ಕಲ್ಪ ಮೀಡಿಯಾ ಹೌಸ್ | ವಿಜಯಪುರ |
ನಿನ್ನೆ ವಿಧಿವಶರಾದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ Siddeshwara Shri ಅಂತಿಮ ವಿಧಿವಿಧಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.
ಇಂದು ಮುಂಜಾನೆಯಿಂದ ಸೈನಿಕ ಶಾಲೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನ ನಡೆಯುತ್ತಿದ್ದು, ಸಂಜೆ ಸ್ವಾಮಿಗಳ ಅಂತಿಮ ಸಂಸ್ಕಾರ ನಡೆಯಲಿದೆ.

ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಭಕ್ತರು ಹರಿದುಬಂದಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಇಂದು ಸಂಜೆ ಅಂತ್ಯಸಂಸ್ಕಾರ ನಡೆಯಲಿದ್ದು, ಈ ವೇಳೆ 1000 ಸಾವಿರ ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.












Discussion about this post