Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಹಂಪಿ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಪ್ರವಾಸಿಗರಿಗೆ ಜಾಗೃತಿ ಮೂಡಿಸಲು ಖುದ್ದು ಅಖಾಡಕ್ಕಿಳಿದ ಜಿಲ್ಲಾಧಿಕಾರಿ ದಿವಾಕರ್, ಶಾಸಕ ಗವಿಯಪ್ಪ

January 27, 2024
in ಬಳ್ಳಾರಿ
0 0
0
Image curtesy: Internet

Image curtesy: Internet

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ವಿಜಯನಗರ  |

ಜಿಲ್ಲೆಯ ಹೆಸರಾಂತ ಪ್ರವಾಸಿ ತಾಣ ಹಂಪಿ ವಿರೂಪಾಕ್ಷ ದೇವಸ್ಥಾನದಲ್ಲಿ ಆಧ್ಯಾತ್ಮಿಕ ವಾತಾವರಣವನ್ನು ಸೃಷ್ಟಿಸುವ ನಿಟ್ಟಿನಲ್ಲಿ ವಸ್ತ್ರ ಸಂಹಿತೆ ಜಾರಿ Dress code in Hampi ಮಾಡಲಾಗಿದೆ.

ಹೌದು, ದೇವಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ವಸ್ತ್ರ ಸಂಹಿತೆ ಬಗ್ಗೆ ಅರಿವು ಮೂಡಿಸಲು ಜಿಲ್ಲಾಧಿಕಾರಿ ದಿವಾಕರ್ ಮತ್ತು ಶಾಸಕ ಗವಿಯಪ್ಪ ಖುದ್ದು ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.
ಪಂಚೆ, ದೋತಿ, ಸೀರೆ ಇಂತಹ ಸಾಂಪ್ರದಾಯಿಕ ಉಡುಗೆಗೆ ಅವಕಾಶ ಇದೆ. ಪ್ರವಾಸಕ್ಕೆ ಬರುವವರು ದೇವಸ್ಥಾನಕ್ಕೆ ಭೇಟಿ ನೀಡುವಾಗ, ಭಕ್ತಿ ಭಾವನೆ ಉದ್ದೀಪನೆಯ ಉಡುಪು ಧರಿಸಿ ದೇವರ ದರ್ಶನ ಪಡೆಯಬೇಕು. ಈ ಸದುದ್ದೇಶದಿಂದ ವಿಶೇಷ ಕ್ರಮ ವಹಿಸಿದ್ದೇವೆ ಭಕ್ತರು ಸಹಕರಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಮನವಿ ಮಾಡಿದರು.

Also read: ಜಗದೀಶ್ ಶೆಟ್ಟರ್ ಬಿಜೆಪಿಗೆ ಮರುಸೇರ್ಪಡೆ: ಬೆಳಗಾವಿ ಕಣದಲ್ಲಿ ಗರಿಗೆದರಿದ ಲೋಕಸಭಾ ಟಿಕೆಟ್ ಲೆಕ್ಕಾಚಾರ

ವಿರೂಪಾಕ್ಷನ ದರ್ಶನ ಪಡೆಯಲು ಸಾಂಪ್ರದಾಯಿಕ ಉಡುಗೆ ಕಡ್ಡಾಯವಾಗಿದ್ದು, ಇನ್ನು ಮುಂದೆ ಬರ್ಮುಡ, ಜೀನ್ಸ್ ಚಡ್ಡಿ ಧರಿಸಿ ಬಂದರೆ ದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ. ಹಾಗೂ ಪಂಚೆ ತೊಟ್ಟು ಸಾಂಪ್ರದಾಯಿಕ ಉಡುಗೆಯಲ್ಲಿ ಬಂದರೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
Kalahamsa Infotech private limitedಪುರಾತನ ಪ್ರವಾಸಿ ತಾಣವೂ ಆದ ಹಂಪಿಗೆ ಲಕ್ಷಾಂತರ ಮಂದಿ ಭೇಟಿ ನೀಡುತ್ತಾರೆ. ಅದರಲ್ಲೂ ವಿದೇಶಿಕರು ಸಹ ದರ್ಶನಕ್ಕೆ ಬರುತ್ತಾರೆ. ಅವರು ಹೆಚ್ಚಾಗಿ ತುಂಡು ಉಡುಗೆಯಲ್ಲಿ ಬರುತ್ತಿದ್ದು, ಇದರಿಂದ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ ಎಂಬ ದೂರು ಕೇಳಿಬಂದಿತ್ತು. ಹೀಗಾಗಿ ವಸ್ತ್ರಸಂಹಿತೆ ಜಾರಿಗೆ ತರಲಾಗಿದೆ ಎನ್ನಲಾಗಿದೆ.

ಮಹಿಳೆಯರು ಸಹ ತುಂಡುಡುಗೆಯಲ್ಲಿ ಬಂದರೆ ಮೇಲೆ ಶಲ್ಯ ತೊಡಬೇಕಾಗಿದೆ. ಕೊಡುವ ವಸ್ತ್ರಕ್ಕೆ ಸದ್ಯ ಶುಲ್ಕ ಪಡೆಯುತ್ತಿಲ್ಲ. ದೇವರ ದರ್ಶನ ಮಾಡಿದ ಬಳಿಕ ವಸ್ತ್ರವನ್ನು ವಾಪಸ್ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಶಾಸಕ ಗವಿಯಪ್ಪ, ಜಿಲ್ಲಾಧಿಕಾರಿ ದಿವಾಕರ್ ಸೇರಿದಂತೆ ಕೆಲ ಗಣ್ಯರು ಭಕ್ತರಿಗೆ ಲುಂಗಿ, ಪಂಚೆಯನ್ನು ಉಚಿತವಾಗಿ ವಿತರಣೆ ಮಾಡುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: Dress code in HampiHampiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaVijayanagaraವಿಜಯನಗರ
Previous Post

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರುಸೇರ್ಪಡೆ: ಬೆಳಗಾವಿ ಕಣದಲ್ಲಿ ಗರಿಗೆದರಿದ ಲೋಕಸಭಾ ಟಿಕೆಟ್ ಲೆಕ್ಕಾಚಾರ

Next Post

ದೇಶಕ್ಕೆ ಮೌಲ್ಯಾಧಾರಿತ ರಾಜಕಾರಣದ ಅಗತ್ಯವಿದೆ: ಡಿ.ಎಚ್‌. ಶಂಕರಮೂರ್ತಿ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೇಶಕ್ಕೆ ಮೌಲ್ಯಾಧಾರಿತ ರಾಜಕಾರಣದ ಅಗತ್ಯವಿದೆ: ಡಿ.ಎಚ್‌. ಶಂಕರಮೂರ್ತಿ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!