No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮನೆ ಮನೆ ಬಾಗಿಲಿಗೆ ತರಕಾರಿ ಮತ್ತು ಹಣ್ಣು-ಹಂಪಲುಗಳು: ಸಚಿವ ಆನಂದ್ ಸಿಂಗ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 3, 2020
in Small Bytes, ಬಳ್ಳಾರಿ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹೊಸಪೇಟೆ: ನಗರದಲ್ಲಿ ಇಂದು ಅರಣ್ಯ ಮತ್ತು ಪರಿಸರ ಸಚಿವ ಆನಂದ್ ಸಿಂಗ್ ಹಾಗೂ ಹೊಸಪೇಟೆಯ ಅಸಿಸ್ಟೆಂಟ್ ಕಮೀಷನರ್  ತನ್ವೀರ್ ಸೇಠ್ ಇವರು ಇಂದು ತಾಲೂಕು ಆಫೀಸ್ ಮುಂಭಾಗದಲ್ಲಿ ಸುಮಾರು ರೈತರು ಬೆಳೆದ ತರಕಾರಿ ಮತ್ತು ಹಣ್ಣು ಹಂಪಲು ಮಾರಾಟ ಮಾಡುವ 20ಕ್ಕೂ ಅಧಿಕ ವಾಹನಗಳ ನ್ನು ಹೊಸಪೇಟೆಯ ಎಲ್ಲಾ ವಾರ್ಡ್ ಗಳಿಗೆ ಸುರಕ್ಷಿತವಾಗಿ ಕಳುಹಿಸಿದರು.

ಈ ಭಾಗದ ರೈತರು ಬೆಳೆದ ತರಕಾರಿ ಮತ್ತು ಹಣ್ಣು ಹಂಪಲುಗಳನ್ನು ಮನೆ ಮನೆ ಬಾಗಿಲಿಗೆ ಕಡಿಮೆ ದರದಲ್ಲಿ ಮಾರಾಟ ಮಾಡುವುದರ ಮೂಲಕ ಕೂರೋನಾ ಮಹಾಮಾರಿಯನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಹೊಸಪೇಟೆ ಮತ್ತು ಸುತ್ತ ಮುತ್ತಲಿನ ಪ್ರದೇಶದಲ್ಲಿ ಸಾರ್ವಜನಿಕರಿಗೆ ಸುಲಭವಾಗಿ ಸುರಕ್ಷಿತವಾಗಿ ತರಕಾರಿ ಮತ್ತು ಹಣ್ಣು ಹಂಪಲು ಸಿಗುವ ಉದ್ದೇಶದಿಂದ ಪ್ರತಿ ದಿನ ಬೆಳಿಗ್ಗೆ 7 ರಿಂದ 10 ಘಂಟೆ ಒಳಗೆ ರೈತರು ಮಾರಾಟ ಮಾಡಬಹುದು ಹಾಗೂ ಆರೋಗ್ಯಕರವಾದ ತರಕಾರಿ ಪದಾರ್ಥಗಳನ್ನು ತೆಗೆದುಕೊಂಡು ಹೋಗುವ ವಾಹನಗಳು ಹೊಸಪೇಟೆಯ ಎಲ್ಲಾ ವಾರ್ಡ್ ಗಳಿಗೂ ಕಳುಹಿಸುವುದರ ಮೂಲಕ ಕರೋನ ವೈರಸ್ ಜಾಗೃತಿ ಪರವಾಗಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಹೊಸಪೇಟೆ ತಾಲೂಕಿನ ಅಸಿಸ್ಟೆಂಟ್ ಕಮಿಷನರ್ ಹಾಗೂ ತಾಲೂಕು ಆಫೀಸ್ ,ತೋಟಗಾರಿಕೆ ಅಧಿಕಾರಿಗಳು ಮತ್ತು ಮಧ್ಯಮ ವರ್ಗದವರು ಇದ್ದರು.

ನೇರವಾಗಿ ರೈತರು ತಾವು ಬೆಳೆದ ತರಕಾರಿ ಹಣ್ಣು ಹಂಪಲುಗಳನ್ನು ಹೊಸಪೇಟೆಯಲ್ಲಿ ಗಂಟೆಯಿಂದ 11 ಗಂಟೆಯವರೆಗೆ ಮಾರಾಟ ಮಾಡಲು ಅವಕಾಶ ಕಲ್ಪಿಸುತ್ತಾರೆ ಮಾರಾಟ ಮಾಡುವಾಗ ಸುರಕ್ಷತಾ ಕ್ರಮವಾಗಿ ತೆಗೆದುಕೂಳ್ಳಬೇಕು ಎಂದು ಸಚಿವರು ತಿಳಿಸಿದರು. ತೋಟಗಾರಿಕಾ ಇಲಾಖೆಯವರು ಈ ಸಂದರ್ಭದಲ್ಲಿ ರೈತರು ಬೆಳೆದಂತಹ ತರಕಾರಿ ಹಣ್ಣು ಹಾಗೂ ಇತರ ಎಲ್ಲಾ ಪದಾರ್ಥಗಳನ್ನು ನೇರವಾಗಿ ಜನರಿಗೆ ಮುಟ್ಟಿಸುವ ಕಾರ್ಯ ಶ್ಲಾಘನೀಯ ಎಂದರು.

ಅಧಿಕಾರಿಗಳು ನಿಗದಿಪಡಿಸಿದ ದರದಲ್ಲಿ ರೈತರು ಮಾರಾಟ ಮಾಡಬೇಕು ಮತ್ತು ಪದಾರ್ಥಗಳ ದರವನ್ನು ವಾಹನದ ಮೇಲೆ ಹಾಕಬೇಕು ಮತ್ತು ಮಾರಾಟ ಮಾಡುವವರು ಮತ್ತು ಕೊಂಡುಕೊಳ್ಳುವ ಸಾರ್ವಜನಿಕರು ಮಾಸ್ಕ್ ಹಾಕಿ ಇರಬೇಕು ಹಾಗೂ ಡಿಸ್ಟೇನ್ಸ್ನಲ್ಲಿ ನಿಂತು ಕೊಂಡುಕೊಳ್ಳಲು ತಿಳಿಸಬೇಕು ಮತ್ತು ಅಧಿಕಾರಿಗಳು ಸಹ ಮಾರಾಟ ಸಂದರ್ಭದಲ್ಲಿ ಜಾಗೃತಿ ವಹಿಸಿ ನಿಗಾ ಇಡಲು ತಿಳಿಸಿದರು.

ಈ ಸಂದರ್ಭದಲ್ಲಿ ಮಾನ್ಯ ಸಚಿವರಾದ ಆನಂದ್ ಸಿಂಗ್ ಅವರು ಬಡ ಕುಟುಂಬಗಳಿಗೆ ಕೆಎಂಎಫ್ ನಿಂದ ಉತ್ಪಾದಿತವಾದಂತಹ ಹಾಲನ್ನು ಉಚಿತವಾಗಿ ನೀಡುವ ಯೋಜನೆ ಇದ್ದು ಇದನ್ನು ಇನ್ನೂ ಒಂದು ಅಥವಾ ಎರಡು ದಿನದಲ್ಲಿ ಕಾರ್ಯ ರೂಪಕ್ಕೆ ತರಲಾಗುತ್ತದೆ ಎಂದು ತಿಳಿಸಿದರು ಪ್ರತಿ ಮನೆಗಳಿಗೂ ಅರ್ಧ ಲೀಟರ್ ಹಾಲನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಅಸಿಸ್ಟೆಂಟ್ ಕಮಿಷನರ್ ಶ್ರೀ ತನ್ವೀರ್ ಸೇಠ್ ತಿಳಿಸಿದರು.

ತಮ್ಮ ತಮ್ಮ ಮನೆ ಬಾಗಿಲಿಗೆ ತರಕಾರಿ ಮತ್ತು ಹಣ್ಣು ಹಂಪಲುಗಳು ಬರುವುದರಿಂದ ಯಾರು ಮನೆಯನ್ನು ಬಿಟ್ಟು ಹೊರಗಡೆ ವಿನಾಕಾರಣ ಓಡಾಡಬಾರದು ಹಾಗೂ ಹೋರದ ಹೋಗಬಾರದು ಎಂದು ತಿಳಿಸಿದರು. ಈಗಾಗಲೇ ಹೊಸಪೇಟೆ ಭಾಗದಲ್ಲಿ ನಡೆಯುತ್ತಿರುವ ಮಾರುಕಟ್ಟೆಯನ್ನು ನಿಲ್ಲಿಸಲಾಗುತ್ತದೆ. ಈ ದಿನದಿಂದ ಪ್ರಾರಂಭ ಮಾಡಿರುವ ವಾಹನಗಳು ಮನೆ ಬಾಗಿಲಿಗೆ ತರಕಾರಿ ಮತ್ತು ಹಣ್ಣು ಹಂಪಲು ತರುವುದರಿಂದ ಜನರಿಗೆ ಪ್ರಯೋಜನವಾಗುತ್ತದೆ

ಪ್ರತಿದಿನ ಮುಂಜಾಗೃತಾ ಕ್ರಮವಾಗಿ ಹೊಸಪೇಟೆ ನಗರದ ಎಲ್ಲಾ ಬೀದಿಬೀದಿಗಳಲ್ಲಿ ಔಷಧಿಗಳನ್ನು ಸಿಂಪರಣೆ ಮಾಡುವುದರ ಮೂಲಕ ಸುರಕ್ಷತೆ ಮತ್ತು ಆರೋಗ್ಯ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಹೊಸಪೇಟೆ ಮತ್ತು ಸುತ್ತಮುತ್ತಲಿನ ಭಾಗದಲ್ಲಿ 125 ಅಭ್ಯರ್ಥಿಗಳನ್ನು ಚಿಕಿತ್ಸೆ ಮಾಡಲಾಗಿದೆ ಅದರಲ್ಲಿ 25 ಜನರ ಮೇಲೆ ನಿಗಾ ಇಡಲಾಗಿದೆ. ಹೊಸಪೇಟೆ ಭಾಗದಿಂದ ಮೂರು ಜನರಿಗೆ ಮಾತ್ರ ಪಾಸಿಟಿವ್ ಕಂಡುಬಂದಿದ್ದು ಅವರನ್ನು ಈಗಾಗಲೇ ಬಳ್ಳಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಎಂದು ಶ್ರೀ ಆನಂದ್ ಸಿಂಗ್ ತಿಳಿಸಿದರು.

ವರದಿ: ಎಂ.ಎಂ. ನಾಡಿಗೇರ್, ಹೊಸಪೇಟೆ

Get in Touch With Us info@kalpa.news Whatsapp: 9481252093

Tags: Bayalu Seeme NewsCorona VirusHospetKannadaNewsWebsiteLatestNewsKannadaMinister Anand Singhತರಕಾರಿಸಚಿವ ಆನಂದ್ ಸಿಂಗ್ಹಣ್ಣು ಹಂಪಲುಹೊಸಪೇಟೆ
Share197Tweet123Send
Previous Post

ಐಸೋಲೇಶನ್’ನಲ್ಲಿರುವ ತಬ್ಲಿಕ್ ಜಮಾತ್ ಸದಸ್ಯರಿಂದ ಮಹಿಳಾ ನರ್ಸ್‌ಗಳೊಂದಿಗೆ ಅಶ್ಲೀಲ ವರ್ತನೆ

Next Post

ದ್ವಾದಶೀ ಅರ್ಕವಾಸರೇ ದಗ್ಧ ಯೋಗಃ-ಭಾನುವಾರ ದುರಂತ ಸೂಚಕ ದಿನ, ದೀಪಾರಾಧನೆ ಒಂದೇ ಪರಿಹಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೇಗುಲವೆಂದರೇನು? ಮುಸ್ಲಿಂ-ಕ್ರಿಶ್ಚಿಯನ್ನರಿಗೆ ಇಲ್ಲೇಕೆ ನಿಷಿದ್ದ? ಧರಿಸಿನ ನಿಯಮದ ಮಹತ್ವವೇನು?

ದ್ವಾದಶೀ ಅರ್ಕವಾಸರೇ ದಗ್ಧ ಯೋಗಃ-ಭಾನುವಾರ ದುರಂತ ಸೂಚಕ ದಿನ, ದೀಪಾರಾಧನೆ ಒಂದೇ ಪರಿಹಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಒತ್ತಡ ನಿವಾರಣೆಗೆ ಅದ್ವೈತ ತತ್ವವೇ ಪರಿಹಾರ: ಸುರೇಶ್ ಋಗ್ವೇದಿ ಅಭಿಪ್ರಾಯ

ಒತ್ತಡ ನಿವಾರಣೆಗೆ ಅದ್ವೈತ ತತ್ವವೇ ಪರಿಹಾರ: ಸುರೇಶ್ ಋಗ್ವೇದಿ ಅಭಿಪ್ರಾಯ

April 30, 2026
ಮಧುರವಾದ ಗೀತೆಗಳ ಕೇಳುವಿಕೆಯಿಂದ ಸಂತೋಷ ಹೆಚ್ಚಾಗುವುದು: ಉಮ್ಮತ್ತೂರು ಇಂದುಶೇಖರ್

ಮಧುರವಾದ ಗೀತೆಗಳ ಕೇಳುವಿಕೆಯಿಂದ ಸಂತೋಷ ಹೆಚ್ಚಾಗುವುದು: ಉಮ್ಮತ್ತೂರು ಇಂದುಶೇಖರ್

April 30, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

April 29, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

April 29, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL