No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಳ್ಳಾರಿ

ಅದ್ದೂರಿ ಹಂಪಿ ಉತ್ಸವಕ್ಕೆ ಸಕಲ ಸಿದ್ದತೆ: ಸಚಿವೆ ಶಶಿಕಲಾ ಜೊಲ್ಲೆ

kalpa News by kalpa News
December 6, 2022
in ಬಳ್ಳಾರಿ
0
ಅದ್ದೂರಿ ಹಂಪಿ ಉತ್ಸವಕ್ಕೆ ಸಕಲ ಸಿದ್ದತೆ: ಸಚಿವೆ ಶಶಿಕಲಾ ಜೊಲ್ಲೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಜಯನಗರ(ಹೊಸಪೇಟೆ)  |

2023ರ ಜನವರಿ ತಿಂಗಳಾಂತ್ಯಕ್ಕೆ ಮೂರು ದಿನಗಳ ಕಾಲ ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತವಾರಿ ಸಚಿವರಾದ ಶಶಿಕಲಾ ಅಣ್ಣ ಸಾಹೇಬ್ ಜೊಲ್ಲೆ Minister Shashikala Jolle ಅವರು ತಿಳಿಸಿದರು.

ಅವರು ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಹಂಪಿ ಉತ್ಸವ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
ಈ ಮೊದಲು 2023 ರ ಜನವರಿ ತಿಂಗಳ 7 ಮತ್ತು 8 ರಂದು ಎರಡು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಅದೇ ಸಮಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದರಿಂದ ಕಾರ್ಯಕ್ರಮವನ್ನು ಜನವರಿ ತಿಂಗಳಾಂತ್ಯಕ್ಕೆ ಮುಂದೂಡಿ ಜನವರಿ 27, 28 ಮತ್ತು 29 ರಂದು ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ದಿನಾಂಕವನ್ನು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ. ಆದರೆ, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವರು ಹೇಳಿದರು.

ಅದ್ದೂರಿ ಆಚರಣೆ:
ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ ಕಳೆದ ಎರಡು ವರ್ಷಗಳಿಂದ ಹಂಪಿ ಉತ್ಸವವನ್ನು ಆಯೋಜಿಸಲಾಗಿರಲಿಲ್ಲ. ಹೀಗಾಗಿ ಈ ಬಾರಿ ಕಳೆದ ಎಲ್ಲಾ ಹಂಪಿ ಉತ್ಸವಗಳಿಗಿಂತಲೂ ಅದ್ದೂರಿಯಾಗಿ ಆಚರಿಸಲು ತಿರ್ಮಾನಿಸಲಾಗಿದೆ. ಮೂರು ದಿನಗಳ ಕಾಲ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಸಾರುವಂತಹ ಧ್ವನಿ ಬೆಳಕಿನ ಕಾರ್ಯಕ್ರಮವು ಇದರಲ್ಲಿ ಇರಲಿದೆ. ವಿಜಯನಗರ ಗತ ವೈಭವವನ್ನು ಮರುಸೃಷ್ಟಿಸುವ ರೀತಿಯಲ್ಲಿ ಉತ್ಸವ ಆಯೋಜಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
3 ವೇದಿಕೆ:
ಹಂಪಿಯ ಗಾಯಿತ್ರಿ ಪೀಠದ ಹತ್ತಿರ ಮೊದಲ ವೇದಿಕೆಯನ್ನು ನಂತರ ಎರಡನೇ ವೇದಿಕೆಯನ್ನು ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಎದುರು ಬಸವಣ್ಣನ ಹತ್ತಿರ ನಿರ್ಮಾಣ ಮಾಡಲು ತಿರ್ಮಾನಿಸಲಾಗಿದ್ದು, ಮತ್ತೊಂದು ವೇದಿಕೆಯನ್ನು ಜಾಗದ ಲಭ್ಯತೆಯನ್ನು ಆಧರಿಸಿ ತೀರ್ಮಾನ ಮಾಡಲಾಗುತ್ತದೆ ಎಂದರು.

Also read: ದೇವನಹಳ್ಳಿ ಶ್ರೀವೇಣುಗೋಪಾಲಸ್ವಾಮಿ ಲಕ್ಷದೀಪೋತ್ಸವ: ಸಂಚಾರ, ಭದ್ರತೆ, ಸಿದ್ಧತೆಗೆ ಡಿಸಿ ಆರ್. ಲತಾ ಸೂಚನೆ

ಉತ್ಸವ ಆಚರಣೆಗೆ ಅನುದಾನ: ಈಗಾಗಲೇ 2021-22 ನೇ ಸಾಲಿನ ಹಂಪಿ ಉತ್ಸವ ಆಚರಣೆಯ ಸಲುವಾಗಿ ಕನ್ನಡ ಸಂಸ್ಕøತಿ ಇಲಾಖೆಯಿಂದ 4.10 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿರುತ್ತದೆ. ಇನ್ನೂ ಹೆಚ್ಚಿನ ಅನುದಾನದ ಅಗತ್ಯವಿದ್ದು, 6 ಕೋಟಿ ರೂಪಾಯಿಗಳ ಅನುದಾನ ನೀಡುವಂತೆ ಪ್ರವಾಸೋದ್ಯಮ ಇಲಾಖೆಗೆ ಪತ್ರ ಬರೆಯಲಾಗಿದೆ. ಅಗತ್ಯ ಅನುದಾನವನ್ನು ನೀಡುವಂತೆ ಈಗಾಗಲೇ ಸರಕಾರದ ವಿವಿಧ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಇದಲ್ಲದೆ ಖಾಸಗಿ ಕಂಪನಿಗಳ ಸಿಎಸ್‍ಆರ್ ನಿಧಿಯನ್ನು ನೀಡುವಂತೆ ಕೋರಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಂಸದರಾದ ವೈ. ದೇವೇಂದ್ರಪ್ಪ, ನಗರಸಭೆ ಅಧ್ಯಕ್ಷೆ ಸುಂಕಮ್ಮ, ಹುಡಾ ಅಧ್ಯಕ್ಷ ಅಶೋಕ್ ಜೀರೆ, ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಹರ್ಷಲ್ ಬೋಯರ್ ನಾರಾಯಣರಾವ್, ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಅಪರ ಜಿಲ್ಲಾಧಿಕಾರಿ ಟಿ.ವಿ.ಪ್ರಕಾಶ್, ಸಹಾಯಕ ಆಯುಕ್ತ ಸಿದ್ರಾಮೇಶ್ವರ, ನಗರಸಭೆ ಪೌರಾಯುಕ್ತ ಮನೋಹರ್ ನಾಗರಾಜ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗಣ್ಣನವರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Shashikala JolleNewsinKannadaNewsKannadaVijayanagara / Hosapeteವಿಜಯನಗರ(ಹೊಸಪೇಟೆ)ಸಚಿವರಾದ ಶಶಿಕಲಾ ಅಣ್ಣ ಸಾಹೇಬ್ ಜೊಲ್ಲೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇವನಹಳ್ಳಿ ಶ್ರೀವೇಣುಗೋಪಾಲಸ್ವಾಮಿ ಲಕ್ಷದೀಪೋತ್ಸವ: ಸಂಚಾರ, ಭದ್ರತೆ, ಸಿದ್ಧತೆಗೆ ಡಿಸಿ ಆರ್. ಲತಾ ಸೂಚನೆ

Next Post

ಸೊರಬದಲ್ಲಿ ಕೋಟ್ಯಂತರ ರೂ. ಅನುದಾನದ ಕಾಮಗಾರಿಗೆ ಶಾಸಕ ಕುಮಾರ್ ಬಂಗಾರಪ್ಪ ಚಾಲನೆ

kalpa News

kalpa News

Next Post
ಸೊರಬದಲ್ಲಿ ಕೋಟ್ಯಂತರ ರೂ. ಅನುದಾನದ ಕಾಮಗಾರಿಗೆ ಶಾಸಕ ಕುಮಾರ್ ಬಂಗಾರಪ್ಪ ಚಾಲನೆ

ಸೊರಬದಲ್ಲಿ ಕೋಟ್ಯಂತರ ರೂ. ಅನುದಾನದ ಕಾಮಗಾರಿಗೆ ಶಾಸಕ ಕುಮಾರ್ ಬಂಗಾರಪ್ಪ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL