪದೇಶ ಮಾಡಿದ ಶಂಕರರು ತಾವು ಮಾಡಿದ ಉಪದೇಶಗಳೆಲ್ಲವನ್ನೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಕೇವಲ ಉಪದೇಶಕ್ಕಾಗಿ ಸೀಮಿತರಾದವರು ಮಾಡುವ ಉಪದೇಶದಿಂದಾಗಿ ಯಾವುದೇ ಸಮಾಜ ಬದಲಾವಣೆಯಾಗಲು ಸಾಧ್ಯವಿಲ್ಲ. ಸಮಾಜದ ಪ್ರತಿಯೊಬ್ಬರು ಸಾಧ್ಯವಾಗುವಷ್ಟು ಶಂಕರರ ತತ್ವಗಳನ್ನು ಅಳವಡಿಸಿಕೊಂಡು ಮನುಷ್ಯ ಜೀವನ ಸಾರ್ಥಕ ಪಡಿಸಿಕೊಳ್ಳಬೇಕು ಹಾಗೂ ದ್ವೈತ ಉಪನಿಷತ್ತಿನ ಸಾರವನ್ನು ಪ್ರತಿಯೊಬ್ಬರೂ ಕಂಡುಕೊಳ್ಳಬೇಕಿದೆ ಎಂದು ತಿಳಿಸಿದರು.

ದೇವಸ್ಥಾನದ ಅರ್ಚಕ ಕೃಷ್ಣಮೂರ್ತಿ ಸೋಮಯಾಜಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನೆರೆದಿದ್ದ ಅಪಾರ ಭಕ್ತರು ಗುರುಗಳ ಪಾದುಕ ಪೂಜೆ ನೆರವೇರಿಸಿದರು. ಶ್ರೀಗಳು ಮಂತ್ರಾಕ್ಷತೆ ನೀಡಿ ಹರಸಿದರು. ಕಾರ್ಯಕ್ರಮಕ್ಕೂ ಮುನ್ನ ಶ್ರೀಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ದೇವಾಲಯಕ್ಕೆ ಬರಮಾಡಿಕೊಳ್ಳಲಾಯಿತು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsSwamijiYadathore Sriಯಡತೊರೆ ಶ್ರೀ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯ ಯಾವೆಲ್ಲಾ ರಸ್ತೆಗಳು ಅಗಲೀಕರಣವಾಗಲಿವೆ ಗೊತ್ತಾ?

Next Post

ಗೋಕರ್ಣ ದೇವಾಲಯದ ಆಡಳಿತಾಧಿಕಾರಿಗಳಿಗೆ ಆಸಿಡ್ ದಾಳಿ ಬೆದರಿಕೆ

kalpa News

kalpa News

Next Post
ಗೋಕರ್ಣ ದೇವಾಲಯದ ಆಡಳಿತಾಧಿಕಾರಿಗಳಿಗೆ ಆಸಿಡ್ ದಾಳಿ ಬೆದರಿಕೆ

ಗೋಕರ್ಣ ದೇವಾಲಯದ ಆಡಳಿತಾಧಿಕಾರಿಗಳಿಗೆ ಆಸಿಡ್ ದಾಳಿ ಬೆದರಿಕೆ

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!