No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನ.24ರಂದು ವಿಜಯದಾಸರ ಆರಾಧನೆ: ಬೆಂಗಳೂರಿನ ಶ್ರೀ ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮ

kalpa News by kalpa News
November 19, 2020
in Special Articles
0
ನ.24ರಂದು ವಿಜಯದಾಸರ ಆರಾಧನೆ: ಬೆಂಗಳೂರಿನ ಶ್ರೀ ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ನವೆಂಬರ್ 24 ರಂದು ವಿಜಯದಾಸರ ಆರಾಧನೆ ನಿಮಿತ್ತ ನಗರದ ಬಸವನಗುಡಿಯಲ್ಲಿ ಶ್ರೀದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.

ಮಂಗಳವಾರ ಸಂಜೆ 5 ಗಂಟೆಗೆ ವಿಜಯದಾಸರ 265 ನೆಯ ಆರಾಧನಾ ಮಹೋತ್ಸವದಲ್ಲಿ ಗೌರವ ಡಾಕ್ಟರೇಟ್ ಪುರಸ್ಕೃತ ಸಾಧಕರಿಗೆ ಅಭಿನಂದನಾ ಸಮಾರಂಭದಲ್ಲಿ ಪರಮಪೂಜ್ಯ ಶ್ರೀ ಸುವಿದ್ಯೇಂದ್ರತೀರ್ಥ ಶ್ರೀಪಾದರು ದಿವ್ಯ ಸಾನ್ನಿಧ್ಯ ವಹಿಸಿ ಮುಸ್ಸಂಜೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಅಭಿನಂದನಾ ಸಮಾರಂಭ ಪ್ರಣವ ಮೀಡಿಯಾ ಹೌಸ್ ಮತ್ತು ದಾಸ ಸೌರಭ, ಕಲಬುರ್ಗಿ ಇವರ ಸಹಯೋಗದಲ್ಲಿ ಜರುಗಲಿದೆ.

ನಗರದ ಬಸವನಗುಡಿಯಲ್ಲಿ ಶ್ರೀದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದ ಆವರಣದಲ್ಲಿ ಸ್ಥಾಪಿಸಿರುವ ದಾಸಸಾಹಿತ್ಯ ಪಿತಾಮಹ ಶ್ರೀ ಪುರಂದರದಾಸರ ಬೃಹತ್ ಏಕಶಿಲಾ ಪ್ರತಿಮೆಯ ಸನ್ನಿಧಾನದಲ್ಲಿ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ.


ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲ ಮಹಾ ಸಂಸ್ಥಾನ ಶ್ರೀಮದ್ ಉತ್ತರಾದಿಮಠ ಮತ್ತು ಬೆಂಗಳೂರು ಶ್ರೀನಿವಾಸ ಉತ್ಸವ ಬಳಗ (ದಾಸಸಾಹಿತ್ಯ ಪ್ರಚಾರ ಮಾಧ್ಯಮ) ಸಂಯುಕ್ತಾಶ್ರಯದಲ್ಲಿ ಶ್ರೀಮದುತ್ತರಾದಿ ಮಠದ ಪರಮಪೂಜ್ಯ ಸತ್ಯಾತ್ಮತೀರ್ಥ ಶ್ರೀಪಾದರ ಪರಮಾನುಗ್ರಹದೊಂದಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ವಿಜಯದಾಸರ ಮಹಿಮೆ
ಮ.ಶಾ.ಸಂ. ಭೀಮಸೇನಾಚಾರ್ಯ ಅತನೂರು ಅವರು ವಿಜಯದಾಸರ ಮಹಿಮೆ ಕುರಿತು ಸಂಜೆ 5 ರಿಂದ 5.45ರವರೆಗೆ ಉಪನ್ಯಾಸ ನೀಡಲಿದ್ದಾರೆ.

ದಾಸರ ಪದಗಳ ಗಾಯನ
ವಿದುಷಿ ಶ್ರೀಮತಿ ಶುಭಾ ಸಂತೋಷ್ ಮತ್ತು ತಂಡದಿಂದ ಸಂಜೆ 5.45 ರಿಂದ 6.30 ರವರೆಗೆ ದಾಸರ ಪದಗಳ ಗಾಯನವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಗಾಯನ ಸಮಾಜ ಅಧ್ಯಕ್ಷ ಡಾ. ಎಂ.ಆರ್.ವಿ ಪ್ರಸಾದ್ ಹಾಗೂ ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಮತ್ತು ಜಯತೀರ್ಥ ವಿದ್ಯಾಪೀಠದ ಪ್ರಾಂಶುಪಾಲ ಡಾ. ಸತ್ಯಧ್ಯಾನಾಚಾರ್ಯ ಕಟ್ಟಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

ಸಾಧಕರಿಗೆ ಅಭಿನಂದನೆ
ಗೌರವ ಡಾಕ್ಟರೇಟ್‌ಗೆ ಭಾಜನರಾದ ಸಾಧಕರಾದ ಶ್ರೀನಿವಾಸ ಉತ್ಸವ ಬಳಗದ ಸಂಸ್ಥಾಪಕ ಟಿ. ವಾದಿರಾಜ್, ಆಧ್ಯಾತ್ಮ ಚಿಂತಕ ಶ್ರೀ ಕಡೂರು ಶ್ರೀಧರಾಚಾರ್ಯ ಮತ್ತು ಖ್ಯಾತ ಜ್ಯೋತಿಷಿ ಕೆ. ಮುರಳೀಧರ ಭಟ್ ರವರನ್ನು ನ.24ರಂದು ಅಭಿನಂದಿಸಲಾಗುವುದು.  ಶ್ರೀ ಪುರಂದರ ದಾಸರ ಅನುಗ್ರಹದಿಂದ ವಿಜಯದಾಸರಾದ ದಾಸಪ್ಪ ಅವರ 265 ನೆಯ ಆರಾಧನೆ.

ವಿಜಯದಾಸರ ಕುರಿತು
(ಇವರ ಕಾಲ ಕ್ರಿಶ ಸುಮಾರು 1682 – 1755) 1682 ರಿಂದ 1755 ವಿಜಯದಾಸರು ಹರಿದಾಸ ಕೂಟದಲ್ಲಿ 18ನೆಯ ಶತಮಾನದ ಪ್ರಮುಖ ವಾಗ್ಗೇಯಕಾರರಲ್ಲಿ ಒಬ್ಬರು.

ಶ್ರೀ ಸುವಿದ್ಯೇಂದ್ರತೀರ್ಥ ಶ್ರೀಪಾದರು

ಇವರು ಕರ್ನಾಟಕದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚೇಕಲಪರಿ ಎಂಬ ಗ್ರಾಮದವರು. ಶ್ರೀನಿವಾಸಪ್ಪ ಮತ್ತು ಕೂಸಮ್ಮ ಎಂಬ ಬಡ ಬ್ರಾಹ್ಮಣ ದಂಪತಿಗಳ ಹಿರಿಯ ಮಗನಾಗಿ 1683ರಲ್ಲಿ ಜನಿಸಿದರು.

ಒಮ್ಮೆ ಇವರಿಗೆ ಸ್ವಪ್ನದಲ್ಲಿ ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರ ದಾಸರು ದರ್ಶನ ನೀಡಿ, ಶ್ರೀವೇದವ್ಯಾಸರ ದರ್ಶನ ಮಾಡಿಸಿ ವಿಜಯ ಎಂಬ ಬೀಜಾಕ್ಷರವನ್ನು ಬರೆದು ಅನುಗ್ರಹಿಸಿದಂತಾಯಿತು.

ಸ್ವಪ್ನಾವಸ್ಥೆಯಿಂದ ಜಾಗೃತಾವಸ್ಥೆಗೆ ಬಂದ ಆಕ್ಷಣವೇ ಇವರಲ್ಲಿ ಜ್ಞಾನ ಪ್ರಕಾಶವಾಯಿತು. ಗುರುಗಳ ಅನುಗ್ರಹದಿಂದ ವಿಜಯದಾಸರಾದ ಅವರು ಆಡಿದ ಪ್ರತಿ ಮಾತು ಹಾಡಾಗಿ ಹರಿಯಿತು.

ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚಿಪ್ಪಗಿರಿಯಲ್ಲಿ ಇರುವ ವಿಜಯದಾಸರ ಕಟ್ಟೆ ಅತ್ಯಂತ ಜಾಗೃತ ಸ್ಥಳವಾಗಿದೆ.

ಇವರು ಭೃಗು ಅಂಶ ಸಂಭೂತ ರೆಂದೇ ಪ್ರತೀತಿ. ಕೀರ್ತನೆ, ಸುಳಾದಿ, ಉಗಾಭೋಗ ರಚಿಸಿದ ಇವರ ಅಂಕಿತ ನಾಮ ವಿಜಯವಿಠ್ಠಲ.

ಮಾಸ್ಕ್‌ ಧಾರಣೆ ಕಡ್ಡಾಯ
ಕೊರೋನಾ ವೈರಸ್ ಇರುವ ಕಾರಣ ಭಕ್ತರ ಆರೋಗ್ಯ ಮತ್ತು ದೇವಾಲಯದ ಹಿತ ದೃಷ್ಟಿಯಿಂದ ಭಕ್ತರು ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಯಾವುದೇ ಆತಂಕವಿಲ್ಲದೆ ಶ್ರೀ ಸ್ವಾಮಿಯ ದರ್ಶನ ಪಡೆದು ಅನುಗ್ರಹಕ್ಕೆ ಪಾತ್ರರಾಗಿ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂದು ಪ್ರಣವ ಮೀಡಿಯಾ ಹೌಸ್ ಮತ್ತು ದಾಸ ಸೌರಭ, ಕಲಬುರ್ಗಿ ಮತ್ತು ದೇವಾಲಯದ ಆಡಳಿತ ಮಂಡಳಿ ಹಾಗೂ ಉತ್ತರಾಧಿ ಮಠದ ವ್ಯವಸ್ಥಾಪಕರು ವಿನಂತಿಸಿಕೊಂಡಿದ್ದಾರೆ.

(ವಿಜಯದಾಸರ ಕುರಿತು ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅವರು ನೀಡಿದ ಮಾಹಿತಿ ಆಧರಿಸಿ ಲೇಖನ ಬರೆಯಲಾಗಿದೆ)


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Haridasa SahityaKannada News WebsiteLatest News KannadaRaichursri-suvidyendra-theertha-sripadaruದಾಸಸಾಹಿತ್ಯರಾಯಚೂರುವಿಜಯದಾಸರುಶ್ರೀ ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನಶ್ರೀ ಸುವಿದ್ಯೇಂದ್ರತೀರ್ಥ ಶ್ರೀಪಾದರು
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರ್ಕಾರಿ ಉರ್ದು ಶಾಲೆ ಅಭಿವೃದ್ಧಿಗೆ ತತಕ್ಷಣದ ಅನುದಾನವಾಗಿ 10 ಲಕ್ಷ ರೂ. ಘೋಷಣೆ

Next Post

ಬಾಲ್ಯ ವಿವಾಹಕ್ಕೆ ಬ್ರೇಕ್! ಭದ್ರಾವತಿ ಅನ್ವರ್ ಕಾಲೋನಿ ಬಾಲಕಿಯ ವಿವಾಹ ತಡೆದ ಅಧಿಕಾರಿಗಳು

kalpa News

kalpa News

Next Post
ಬಾಲ್ಯ ವಿವಾಹಕ್ಕೆ ಬ್ರೇಕ್! ಭದ್ರಾವತಿ ಅನ್ವರ್ ಕಾಲೋನಿ ಬಾಲಕಿಯ ವಿವಾಹ ತಡೆದ ಅಧಿಕಾರಿಗಳು

ಬಾಲ್ಯ ವಿವಾಹಕ್ಕೆ ಬ್ರೇಕ್! ಭದ್ರಾವತಿ ಅನ್ವರ್ ಕಾಲೋನಿ ಬಾಲಕಿಯ ವಿವಾಹ ತಡೆದ ಅಧಿಕಾರಿಗಳು

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL