No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ

kalpa News by kalpa News
May 22, 2024
in ಕ್ರೀಡೆ
0
ಸಚಿನ್ ತೆಂಡೂಲ್ಕರ್ 2 ದಾಖಲೆ ಪುಡಿಗಟ್ಟಿದ ವಿರಾಟ್ ಕೋಹ್ಲಿ ಅಬ್ಬರಕ್ಕೆ ವಿಶ್ವವೇ ಫಿದಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಹಮದಾಬಾದ್  |

ಐಪಿಎಲ್ #IPL2024 ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿರುವ ವಿರಾಟ್ ಕೊಹ್ಲಿ #ViratKohli 8000 ರನ್ ಹೊಡೆದು ಏಕೈಕ ಬ್ಯಾಟರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಒಟ್ಟು 252 ಪಂದ್ಯಗಳಿಂದ ಈ ಸಾಧನೆ ನಿರ್ಮಾಣವಾಗಿದ್ದು, ಐಪಿಎಲ್ ಒಟ್ಟು 8 ಶತಕ ಮತ್ತು 55 ಅರ್ಧಶತಕವನ್ನು ಕೊಹ್ಲಿ ಸಿಡಿಸಿದ್ದಾರೆ.

ಈ ವರ್ಷದ ಐಪಿಎಲ್’ನಲ್ಲಿ 15 ಪಂದ್ಯಗಳ 15 ಇನ್ನಿಂಗ್ಸ್’ನಿಂದ ಕೊಹ್ಲಿ 741 ರನ್ ಹೊಡೆದಿದ್ದಾರೆ. 1 ಶತಕ, 5 ಅರ್ಧ ಶತಕ ಸಿಡಿಸಿದ್ದು, ಈ ಮೂಲಕ ಅತಿ ಹೆಚ್ಚು ರನ್ ಹೊಡೆದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದು ಆರೆಂಜ್ ಕ್ಯಾಪ್ ಧರಿಸಿದ್ದಾರೆ.

ಇನ್ನು, ಶಿಖರ್ ಧವನ್ 222 ಪಂದ್ಯಗಳಿಂದ 6,769 ರನ್ ಹೊಡೆದು, ರೋಹಿತ್ ಶರ್ಮಾ 257 ಪಂದ್ಯಗಳಿಂದ 6,628 ರನ್ ಸಿಡಿಸಿದ್ದಾರೆ.

ಈ ಮೂಲಕ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಅತಿ ಹೆಚ್ಚು ರನ್ ಹೊಡೆದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4
Tags: CricketIPL 2024Kannada News WebsiteLatest News KannadaPunjab KingsVirat Kohliಅಹಮದಾಬಾದ್ಐಪಿಎಲ್ಪಂಜಾಬ್ ಕಿಂಗ್ಸ್ಬ್ಯಾಟರ್ರೋಹಿತ್ ಶರ್ಮಾವಿರಾಟ್ ಕೊಹ್ಲಿಶಿಖರ್ ಧವನ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜರ್ಸಿ ನಂಬರ್ ಟ್ಯಾಟೋ ಹಾಕಿಸಿಕೊಂಡು ಶುಭ ಕೋರಿದ ಕೊಹ್ಲಿ ಅಭಿಮಾನಿ!

Next Post

ಸೇವಾಮನೋಭಾವ ಇರುವ ಡಾ. ಸರ್ಜಿ ಅವರನ್ನು ಗೆಲ್ಲಿಸಿ: ಕುಮಾರ್ ಬಂಗಾರಪ್ಪ ಮನವಿ

kalpa News

kalpa News

Next Post
ಸೇವಾಮನೋಭಾವ ಇರುವ ಡಾ. ಸರ್ಜಿ ಅವರನ್ನು ಗೆಲ್ಲಿಸಿ: ಕುಮಾರ್ ಬಂಗಾರಪ್ಪ ಮನವಿ

ಸೇವಾಮನೋಭಾವ ಇರುವ ಡಾ. ಸರ್ಜಿ ಅವರನ್ನು ಗೆಲ್ಲಿಸಿ: ಕುಮಾರ್ ಬಂಗಾರಪ್ಪ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!