No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಕಲಾವಿದರ ಸಹಾಯಾರ್ಥ ಹೊಸಪೇಟೆಯಲ್ಲಿ ನಡೆದ ಮಜಾಭಾರತ ಕಾಮಿಡಿ ಕಿಲಾಡಿಗಳು ಸಂಪನ್ನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 25, 2021
in ಕೊಪ್ಪಳ
0
ಕಲಾವಿದರ ಸಹಾಯಾರ್ಥ ಹೊಸಪೇಟೆಯಲ್ಲಿ ನಡೆದ ಮಜಾಭಾರತ ಕಾಮಿಡಿ ಕಿಲಾಡಿಗಳು ಸಂಪನ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಜಯನಗರ  |

ಹೊಸಪೇಟೆಯ ನವರಂಗ್ ಮೆಲೋಡಿಸ್ ಹಾಗೂ ಬೇವಿನಹಳ್ಳಿಯ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಹಯೋಗದೊಂದಿಗೆ ಕಲಾವಿದರ ಸಹಾಯಾರ್ಥ ಹೊಸಪೇಟೆಯ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಮಜಾಭಾರತ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಹೊಸಪೇಟೆ ಭಾಗದಲ್ಲಿ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ಈ ತರಹದ ಜನ ಸಂದಣಿ ಇರುವಂತಹ ಕಾರ್ಯಕ್ರಮಗಳು ನಿಂತುಹೋಗಿದ್ದವು. ಕಳೆದ ತಿಂಗಳು ವಿಜಯನಗರ ಉತ್ಸವ ಮತ್ತು ಜಿಲ್ಲಾ ಉದ್ಘಾಟನೆಯ ನಂತರ ಇದೇ ಮೊದಲನೇ ಬಾರಿಗೆ ಈ ತರಹದ ಕಾರ್ಯಕ್ರಮ ನಡೆಸಲಾಯಿತು.
ನವರಂಗ್ ಮೆಲೋಡಿಸ್ ಸಂಸ್ಥಾಪಕರಾದ ಶ್ರೀ ಪುಂಡಲೀಕ ಜೋಶಿಯವರು ಸುಮಾರು 25 ವರ್ಷಗಳಿಂದ ಪ್ರತಿ ವರ್ಷವೂ ಹೆಸರಾಂತ ಕಲಾವಿದರನ್ನು ಹೊಸಪೇಟೆಯ ಕಲಾಸಕ್ತರಿಗೆ ಪರಿಚಯ ಮಾಡುವುದರ ಮೂಲಕ ಸಂಸ್ಥೆಯನ್ನು ಉತ್ತುಂಗಕ್ಕೆ ಎತ್ತುವ ಜವಾಬ್ದಾರಿಯನ್ನು ಹೊಂದಿ ಈ ತರಹದ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯು ನವರಂಗ್ ಮೆಲೋಡಿಸ್ ಜೊತೆಗೆ ಕೈಜೋಡಿಸಿ ಮೂಲಕ ಕಳೆದ ವರ್ಷವೂ ಸಹ ಸರಿಗಮಪ ಕಾರ್ಯಕ್ರಮದ ಈ ಭಾಗದ ಕಲಾವಿದರನ್ನು ಕರೆದುತಂದು ಸಂಗೀತ ಆಸಕ್ತಕರಿಗೆ ಉತ್ತೇಜನ ನೀಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.

ಅದೇ ರೀತಿ ಈ ಭಾರಿ ಸಹ ಹೆಸರಾಂತ ಕಾರ್ಯಕ್ರಮ ಮಜಾಭಾರತದ ಕುಮಾರಿ ಸುಶ್ಮಿತಾ, ಕುಮಾರ ರಾಘವೇಂದ್ರ (ರಾಗಿಣಿ), ಜಗಪ್ಪ, ಕಿಲಾಡಿ ಪ್ರವೀಣ್ ಅವರು ನಡೆಸಿಕೊಟ್ಟರು.
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಆರ್.ವಿ. ಗುಮಾಸ್ತೆಯವರು ಮಾತನಾಡಿಸಿ, ಕಲಾವಿದರನ್ನು ಕುರಿತು ಈ ಭಾಗದ ಕಲೆಯನ್ನು ಎತ್ತಿ ಹಿಡಿಯಲು ನಮ್ಮ ಸಂಸ್ಥೆ ಅನೇಕ ಕಾರ್ಯಕ್ರಮಗಳನ್ನು ಮಾಡಿ ಕಲಾವಿದರನ್ನು ಪ್ರೋತ್ಸಾಹಿಸುತ್ತಾ ಬಂದಿದೆ. ಸಂಗೀತ ಸಾಹಿತ್ಯ, ಕಲೆ, ಶಿಕ್ಷಣ ಮತ್ತು ಪರಿಸರ ರಕ್ಷಣೆಗೆ ನಮ್ಮ ಸಂಸ್ಥೆಯು ಯಾವಾಗಲೂ ಒಂದು ಹೆಜ್ಜೆ ಮುಂದೆ ಇರುತ್ತದೆ ಎಂದರು.
ನಂತರ ನವರಂಗ್ ಮೆಲೋಡಿಸ್ ಸಂಸ್ಥೆಯವರು ಗುಮಾಸ್ತೆಯವರನ್ನು ಸನ್ಮಾನಿಸಿದರು.

ಮಜಾಭಾರತ ಕಾರ್ಯಕ್ರಮದ ಮಧ್ಯೆ ನವರಂಗ್ ಮೆಲೋಡಿಸ್ ಕಲಾವಿದರು ಹಳೆಯ ಕನ್ನಡ ಚಲನಚಿತ್ರ ಗೀತೆಗಳನ್ನು ಹಾಡುವುದರ ಮೂಲಕ ರಸಿಕರಿಗೆ ಮುದ ನೀಡಲಾಯಿತು. ಹೊಸಪೇಟೆಯ ಅಂಜಲಿ ಭರತನಾಟ್ಯ ಶಾಲೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಸಂಸ್ಥೆಯ ಉದ್ಯೋಗಿಗಳು ಮತ್ತು ಅವರ ಕುಟುಂಬ, ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಪಿ. ನಾರಾಯಣ್ ಮತ್ತು ಕುಟುಂಬದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹೊಸಪೇಟೆಯ ಸಂಗೀತಪ್ರಿಯರು, ಕಲಾವಿದರು, ಸಂಗೀತ ಆಸಕ್ತರು ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಕಲಾವಿದರಿಗೆ ಆರ್.ವಿ. ಗುಮಾಸ್ತೆ ಮತ್ತು ಪಿ. ನಾರಾಯಣ್ ಮತ್ತು ಅನೇಕ ಆಹ್ವಾನಿತ ಅತಿಥಿಗಳಿಂದ ಸನ್ಮಾನಿಸಲಾಯಿತು.

(ವರದಿ: ಮುರಳೀಧರ್ ನಾಡಿಗೇರ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayalu Seeme NewsHosapeteKannada News Websitekirloskar ferrous industries limitedLatest News KannadaNavrang MelodisVijayanagaraಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ನವರಂಗ್ ಮೆಲೋಡಿಸ್ವಿಜಯನಗರಹೊಸಪೇಟೆ
Share197Tweet123Send
Previous Post

ರೈತರು ಪ್ರಬುದ್ಧರಾಗಿ ಹಕ್ಕು ಚಲಾಯಿಸಬೇಕು: ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅಭಿಪ್ರಾಯ

Next Post

ಭದ್ರಾವತಿ ಹಳೇನಗರ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ಭದ್ರಾವತಿ ಹಳೇನಗರ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL