No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Sunday, September 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ವಿಜಯಪುರ

ಸಿದ್ದೇಶ್ವರ ಸ್ವಾಮೀಜಿಗಳ ಆದರ್ಶಗಳನ್ನು ಅನುಸರಿಸುವುದೇ ಅವರಿಗೆ ಸಲ್ಲಿಸುವ ದೊಡ್ಡ ನಮನ: ಸಿಎಂ ಸಿದ್ಧರಾಮಯ್ಯ

kalpa News by kalpa News
January 2, 2024
in ವಿಜಯಪುರ
0
ಸಿದ್ದೇಶ್ವರ ಸ್ವಾಮೀಜಿಗಳ ಆದರ್ಶಗಳನ್ನು ಅನುಸರಿಸುವುದೇ ಅವರಿಗೆ ಸಲ್ಲಿಸುವ ದೊಡ್ಡ ನಮನ: ಸಿಎಂ ಸಿದ್ಧರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ವಿಜಯಪುರ |

ಸಿದ್ದೇಶ್ವರ ಸ್ವಾಮೀಜಿಗಳ Siddeshwara Swamiji ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ ಸಲ್ಲಿಸಿದರು.

ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ತಮ್ಮ ಒಳಹನ್ನು ತೆರೆದಿಟ್ಟರು. ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿದರು. ಆ ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು. ಇವರ ಬದುಕು ಮತ್ತು ಸಾಧನೆಯನ್ನು ವರ್ಣಿಸಲು ಪದಗಳೇ ಇಲ್ಲ. ಅಷ್ಟು ಸರಳತೆ ಅವರ ಬದುಕು ಮತ್ತು ವ್ಯಕ್ತಿತ್ವದಲ್ಲಿ ಬೆರೆತಿತ್ತು ಎಂದು ವಿವರಿಸಿದರು.

Also read: ಪೊಲೀಸರು ಹಳೆ ಪ್ರಕರಣಗಳ ಮೇಲೆ ಕ್ರಮ ಕೈಗೊಂಡಿದ್ದಾರೆ, ದ್ವೇಷದ ರಾಜಕಾರಣವಲ್ಲ: ಸಿಎಂ

ಧರ್ಮಾತೀತವಾಗಿ ಪ್ರತಿಯೊಬ್ಬರೂ ಬಾಳಬೇಕು ಎನ್ನುವುದು ಸಿದ್ದೇಶ್ವರ ಸ್ವಾಮಿಗಳ ಆಶಯವಾಗಿತ್ತು. ಸಮಾಜದ ಜಾತಿ ಮೈಲಿಗೆಯನ್ನು ಸೋಕಿಸಿಕೊಳ್ಳದೆ ದೂರ ಉಳಿದಿದ್ದ ದಾರ್ಶಕನಿಕರು. ಸಮಾಜದಲ್ಲಿ ದೂರದರ್ಶಿತ್ವ ಇಟ್ಟುಕೊಂಡು ಮನುಷ್ಯ ಸಮಾಜವನ್ನು ತಿದ್ದುವ ಗುರಿ ಹೊಂದಿದ್ದ ಕಾರಣಕ್ಕೇ ಇವರು ದಾರ್ಶನಿಕರಾಗಿದ್ದರು ಎಂದು ವಿವರಿಸಿದರು.
ಜಿಲ್ಲೆಯ ಸಚಿವರು ಮತ್ತು ಸಂತರು ಹೇಳಿದ ರೀತಿಯಲ್ಲಿ ಸಿದ್ದೇಶ್ವರ ಶ್ರೀಗಳ ಬದುಕಿನ ಸಂದೇಶ ಮತ್ತು ಆದರ್ಶಗಳನ್ನು ಕಾಪಾಡುವ ಸ್ಮರಣಾರ್ಥ ಕಾರ್ಯ ಮಾಡಲು ಸರ್ಕಾರ ಸಿದ್ದವಿದೆ ಎಂದು ಭರವಸೆ ನೀಡಿದರು.

ಸಿದ್ದೇಶ್ವರ ಸ್ವಾಮಿಗಳಿಗೆ ಗುರುನಮನ ಸಲ್ಲಿಸುವುದಕ್ಕಾಗಿಯೇ ನಾನು ಇಲ್ಲಿಗೆ ಬಂದಿದ್ದೇನೆ. ಸಿದ್ದೇಶ್ವರ ಸ್ವಾಮಿಗಳ ಬಗ್ಗೆ ನನಗೆ ವಿಶೇಷ ಗೌರವ ಮತ್ತು ಪ್ರೀತಿ. ಸಿದ್ದಗಿರಿ ಕನ್ನೇರಿಮಠ ಕೊಲ್ಲಾಪುರದ ಅದೃಶ್ಯ ಕಾಡಸಿದ್ದೇಶ್ವರ ಮಹಾ ಸ್ವಾಮೀಜಿಗಳು, ಸಿರಿಗಿರೆಯ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಶಿವಮೂರ್ತಿ ಶಿವಾಚಾರ್ಯ ಮಹಾ ಶ್ರೀಗಳು, ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮೀಜಿಗಳು ಮತ್ತು ಹಲವು ಸಿದ್ದ ಸಂತರ ಸಾನ್ನಿಧ್ಯದಲ್ಲಿ ಲಕ್ಷಾಂತರ ಅನುಯಾಯಿಗಳ ಸಮ್ಮುಖದಲ್ಲಿ ಗುರುನಮನ ಕಾರ್ಯಕ್ರಮ ಉದ್ಘಾಟನೆಯಾಯಿತು.
ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಸಚಿವರಾದ ಎಚ್.ಕೆ.ಪಾಟೀಲ್, ಶಿವಾನಂದ ಪಾಟೀಲ್, ಮಾಜಿ ಸಚಿವರಾದ ಶಾಸಕ ವಿನಯ್ ಕುಲಕರ್ಣಿ ಮತ್ತು ಶಾಸಕರಾದ ಸಿ.ಎಸ್.ನಾಡಗೌಡ, ಅಶೋಕ್ ಮನಗೋಳಿ ಸೇರಿ ಹಲವು ಪ್ರಮುಖರು ಗುರುನಮನಕ್ಕೆ ಸಾಕ್ಷಿಯಾದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited 

Tags: CM SiddaramaiahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSiddeshwara SwamijiVijayapuraಮುಖ್ಯಮಂತ್ರಿ ಸಿದ್ದರಾಮಯ್ಯವಿಜಯಪುರಸಿದ್ದೇಶ್ವರ ಸ್ವಾಮೀಜಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪೊಲೀಸರು ಹಳೆ ಪ್ರಕರಣಗಳ ಮೇಲೆ ಕ್ರಮ ಕೈಗೊಂಡಿದ್ದಾರೆ, ದ್ವೇಷದ ರಾಜಕಾರಣವಲ್ಲ: ಸಿಎಂ

Next Post

2024 ರಾಜ್ಯಕ್ಕೆ ಆಶಾದಾಯಕವಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News

kalpa News

Next Post
2024 ರಾಜ್ಯಕ್ಕೆ ಆಶಾದಾಯಕವಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

2024 ರಾಜ್ಯಕ್ಕೆ ಆಶಾದಾಯಕವಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL