No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರೈತರ ಹೆಸರಿನಲ್ಲಿ ದೆಹಲಿಯ ಕೆಂಪುಕೋಟೆಯಲ್ಲಿ ಹಿಂಸಾಚಾರ!

ರಾಷ್ಟ್ರ ಧ್ವಜ ಹಾರುವ ಜಾಗದಲ್ಲಿ ಸಿಖ್ ಧ್ವಜ: ಗಣರಾಜ್ಯೋತ್ಸವದ ಘನತೆ ಮಣ್ಣುಪಾಲು

kalpa News by kalpa News
January 26, 2021
in ರಾಷ್ಟ್ರೀಯ
0
ರೈತರ ಹೆಸರಿನಲ್ಲಿ ದೆಹಲಿಯ ಕೆಂಪುಕೋಟೆಯಲ್ಲಿ ಹಿಂಸಾಚಾರ!
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: 72ನೆಯ ಗಣರಾಜ್ಯೋತ್ಸವದ ದಿನ ದೇಶವೇ ಹೆಮ್ಮೆಯಿಂದ ಬೀಗುತ್ತಿರುವ ನಡುವೆಯೇ ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪುಕೋಟೆಯಲ್ಲಿ ರೈತರ ಹೆಸರಿನಲ್ಲಿ ಹಿಂಸಾಚಾರ ನಡೆಸಿದ್ದು, ಮಾತ್ರವಲ್ಲ ಗಣರಾಜ್ಯೋತ್ಸವದ ಘಟನೆಯನ್ನೇ ಮಣ್ಣುಪಾಲು ಮಾಡುವಂತಹ ಘಟನೆ ನಡೆದಿದೆ.

#WATCH Protestors enter Red Fort in Delhi, wave flags from the ramparts of the fort pic.twitter.com/4dgvG1iHZo

— ANI (@ANI) January 26, 2021

ದೆಹಲಿಯ ಗಡಿಯ ವಿವಿಧ ಭಾಗಗಳಿಂದ ರೈತರು ಇಂದು ಬೆಳಗ್ಗೆ ಮೆರವಣಿಗೆ ಆರಂಭಿಸಿದರು. ಪೊಲೀಸರು ಟ್ರ್ಯಾಕ್ಟರ್ ರ್ಯಾಲಿ ಆರಂಭಕ್ಕೆ ಅನುಮತಿ ನೀಡಿದ ಸಮಯಕ್ಕೆ ಮೊದಲೇ ಆರಂಭಿಸಿದ್ದರಿಂದ ಪೊಲೀಸರು ತಡೆಯಲು ಮುಂದಾದರು. ಪ್ರತಿಭಟನಾಕಾರರನ್ನು ಲಾಠಿ ಹಿಡಿದು ಪೊಲೀಸರು ಅಟ್ಟಾಡಿಸಿದ ಪ್ರಸಂಗ ನಡೆಯಿತು.ಇದರ ನಡುವೆಯೇ ಕೆಂಪು ಕೋಟೆಯ ಗೋಡೆ ಬಳಿಗೂ ಟ್ರಾಕ್ಟರ್ ತೆಗೆದುಕೊಂಡುಬಂದ ಪ್ರತಿಭಟನಾಕಾರರು, ಕೆಂಪು ಕೋಟೆಯ ಮೇಲೆ ಹಾರಾಡುತ್ತಿದ್ದ ರಾಷ್ಟ್ರ ಧ್ವಜ ಸ್ಥಂಭವನ್ನು ಹತ್ತಿ, ರಾಷ್ಟ್ರಧ್ವಜವನ್ನು ಕೆಳಕ್ಕೆ ಇಳಿಸಿ, ಸಿಖ್ ಧ್ವಜವನ್ನು ಹಾರಿಸಿದ್ದಾರೆ.

Delhi: Following farmer-police clash at ITO, a group of farmers reach Red Fort pic.twitter.com/kZ7QYVBwyr

— ANI (@ANI) January 26, 2021

ಈ ಮೂಲಕ ಗಣತಂತ್ರ ದಿನದಂದೇ ಪ್ರತಿಭಟನಾಕಾರರ ಮತಿಗೇಡಿತನ ಗಣರಾಜ್ಯೋತ್ಸವದ ಘನತೆಯನ್ನು ಮಣ್ಣುಪಾಲಾಗುವಂತಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Farm LawKannada News WebsiteLatest News KannadaNew DelhiRed FortTractor rallyಕೆಂಪುಕೋಟೆಗಣರಾಜ್ಯೋತ್ಸವಟ್ರ್ಯಾಕ್ಟರ್ ರ್ಯಾಲಿನವದೆಹಲಿ
Share248Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದ ಪ್ರತಿಭೆ ಋತ್ವಿಕ್ ಮುರಳೀಧರ್ ಸಂಗೀತಕ್ಕೆ ಪವರ್ ಸ್ಟಾರ್ ಪುನೀತ್ ಗಾಯನ

Next Post

ಮತವನ್ನು ಮಾರಿಕೊಳ್ಳದೇ ಸಂವಿಧಾನದ ಆಶಯದಂತೆ ಯೋಗ್ಯರನ್ನು ಆಯ್ಕೆ ಮಾಡಿ: ಪೊಲೀಸ್ ಉಮೇಶ್ ಆಶಯ

kalpa News

kalpa News

Next Post
ಮತವನ್ನು ಮಾರಿಕೊಳ್ಳದೇ ಸಂವಿಧಾನದ ಆಶಯದಂತೆ ಯೋಗ್ಯರನ್ನು ಆಯ್ಕೆ ಮಾಡಿ: ಪೊಲೀಸ್ ಉಮೇಶ್ ಆಶಯ

ಮತವನ್ನು ಮಾರಿಕೊಳ್ಳದೇ ಸಂವಿಧಾನದ ಆಶಯದಂತೆ ಯೋಗ್ಯರನ್ನು ಆಯ್ಕೆ ಮಾಡಿ: ಪೊಲೀಸ್ ಉಮೇಶ್ ಆಶಯ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!