No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ವಿಜಯಪುರ

‘ಪ್ರಾಮಿಸ್’ ಚಿತ್ರದ ಪೋಸ್ಟರ್ ಬಿಡುಗಡೆ

kalpa News by kalpa News
April 7, 2022
in ವಿಜಯಪುರ
0
‘ಪ್ರಾಮಿಸ್’ ಚಿತ್ರದ ಪೋಸ್ಟರ್ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಜಯಪುರ  |

ಜಿಲ್ಲೆಯ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅಭಿನಯದ ಹೊಸ ಚಿತ್ರ ‘ಪ್ರಾಮಿಸ್’ Promise ಚಿತ್ರದ ಫಸ್ಟ್ ಲುಕ್ ಪೋಸ್ಟರ್ ನ್ನು ಸುಕ್ಷೇತ್ರ ಇಂಚಗೇರಿ ಮಠದ ಪೀಠಾಧ್ಯಕ್ಷ ಶ್ರೀ ಸ.ಸ.ರೇವಣಸಿದ್ದೇಶ್ವರ ಮಹಾರಾಜರು ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು ನಟ ವಿಶ್ವಪ್ರಕಾಶ ಟಿ ಮಲಗೊಂಡ ಅತ್ಯುತ್ತಮ ಚಿತ್ರ ನಟ, ಅಭಿನಯದಲ್ಲಿಯೂ ಪಳಗಿದ್ದಾರೆ , ಹಿಂದೂ ಧಾರ್ಮಿಕ ಹೊಸ ವರ್ಷ ಯುಗಾದಿ ಹಬ್ಬದ ಪ್ರಯುಕ್ತ ಪ್ರಾಮಿಸ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ್ದು ‘ಪ್ರಾಮಿಸ್’ ಚಿತ್ರದ ಪೋಸ್ಟರ್ ನೋಡಿದರೆ ಇದೊಂದು ವಿಭಿನ್ನವಾದ ಕಥೆಯೊಂದಿಗೆ ಇಂದಿನ ವಿದ್ಯುನ್ಮಾನ ಕುರಿತು ಲವ್ ಸ್ಟೋರಿ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತದೆ. ಚಿತ್ರ ನಟ ವಿಶ್ವಪ್ರಕಾಶ ಮಲಗೊಂಡ ಕ್ರಾಂತಿಯೋಗಿ ಮಹಾದೇವರು ಚಿತ್ರದಲ್ಲಿ ಬಾಲನಟನಾಗಿ ಅಭಿನಯಿಸಿದ್ದ ಅದೂ ಕೂಡ ತುಂಬಾ ಅದ್ಭುತವಾಗಿ ಮೂಡಿಬಂದಿತ್ತು. ಚಿತ್ರದ ನಿರ್ಮಾಪಕರಾದ ಮಾದೇವಿ ಟಿ ಮಲಗೊಂಡ ಹಾಗೂ ಮಲಗೊಂಡ ಫಿಲಂ ಎಂಟ್ರಟೈನ್ ಮೆಂಟ್ಸ್ ಅವರಿಗೆ, ನಿರ್ದೇಶಕರಿಗೆ ತಂಡದವರೆಲ್ಲರಿಗೆ ಒಳ್ಳೆಯದಾಗಲಿ, ಚಿತ್ರೋದ್ಯಮದಲ್ಲಿ ದೊಡ್ಡ ಮಟ್ಟದಲ್ಲಿ ಎಲ್ಲರೂ ಯಶಸ್ಸು ಗಳಿಸಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಟ ವಿಶ್ವಪ್ರಕಾಶ ಮಲಗೊಂಡ, ಮುಕುಂದ ರೇವಣಸಿದ್ಧ ಮುರುಗೋಡ, ಆಸಿಫ್ ಗುಂದಗಿ, ಆಕಾಶ ಮೋಕಾಶಿ, ನಿರಂಜನ ಹಿರೇಮಠ, ರಾಜು ಈಸರಗೊಂಡ, ಭಾಸ್ಕರ್ ಪೂಜಾರಿ, ಮಾಧವಾನಂದ ಅರಳಿ ಸೇರಿದಂತೆ ಇನ್ನಿತರರು ಇದ್ದರು.

ನಟ ವಿಶ್ವಪ್ರಕಾಶ ಮಲಗೊಂಡ ಈ ಹಿಂದೆ ಲಕ್ಕಿ ಎಸ್ ವಿ ನಿರ್ದೇಶನದ ‘ಲೈಫ್ ಇಸ್ ಶಾರ್ಟ್’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದರು. ನಂತರ ಮತ್ತೆ ಅದೇ ಜೋಡಿ ಈಗ ‘ಪ್ರಾಮಿಸ್’ ಚಿತ್ರದ ಮೂಲಕ ಹೊಸ ಪ್ರಯತ್ನಕ್ಕೆ ಕೈ ಜೋಡಿಸಿದ್ದಾರೆ.

ಮಲಗೊಂಡ ಫೀಲಂ ಎಂಟ್ರಟೈನ್ ಮೆಂಟ್ಸ್ ಅರ್ಪಿಸುವ, ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ ಪತ್ರಿಕೆಯ ಸಹಯೋಗದಲ್ಲಿ, ಮಾದೇವಿ ಟಿ. ಮಲಗೊಂಡ ನಿರ್ಮಾಣದಲ್ಲಿ, ಲಕ್ಕಿ .ಎಸ್ .ವಿ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು , ರವಿ ಕುಂಟೋಜಿ ಛಾಯಾಗ್ರಹಣ, ಸಹಕಾರ ನಿರ್ದೇಶಕ ಪವನ್ ಕುಮಾರ್ ಬೂದಿಹಾಳ, ಸಹ ನಿರ್ದೇಶಕ ಮಲ್ಲು ಎನ್ ವಿ, ಪ್ರೊಡಕ್ಷನ್ಸ್ ಹೆಡ್ ರಂಜೀತ್ ಕಾರ್ಕಾಳ, ಪೋಸ್ಟರ್ ಡಿಸೈನ್ ಸುಭಾಷ್ ಅರಸ್, ಪತ್ರಿಕಾ ಸಂಪರ್ಕ ಡಾ. ಪ್ರಭು ಗಂಜಿಹಾಳ, ಡಾ.ವೀರೇಶ್ ಹಂಡಗಿ ಅವರದಿದೆ. ಹರೀಶ್ ಅರಸು, ಉಮೇಶ್ .ಕೆ .ಎನ್, ಸೇರಿದಂತೆ ಇನ್ನಿತರರು ತಂಡದಲ್ಲಿದ್ದಾರೆ.


ವರದಿ: ಡಾ. ಪ್ರಭು ಗಂಜಿಹಾಳ, ಮೊ:9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPromiseSandalwood NewsVijayapuraಪ್ರಾಮಿಸ್ವಿಜಯಪುರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಥಿಲಾವಸ್ಥೆಯಲ್ಲಿ ಕೆರೆಯ ಕೋಡಿ: ಸ್ಥಳಕ್ಕೆ ಪವಿತ್ರ ರಾಮಯ್ಯ ಭೇಟಿ – ಪರಿಶೀಲನೆ

Next Post

ಸಮುದಾಯದಲ್ಲಿ ಜನೋಪಯೋಗಿ ಕಾರ್ಯಗಳಲ್ಲಿ ತೊಡಗಿದಾಗ ಮಾತ್ರ ಸಾರ್ಥಕತೆ ಸಾಧ್ಯ…

kalpa News

kalpa News

Next Post
ಸಮುದಾಯದಲ್ಲಿ ಜನೋಪಯೋಗಿ ಕಾರ್ಯಗಳಲ್ಲಿ ತೊಡಗಿದಾಗ ಮಾತ್ರ ಸಾರ್ಥಕತೆ ಸಾಧ್ಯ…

ಸಮುದಾಯದಲ್ಲಿ ಜನೋಪಯೋಗಿ ಕಾರ್ಯಗಳಲ್ಲಿ ತೊಡಗಿದಾಗ ಮಾತ್ರ ಸಾರ್ಥಕತೆ ಸಾಧ್ಯ...

Leave a Reply Cancel reply

Your email address will not be published. Required fields are marked *

No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL