ಶ್ರೀನಗರ: ಜಮ್ಮುವಿನ ಪುಲ್ವಾಮ ಜಿಲ್ಲೆಯಲ್ಲಿ ನಿನ್ನೆ ಪಾಕ್ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಸಿಆರ್’ಪಿಎಫ್’ನ 42 ಯೋಧರು ವೀರಸ್ವರ್ಗ ಸೇರಿರುವುದಕ್ಕೆ ಇಡಿಯ ಭಾರತವೇ ಕಣ್ಣೀರಿಡುತ್ತಿದೆ. ಆದರೆ, ಕಣಿವೆ ರಾಜ್ಯದ ಶ್ರೀನಗರದಲ್ಲಿ ಸಂಭ್ರಮಾಚರಣೆ ನಡೆಸಿರುವ ವೀಡಿಯೋಗೆ ಜನರು ಛೀಮಾರಿ ಹಾಕುತ್ತಿದ್ದಾರೆ.
ಸೈನಿಕರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಕೆಲವು ದೇಶದ್ರೋಹಿಗಳು ಪಟಾಟಿ ಸಿಡಿಸಿ, “ಜೈಶ್ ವಾಲೋ ಕದಮ್ ಬಡೋ, ಹಮ್ ತುಮ್ಹಾರೆ ಸಾಥ್ ಹೈ” ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.
ಈ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೋಟ್ಯಂತರ ಮಂದಿ ಛೀಮಾರಿ ಹಾಕುತ್ತಿದ್ದಾರೆ.
ಇಂತಹ ದೇಶದ್ರೋಹಿಗಳನ್ನು ಮಟ್ಟಹಾಕಿ, ಈ ನಮ್ಮಕ್ ಹರಾಮ್’ಗಳು ಶಾಂತಿಪ್ರಿಯರಂತೆ ಎಂದು ಜನರು ಕಿಡಿ ಕಾರುತ್ತಿದ್ದಾರೆ.
ವೀಡಿಯೋ ನೋಡಿ:
















