No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ವಿದೂಷಿ ಪ್ರತಿಮಾ ಆತ್ರೇಯ ಎಂಬ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಅನರ್ಘ್ಯ ರತ್ನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 7, 2020
in Special Articles
0
ವಿದೂಷಿ ಪ್ರತಿಮಾ ಆತ್ರೇಯ ಎಂಬ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಅನರ್ಘ್ಯ ರತ್ನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭಾರತೀಯ ಸಂಸ್ಕೃತಿಯ ಭಾಗವೇ ಆಗಿರುವ ಹಿಂದೂಸ್ತಾನಿ ಸಂಗೀತ ದೇಶದ ಒಂದು ಹೆಮ್ಮೆಯೂ ಹೌದು. ಇಂತಹ ಭಾವಾನುಭೂತಿ ಕ್ಷೇತ್ರದ ಓರ್ವ ಅನರ್ಘ್ಯ ರತ್ನ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕಿ ಹಾಗೂ ಆಕಾಶವಾಣಿ ಕಲಾವಿದೆ ವಿದೂಷಿ ಶ್ರೀಮತಿ ಪ್ರತಿಮಾ ಆತ್ರೇಯ ಅವರೊಂದಿಗೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಲೋಕಾಭಿರಾಮವಾಗಿ ಮಾತುಕತೆ ನಡೆಸಿದ್ದು, ಈ ಅಭಿಜಾತ ಕಲಾವಿದೆಯ ಪರಿಚಯಿಸುವ ಲೇಖನ ಇಲ್ಲಿದೆ.

ಬೆಂಗಳೂರು ನಿವಾಸಿಗಳಾದ ರಮಾನಾಥ್ ಹಾಗೂ ಅನ್ನಪೂರ್ಣ ದಂಪತಿಗಳ ಪುತ್ರಿ 1983ರಲ್ಲಿ ಜನಿಸಿದ ಪ್ರತಿಮಾ ಆತ್ರೇಯ ಬಾಲ್ಯದಿಂದಲೂ ಸಂಗೀತದಲ್ಲಿ ಆಸಕ್ತಿವುಳ್ಳವರು.

ಚಿಕ್ಕ ವಯಸ್ಸಿನಲ್ಲಿ ಇವರ ತಾಯಿ ಹೇಳುತ್ತಿದ್ದ ಹಾಡುಗಳನ್ನು ಕೇಳುತ್ತಲೇ ಬೆಳೆದ ಇವರ ಮೊದಲ ಗುರು ಸಹ ತಾಯಿಯವರೇ ಆಗಿದ್ದು, ಏಳನೆಯ ವಯಸ್ಸಿನಿಂದಲೇ ಇವರ ಸಂಗೀತ ಅಭ್ಯಾಸ ಆರಂಭವಾಗುತ್ತದೆ.

ಆನಂತರ ಶಾಂತ ಜಯತೀರ್ಥ ಎಂಬ ಗುರುಗಳಲ್ಲಿ ಸಂಗೀತ ಕಲಿಕೆ ಆರಂಭಿಸಿದ ಇವರಿಗೆ ಇವರ ತಂದೆಯವರಲ್ಲಿದ್ದ ಉತ್ತರಾದಿಯೇ ಮನಸ್ಸಿನಲ್ಲಿ ಬೇರೂರಿತ್ತು. ಹೀಗಾಗಿ, ಹಿಂದೂಸ್ತಾನಿ ಸಂಗೀತವನ್ನೇ ಇವರು ಆಯ್ಕೆ ಮಾಡಿಕೊಳ್ಳುತ್ತಾರೆ.

ತದನಂತರ, ಸುಮಾರು 17 ವರ್ಷಗಳ ಕಾಲ ಸಂಗೀತ ತಜ್ಞ ಪಂಡಿತ್ ಡಿ.ಬಿ. ಹರೀಂದ್ರ ಅವರ ಬಳಿ ಅಭ್ಯಾಸ ಮಾಡುವ ಇವರು 2005ರಿಂದ ಈವರೆಗೂ ಹಲವಾರು ಕಾರ್ಯಕ್ರಮಗಳನ್ನು ನೀಡಿದ್ದಾರೆ. ಇದರೊಂದಿಗೆ ರಂಗಭೂಮಿ ಹವ್ಯಾಸವೂ ಸಹ ಇವರಲ್ಲಿದೆ.

ವೃತ್ತಿಪರತೆ ಜೀವನದಲ್ಲಿ ಸಂಗೀತ ಕ್ಷೇತ್ರ ನಿಮಗೆ ನೀಡಿದ್ದು ಏನು ಎಂದರೆ ಮನಸ್ಸಿನಗೆ ನೆಮ್ಮದಿ ಹಾಗೂ ಜೇಬಿಗೆ ಹಣ ಕೂಡಾ ಎನ್ನುತ್ತಾರೆ ಈ ಕಲಾವಿದೆ.
ಇನ್ನು, ಅರ್ಜಿ ಸಲ್ಲಿಸಿ ಪಡೆಯುವ ಪ್ರಶಸ್ತಿಗಳ ಕುರಿತಾಗಿ ನನಗೆ ಆಸಕ್ತಿಯಿಲ್ಲ ಎನ್ನುವ ಇವರ ಕಲೆಯನ್ನೇ ಅರಸಿ ಇವರ ಶಾಲಾ ಕಾಲೇಜು ದಿನಗಳಲ್ಲೇ ಸುಮಾರು 150ರಿಂದ 200ರಷ್ಟು ಪುರಸ್ಕಾರಗಳ ಬಂದಿವೆ.

ಪ್ರಶಸ್ತಿಗಳ ಹಿಂದೆ ನಾನು ಎಂದು ಬಿದ್ದಿಲ್ಲ. ಅದು ತಾನಾಗಿಯೇ ಒಲಿದು ಬರಬೇಕು ನನಗೆ ಭಗವಂತನ ನಾಮಸ್ಮರಣೆಯೇ ಪ್ರಶಸ್ತಿ!! ಭಗವಂತನ ಸಾನ್ನಿಧ್ಯದಲ್ಲಿ ತ್ಯಾಗರಾಜರ, ಪುರಂದರ ದಾಸರ ಹಾಗೂ ಕನಕ ದಾಸರ ಕೀರ್ತನೆ ಗಳನ್ನು ಹಾಡುವುದೇ ನನಗೆ ದೊಡ್ಡ ಪ್ರಶಸ್ತಿ ಎನ್ನುತ್ತಾರೆ.

ಇನ್ನು, ಶ್ರೀ ತ್ಯಾಗರಾಜರ ಕೊಡುಗೆಯನ್ನು ನೆನಯುವ ಇವರು, ಕರ್ನಾಟಕ ಸಂಗೀತ ಪದ್ಧತಿಯ ಮುಖ್ಯ ರಚನಕಾರರಲ್ಲಿ ಒಬ್ಬರು. ಮುತ್ತುಸ್ವಾಮಿ ದೀಕ್ಷಿತ ಮತ್ತು ಶ್ಯಾಮಾ ಶಾಸ್ತ್ರಿ ಇವರ ಜೊತೆಯಲ್ಲಿ ಕರ್ನಾಟಕ ಸಂಗೀತದ ತ್ರಿಮೂರ್ತಿಗಳಲ್ಲಿ ಒಬ್ಬರು. ಅವರು ಶ್ರೀರಾಮನ ಪರಮ ಭಕ್ತರಾಗಿದ್ದರು. ದಕ್ಷಿಣ ಭಾರತದ ಎಲ್ಲ ಮುಖ್ಯ ದೇವಸ್ಥಾನಗಳಿಗೆ ಭೇಟಿಯಿತ್ತ ತ್ಯಾಗರಾಜರು ಅಲ್ಲಿನ ದೇವ-ದೇವತೆಗಳ ಬಗ್ಗೆ ಕೃತಿಗಳನ್ನು ರಚಿಸಿದ್ದಾರೆ. ಸುಮಾರು ಏಳುನೂರು ಕೃತಿಗಳನ್ನು ರಚಿಸಿರುವ ತ್ಯಾಗರಾಜರು ಕರ್ನಾಟಕ ಸಂಗೀತದ ಮೂಲಪುರುಷರಲ್ಲಿ ಒಬ್ಬರೆಂದು ಪರಿಗಣಿತರಾಗಿದ್ದಾರೆ ಎಂದು ಗೌರವ ಅರ್ಪಿಸುತ್ತಾರೆ.

ಇನ್ನು, ಕರ್ನಾಟಕ ಸಂಗೀತದ ಪಿತಾಮಹ ಶ್ರೀ ಪುರಂದರ ದಾಸರು ಭಕ್ತಿಯ ಮೂಲಕ ಮನುಕುಲಕ್ಕೆ ಸುಲಭವಾದ ಮಾರ್ಗದಲ್ಲಿ ದೇವರನ್ನು ತೋರಿಸಿದವರು ಎನ್ನುತ್ತಾರೆ.

ಭಕ್ತಿಗೆ ಮೆಚ್ಚಿ ಭಗವಂತ ಕೃಷ್ಣ ಒಲಿದ ರೀತಿಯೆ ಅನನ್ಯ. ಕನಕದಾಸರು ಅಂದು ಉಡುಪಿಯಲ್ಲಿ ಕೃಷ್ಣನಿಗೆ ಅರ್ಪಿಸಿದ ನೈವೇದ್ಯ ರೊಟ್ಟಿ, ಗಂಜಿಯನ್ನು ಇಂದು ಸಹ ಕೃಷ್ಣನಿಗೆ ನೈವೇದ್ಯದ ರೂಪದಲ್ಲಿ ಸಮರ್ಪಿತವಾಗುತ್ತಿರುವುದು ಕನಕದಾಸರು ಉಡುಪಿಯಲ್ಲಿ ಹೊಂದಿರುವ ಪ್ರಭಾವ ತೋರಿಸುತ್ತಿದೆ ಎಂದು ಕನಕದಾಸರಿಗೆ ನಮಿಸುತ್ತಾರೆ.


ಛಾಯಾಚಿತ್ರ: ಮಹೇಶ್, ಬೆಂಗಳೂರು

Get in Touch With Us info@kalpa.news Whatsapp: 9481252093

Tags: Ananth KallapuraBENGALURUCarnatic musicHindustani Classical MusicKannada News WebsiteMusicSpecial ArticleSri KanakadasaruSri PurandaradasaruSri TyagarajaruVidushi Pratima Atreyaಬೆಂಗಳೂರುವಿದೂಷಿ ಪ್ರತಿಮಾ ಆತ್ರೇಯಸಂಗೀತಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ
Share255Tweet123Send
Previous Post

ಸೊರಬ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಗುರುಪ್ರಸಾದ್, ಜಿಲ್ಲಾ ಕಾರ್ಯದರ್ಶಿಯಾಗಿ ನಿರಂಜನ್ ಆಯ್ಕೆ

Next Post

ಕಡಲ ನಗರಿಯಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಡಲ ನಗರಿಯಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

April 30, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 30, 2026
ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

April 30, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಅಕಾಲಿಕ ಗಾಳಿ ಮಳೆ ಬೆಳೆ ಹಾನಿ ಹೆಕ್ಟೆರ್ ತೋಟಕ್ಕೆ 1ಲಕ್ಷ ರೂ. ಪರಿಹಾರ ಘೋಷಿಸಿ: ಬಿವೈಆರ್

April 30, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

April 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL