ಕಲ್ಪ ಮೀಡಿಯಾ ಹೌಸ್ | ಗಾಂಧಿನಗರ |
ವಡೋದರಾದ 87 ವರ್ಷದ ವೃದ್ಧೆ ಮಹಿಳಾ ಸಹಾಯವಾಣಿಗೆ ಕರೆ ಮಾಡಿ ತನ್ನ ಪತಿಯ ವಿರುದ್ಧ ದೂರು ನೀಡಿದ್ದು, ಕರೆಯನ್ನು ಸ್ವೀಕರಿಸಿದ ಅಭಯಂ ತಂಡ ನಿಜಕ್ಕೂ ದಿಗ್ಭ್ರಮೆಗೊಂಡಿದೆ.
ಹೌದು… ಗುಜರಾತ್‌ನ ಎಲ್ಲಾ ಮಹಿಳಾ ನಿವಾಸಿಗಳಿಗೆ ಸರ್ಕಾರ ಟೋಲ್-ಫ್ರೀ ಮಹಿಳಾ ಸಹಾಯವಾಣಿ ಸಂಖ್ಯೆ -181 ಅಭಯಂ ಯೋಜನೆ ರೂಪಿಸಿದ್ದು, ಇದಕ್ಕೆ ಕರೆ ಮಾಡಿ ದೂರು ನೀಡಿರುವ 87 ವರ್ಷದ ವೃದ್ಧೆಯೊಬ್ಬರು 89 ವರ್ಷದ ತನ್ನ ಪತಿ ಪದೇ, ಪದೇ ಲೈಂಗಿಕ ಕ್ರಿಯೆ ನಡೆಸುವಂತೆ ಕಿರುಕುಳ ನೀಡುತ್ತಾನೆ. ಆತನಿಂದ ಹೇಗಾದರೂ ಪಾರು ಮಾಡುವಂತೆ ವೃದ್ಧೆ ತನ್ನ ಅಳಲನ್ನು ತೋಡಿಕೊಂಡಿದ್ದಾರೆ.

Also read: ಮೌಲ್ಯಗಳನ್ನು ಒಳಗೊಂಡ ಶಿಕ್ಷಣದ ಕಲಿಕೆ ಅವಶ್ಯಕ: ಧರ್ಮಪ್ರಸಾದ್ ಅಭಿಪ್ರಾಯ











Discussion about this post