ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಸರಿಗಮ ವಿಜಿ #SarigamaViji ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸರಿಗಮ ವಿಜಿ ಅವರು ಕನ್ನಡದ ಹಲವು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿ, ನೋಡುಗರನ್ನು ರಂಚಿಸುವ ಮೂಲಕ ಹಾಸ್ಯ ಚಕ್ರವರ್ತಿ ಎಂಬುದಾಗಿಯೇ ಕರೆಸಿಕೊಂಡಿದ್ದವರು.
Also Read>> ‘ನನ್ನ ಗೋಪಾಲ’, `ರಾವಣ ದರ್ಶನಂ’ ನಾಟಕಗಳು | ಗೆದ್ದ ಹೊಂಗಿರಣ | ಮನಸೋತ ಪ್ರೇಕ್ಷಕ
ಕನ್ನಡ ಚಿತ್ರರಂಗ ಹಿರಿಯ ಕಲಾವಿದ, ಹಾಸ್ಯ ಚಕ್ರವರ್ತಿ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್’ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಇನ್ನೂ ಸ್ಯಾಂಡಲ್’ವುಡ್ ಖ್ಯಾತ ಹಾಸ್ಯನಟ ಸರಿಗಮ ವಿಜಿ ಕುಟುಂಬ ಈಗ ಆರ್ಥಿಕವಾಗಿ ಕಷ್ಟದಲ್ಲಿ ಕೂಡ ಇದ್ದು, ಅವರ ಚಿಕಿತ್ಸೆಗೂ ನೆರವಾಗುವಂತೆ ಸರ್ಕಾರವನ್ನು ಕೋರಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post