No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ವಿಜಯಪುರ

ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 6, 2025
in ವಿಜಯಪುರ
0
ಉಚಿತ ವಿದ್ಯುತ್ ಒಂದು ತಂತ್ರಗಾರಿಕೆ; ಗ್ರಾಹಕರಿಗೆ ಎಳೆದಿದೆ ವಿದ್ಯುತ್ ದರ ಏರಿಕೆ ಬರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಜಯಪುರ  |

“ಜಮೀರ್ ಅಹ್ಮದ್ #Zameer Ahmed ಬಾಂಬ್ ಬೆನ್ನಿಗೆ ಕಟ್ಟಿಕೊಂಡು ಪಾಕ್‌ಗೆ ಹೋಗಬೇಕಿಲ್ಲ. ಭಾರತೀಯ ಸೇನೆ ಮೇಲೆ ವಿಶ್ವಾಸವಿರಿಸಿ ಸುಮ್ಮನಿದ್ದರೆ ಸಾಕು. ದೇಶಕ್ಕೆ ಅದೇ ಅವರ ದೊಡ್ಡ ಸೇವೆ” ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ #Union Minister Pralhad Joshi ಪ್ರತಿ ಕ್ರಿಯಿಸಿದರು.

ವಿಜಯಪುರದ ತೊರವಿ ಶ್ರೀ ಲಕ್ಷ್ಮೀ ನರಸಿಂಹ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದ ವೇಳೆ ಮಾದ್ಯಮಗಳೊಂದಿಗೆ ಮಾತನಾಡಿದ ಸಚಿವರು, ಸಚಿವ ಜಮೀರ್‌ ಪಾಕಿಸ್ತಾನದ ಜತೆ ಯುದ್ಧಕ್ಕೆ ಹೋಗಬೇಕಿಲ್ಲ. ಬದಲಾಗಿ ನಮ್ಮ ದೇಶದ ಸೇನೆ ಮೇಲೆ ನಂಬಿಕೆಯಿಟ್ಟು ಶಾಂತವಾಗಿದ್ದರೆ ಅದೇ ದೇಶಕ್ಕೆ ಸಲ್ಲಿಸುವ ಅತಿ ದೊಡ್ಡ ಸೇವೆ ಎಂದು ಟಾಂಗ್‌ ಕೊಟ್ಟರು.
ಪಹಲ್ಗಾಮ್‌ ಭಯೋತ್ಪಾದನಾ ದಾಳಿ #Pehalgam Terror Attack ಬಳಿಕ ಕಾಂಗ್ರೆಸ್ಸಿಗರ ಹೇಳಿಕೆಗಳನ್ನು ಗಮನಿಸುತ್ತಿದ್ದೇವೆ. ಒಬ್ಬೊಬ್ಬರು ಒಂದೊಂದು ವಿಧದಲ್ಲಿ ಮಾತನಾಡುತ್ತಿದ್ದಾರೆ. ರಾಬರ್ಟ್‌ ವಾದ್ರಾ, ಮಲ್ಲಿಕಾರ್ಜುನ್‌ ಖರ್ಗೆ, ಸಿಎಂ ಸಿದ್ದರಾಮಯ್ಯ, ಸಂತೋಷ್‌ ಲಾಡ್‌, ಆರ್.ಬಿ.ತಿಮ್ಮಾಪುರ, ಜಮೀರ್‌ ಅಹ್ಮದ್‌ ಹೀಗೆ ಒಬ್ಬೊಬ್ಬರೇ ಒಂದೊಂದು ರೀತಿ ರಾಗ ಎಳೆಯುತ್ತಿದ್ದಾರೆ. ತಮಗೆ ತೋಚಿದಂತೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಜೋಶಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಜಮೀರ್‌ ದೊಡ್ಡ ತ್ಯಾಗಿ ಅನ್ನೋದು ಗೊತ್ತಿದೆ: “ಪ್ರಧಾನಿ ಮೋದಿ ಅವರು ಅವಕಾಶ ಕೊಟ್ಟರೆ ಪಾಕ್‌ ವಿರುದ್ಧ ಯುದ್ಧಕ್ಕೆ ನಾನು ರೆಡಿʼ ಎಂದಿರುವ ಹಮೀರ್‌ ಅಹ್ಮದ್‌ ದೊಡ್ಡ ತ್ಯಾಗಿ ಎನ್ನುವುದು ಗೊತ್ತಿದೆ. ಅವರಂಥ ಮಹಾನ್‌ ತ್ಯಾಗಿ ಯಾರೂ ಇಲ್ಲ. ನಮ್ಮ ಸೈನ್ಯದ ಮೇಲೆ ನಂಬಿಕೆಯಿಟ್ಟು ಸುಮ್ಮನಿದ್ದರೆ ಸಾಕಷ್ಟೇ ಎಲ್ಲವನ್ನೂ ಸೈನ್ಯವೇ ನಿಭಾಯಿಸುತ್ತದೆ ಎಂದು ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದರು.
ಭಯೋತ್ಪಾದಕರನ್ನ ಬ್ರದರ್ಸ್‌ ಅನ್ನದಿದ್ರೆ ಸಾಕು: ನಮ್ಮ ದೇಶದ ಸೇನೆ ಬಲಿಷ್ಠವಾಗಿದೆ. ಭಾರತೀಯ ಸೈನ್ಯದ ಶಕ್ತಿ, ಗುಪ್ತಚರ ದಳದ ಬಗ್ಗೆ ವಿಶ್ವಾಸವಿಡಬೇಕು. ಬಾಯಿಗೆ ಬಂದಂತೆ ಹೇಳಿಕೆ ನೀಡುವುದನ್ನು ಬಿಟ್ಟು ಕಾಂಗ್ರೆಸ್‌ ಪಕ್ಷದವರು ಮೊದಲು ಶಾಂತವಾಗಿದ್ದರೆ ದೇಶಕ್ಕೆ ಅದೇ ದೊಡ್ಡ ಸೇವೆ, ತ್ಯಾಗ. ಜಮೀರ್, ಸಂತೋಷ ಲಾಡ್, ಖರ್ಗೆ, ಸಿದ್ದರಾಮಯ್ಯ ಸುಮ್ಮನಿದ್ದರೆ, ಡಿಕೆ ಶಿವಕುಮಾರ ಭಯೋತ್ಪಾದಕರನ್ನು ಬ್ರದರ್ಸ್ ಅನ್ನದಿದ್ರೆ ಅಷ್ಟೇ ಸಾಕು. ಸೇನೆ ಎಲ್ಲವನ್ನೂ ನೋಡಿಕೊಳ್ಳುತ್ತದೆ ಎಂದು ಹೇಳಿದರು.

ಪಾಕ್‌ ಮೇಲೆ ಅಟ್ಯಾಕ್‌ ಮಾಡಿ ಅಂತಿದ್ದಾರೀಗ: ಪಹಲ್ಗಾಮ್‌ ದಾಳಿಯಾಗುತ್ತಲೇ ಪಾಕಿಸ್ತಾನದ ವರಸೆಯಲ್ಲಿ ಮಾತನಾಡಿದ ಕಾಂಗ್ರೆಸ್ಸಿಗರು, ಜನರ ಬಾಯಿಗೆ ಆಹಾರವಾದರು. ಈಗ ಪಾಕಿಸ್ತಾನದ ಮೇಲೆ ಅಟ್ಯಾಕ್ ಮಾಡಬೇಕು ಅಂತಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸರ್ಕಾರದ ನಿಲುವಿಗೆ ಬದ್ಧ ಎಂದರೆ, ಇಲ್ಲಿ ಗುಪ್ತಚರ ದಳ ವೈಫಲ್ಯ ಎಂದು ದೂರುತ್ತಿದ್ದಾರೆ. ಆದರೆ, ಯುಪಿಎ ಅವಧಿಯಲ್ಲಾದ ಮುಂಬೈ ದಾಳಿಯಂತಹ ಭಯೋತ್ಪಾದನಾ ಚಟುವಟಿಕೆ ದೇಶದಲ್ಲೆಲ್ಲೂ ನಡೆಯಲು ಬಿಟ್ಟಿಲ್ಲ. ಸಂಪೂರ್ಣ ನಿಗ್ರಹಿಸುತ್ತಿದ್ದೇವೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

http://kalpa.news/wp-content/uploads/2025/03/PES-Video.mp4

ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ ಕೈಗೊಳ್ತೇವೆ: ದೇಶದಲ್ಲಿ ಭಯೋತ್ಪಾದನೆ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಪಾಕಿಸ್ತಾನಕ್ಕೆ ರಾಜತಾಂತ್ರಿಕ ನಿಲುವು ಮುಖೇನ ಸ್ಟ್ರೋಕ್‌ ಕೊಟ್ಟಿದ್ದೇವೆ. ಆದರೆ, ಕಾಂಗ್ರೆಸ್‌ನವರು ಸಿಂಧು ನದಿ ನೀರು ಎಲ್ಲಿ ಹಿಡಿದಿಟ್ಟುಕೊಳ್ಳುತ್ತೀರಿ? ಎನ್ನುತ್ತ ಪರೋಕ್ಷವಾಗಿ ಪಾಕಿಸ್ತಾನಕ್ಕೆ ಬಿಡುವಂತೆ ಹೇಳುತ್ತಿದ್ದಾರೆ. ಸಿಂಧು ನದಿ ನೀರಿಲ್ಲದಿದ್ರೆ ಏನಾಗುತ್ತದೆ ಎಂಬುದು ಪಾಕಿಸ್ತಾನಕ್ಕೆ ಗೊತ್ತಿದೆ. ಆದರೆ ಈ ಕಾಂಗ್ರೆಸ್‌ನವರಿಗೆ ಗೊತ್ತಾಗುತ್ತಿಲ್ಲ ಎಂದು ಸಚಿವ ಜೋಶಿ ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ಪ್ರಕ್ಶುಬ್ಧತೆ: ರಾಜ್ಯದಲ್ಲಿ ಸದ್ಯಕ್ಕೆ ಪ್ರಕ್ಶುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಹತ್ಯೆ, ಕೊಲೆ-ಸುಲಿಗೆ, ಅತ್ಯಾಚಾರ, ಗುಂಪು ಘರ್ಷಣೆಯಿಂದಾಗಿ ಶಾಂತಿ ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೆಲ್ಲ ವೋಟ್‌ ಬ್ಯಾಂಕ್‌ ರಾಜಕಾರಣ ಮತ್ತು ರಾಜ್ಯ ಸರ್ಕಾರದ ತುಷ್ಟೀಕರಣದ ಪ್ರಭಾವ ಎಂದು ಪ್ರಲ್ಹಾದ ಜೋಶಿ ತೀವ್ರ ಬೇಸರ ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

   

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPehalgam Terror AttackUnion Minister Pralhad JoshiVijayapuraZameer Ahmedಕೇಂದ್ರ ಸಚಿವ ಪ್ರಲ್ಹಾದ ಜೋಶಿಜಮೀರ್ ಅಹ್ಮದ್ಪಹಲ್ಗಾಮ್‌ ಭಯೋತ್ಪಾದನಾ ದಾಳಿವಿಜಯಪುರ
Share196Tweet123Send
Previous Post

ಭದ್ರಾವತಿ | ಕ್ರಿಕೆಟ್‌ ವಿಚಾರವಾಗಿ ಸ್ನೇಹಿತರ ಮಧ್ಯೆ ಜಗಳ | ಓರ್ವನ ಹತ್ಯೆ

Next Post

ಕೃಷ್ಣಾ ನ್ಯಾಯಾಧೀಕರಣ | ಗೆಜೆಟ್ ಅಧಿಸೂಚನೆ ಹೊರಡಿಸಲು ಸಿಎಂ ಸಿದ್ದರಾಮಯ್ಯ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೇಕೆದಾಟು, ಕಳಸ-ಬಂಡೂರಿ ಯೋಜನೆ ಬಗ್ಗೆ ಸಿಎಂ ಹೇಳಿದ್ದೇನು? ನೀರಾವರಿಗೆ ಬಜೆಟ್’ನಲ್ಲಿ ಸಿಕ್ಕಿದ್ದೇನು?

ಕೃಷ್ಣಾ ನ್ಯಾಯಾಧೀಕರಣ | ಗೆಜೆಟ್ ಅಧಿಸೂಚನೆ ಹೊರಡಿಸಲು ಸಿಎಂ ಸಿದ್ದರಾಮಯ್ಯ ಒತ್ತಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL