ಕಲ್ಪ ಮೀಡಿಯಾ ಹೌಸ್ | ವಿಜಯಪುರ |
ಜಿಲ್ಲೆಯ ಇತಿಹಾಸದಲ್ಲೇ ಕೋಲ್ಡ್ ಬ್ಲಡಡ್ ಎನ್ನಬಹುದಾದ ಒಂದು ವರ್ಷದ ಹಳೆಯ ಪ್ರಕರಣವನ್ನು ಜಿಲ್ಲಾ ಪೊಲೀಸರು ಭೇದಿಸಿದ್ದಾರೆ.
ಒಂದು ವರ್ಷದ ಹಿಂದೆ ನಡೆದಿದ್ದ ತಾಯಿ ಮಗನ ಡಬಲ್ ಮಡರ್ರ ಪ್ರಕರಣ ಬೇಧಿಸಿ, ಕೊಲೆಗೆ ಕಾರಣನಾದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Also read: ಪತ್ರಿಕೋದ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಪ್ರೊ.ಬಿ.ಕೆ. ರವಿ ಮರು ಆಯ್ಕೆ
ಸಾಗರ್ ಎಂಬಾತ ಇಬ್ಬರನ್ನೂ ಕ್ರೂರವಾಗಿ ಕೊಂದು ಎರಡೂ ಶವಗಳನ್ನು ಆಕೆಯದ್ದೆ ಲಗೇಜ್ ಬ್ಯಾಗಿನಲ್ಲಿ ತುಂಬಿ ಮಹಾರಾಷ್ಟ್ರ ಗಡಿಯ ಸಿದ್ದಾಪುರ ಗ್ರಾಮದ ಹೊರವಲಯದ ಬಾವಿಗೆ ಬಿಸಾಡಿದ್ದ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post