No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಸ್ನೇಹಿತನ ಪಾರ್ಥಿವ ಶರೀರ ನೋಡಿ ಗದ್ಗದಿತರಾದ ಉಪರಾಷ್ಟ್ರಪತಿ

kalpa News by kalpa News
November 13, 2018
in ರಾಷ್ಟ್ರೀಯ
0
ಸ್ನೇಹಿತನ ಪಾರ್ಥಿವ ಶರೀರ ನೋಡಿ ಗದ್ಗದಿತರಾದ ಉಪರಾಷ್ಟ್ರಪತಿ
Share on FacebookShare on TwitterShare on WhatsApp

ಬೆಂಗಳೂರು: ನಿನ್ನೆ ನಿಧನರಾದ ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲು ಆಗಮಿಸಿದ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಪಾರ್ಥಿವ ಶರೀರವನ್ನು ಕಂಡಾಕ್ಷಣ ತೀವ್ರ ಗದ್ಗದಿತರಾದರು.
ಇಂದು ಮುಂಜಾನೆ ನ್ಯಾಶನಲ್ ಕಾಲೇಜು ಮೈದಾನಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳು ತಮ್ಮ ಗೆಳೆಯನಿಗೆ ಅಂತಿಮ ನಮನ ಸಲ್ಲಿಸಿದರು. ಪದೇ ಪದೇ ಪಾರ್ಥಿವ ಶರೀರದ ಬಳಿ ತೆರಳಿ ನೋಡುತ್ತಿದ್ದುದನ್ನು ಗಮನಿಸಿದರೆ ಇಬ್ಬರ ನಡುವಿನ ಸ್ನೇಹ ಎಂತಹ ಗಾಢವಾಗಿತ್ತು ಎಂಬುದನ್ನು ತೋರುತ್ತಿತ್ತು.

VP @MVenkaiahNaidu pays tribute to Parliament Affairs Minister late #AnanthKumar at his residence in Bengaluru pic.twitter.com/KWWI3252Db

— Doordarshan News (@DDNewsLive) November 13, 2018

ಈ ವೇಳೆ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅವರೊಂದಿಗೆ ಮಾತನಾಡಿ ಸಾಂತ್ವನ ಹೇಳುವ ವೇಳೆ ತಮಗೆ ಇಳಿಯದಂತೆಯೇ ಅವರ ಕಣ್ಣಿನಲ್ಲಿ ನೀರು ಜಿನುಗುತ್ತಿತ್ತು. ಬಹಳ ಹೊತ್ತು ಶರೀರದ ಬಳಿಯೇ ಕುಳಿತಿದ್ದ ಉಪರಾಷ್ಟ್ರಪತಿಗಳು ಪದೇ ಪದೇ ಸ್ನೇಹಿತನ ಮುಖವನ್ನು ನೋಡುತ್ತಿದ್ದುದು ನೆರೆದವರ ದುಃಖವನ್ನು ಹೆಚ್ಚಿಸುತ್ತಿತ್ತು.
ಈ ವೇಳೆ ಟ್ವೀಟ್ ಮಾಡಿರುವ ವೆಂಕಯ್ಯ ನಾಯ್ಡು, ಅನಂತಕುಮಾರ್ ಅವರೊಬ್ಬ ಸಮರ್ಥ ಆಡಳಿತಗಾರರಾಗಿದ್ದರು. ಇಂತಹ ವ್ಯಕ್ತಿಯನ್ನು ಕಳೆದುಕೊಂಡಿರುವುದು ನನಗೆ ತೀವ್ರ ನೋವನ್ನು ಉಂಟು ಮಾಡಿದೆ. ಇವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಹಾಗೂ ಅನಂತಕುಮಾರ್ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Paying tributes to the departed leader Shri Ananth Kumar in Bangalore, today. He was an able administrator and a great son of our soil. I am in deep pain to have lost a longtime colleague. May his family get strength at this time of grief and pray for his soul rest in peace. pic.twitter.com/klev99zK9k

— VicePresidentOfIndia (@VPSecretariat) November 13, 2018

Tags: Ananth KumarAnanth kumar deathBENGALURUDeathM. Venkaiah NaiduVice President of Indiaಅನಂತಕುಮಾರ್ಉಪರಾಷ್ಟ್ರಪತಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನ್ಯಾಶನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನ

Next Post

ಫ್ರಾನ್ಸ್ ನ ರಾಫೆಲ್ ಯುದ್ದ ವಿಮಾನದ ಫಸ್ಟ್ ಲುಕ್ ಹೇಗಿದೆ ನೋಡಿ

kalpa News

kalpa News

Next Post
ಫ್ರಾನ್ಸ್ ನ ರಾಫೆಲ್ ಯುದ್ದ ವಿಮಾನದ ಫಸ್ಟ್ ಲುಕ್ ಹೇಗಿದೆ ನೋಡಿ

ಫ್ರಾನ್ಸ್ ನ ರಾಫೆಲ್ ಯುದ್ದ ವಿಮಾನದ ಫಸ್ಟ್ ಲುಕ್ ಹೇಗಿದೆ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!