No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರೈಲು ಅಪಘಾತ| ಮೃತರ ಕುಟುಂಬಸ್ಥರಿಗೆ 10ಲಕ್ಷ ರೂ. ಪರಿಹಾರ: ಮುಖ್ಯಮಂತ್ರಿ ವೈ.ಎಸ್. ಜಗನ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 30, 2023
in ರಾಷ್ಟ್ರೀಯ
0
ರೈಲು ಅಪಘಾತ| ಮೃತರ ಕುಟುಂಬಸ್ಥರಿಗೆ 10ಲಕ್ಷ ರೂ. ಪರಿಹಾರ: ಮುಖ್ಯಮಂತ್ರಿ ವೈ.ಎಸ್. ಜಗನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಶಾಖಪಟ್ಟಣಂ  |

ಆಂಧ್ರಪ್ರದೇಶದ ವಿಜಿನಗರಂ ಜಿಲ್ಲೆಯಲ್ಲಿ ನಿನ್ನೆ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ 10 ಲಕ್ಷ ರೂಪಾಯಿ  ಪರಿಹಾರವನ್ನು ಸರ್ಕಾರ ನೀಡಲಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ Andrapradesh CM YSJagan ಅವರ ಕಚೇರಿ ತಿಳಿಸಿದೆ.

ಈ ಬಗ್ಗೆ ಸಿಎಂಒ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ  ಬೇರೆ ರಾಜ್ಯಗಳ ಜನರು ಸಾವನ್ನಪ್ಪಿದರೆ, ದುಃಖಿತ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ರೂ. 50,000 ಪರಿಹಾರವನ್ನು ನೀಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಳ್ಳಲಾಗಿದೆ.
ನಿನ್ನೆ ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿವೆ. ಅಪಘಾತದಲ್ಲಿ 3 ಬೋಗಿಗಳು ಜಖಂಗೊಂಡಿವೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸ್ಥಳೀಯ ಆಡಳಿತ, ಎನ್‌ಡಿಆರ್‌ಎಫ್ ಹಳಿ ತಪ್ಪಿರುವ ಬೋಗಿಗಳ ತೆರವು ಕಾರ್ಯಾಚರಣೆಯಲ್ಲಿ ನಿರತವಾಗಿವೆ.. ಮಾನವ ದೋಷದಿಂದಾಗಿ ವಿಜಯನಗರಂ ಜಿಲ್ಲೆಯಲ್ಲಿ ಎರಡು ರೈಲುಗಳು ಡಿಕ್ಕಿಯಾಗಿರಬಹುದು ಎಂದು ಈಸ್ಟ್ ಕೋಸ್ಟ್ ರೈಲ್ವೇ ಹೇಳಿದೆ.

Also read: ನ.4ರಂದು ಚೆನ್ನೈನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ | ಸಾಧಕರಿಗೆ ಸನ್ಮಾನ | ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ?

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaVishakapattanamವಿಶಾಖಪಟ್ಟಣಂ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನ.4ರಂದು ಚೆನ್ನೈನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ | ಸಾಧಕರಿಗೆ ಸನ್ಮಾನ | ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ?

Next Post

ವಿಐಎಸ್‌ಎಲ್ ಶತಮಾನೋತ್ಸವ ಕಾರ್ಯಕ್ರಮದ ಬೃಹತ್ ವೇದಿಕ ನಿರ್ಮಾಣಕ್ಕೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಐಎಸ್‌ಎಲ್ ಶತಮಾನೋತ್ಸವ ಕಾರ್ಯಕ್ರಮದ ಬೃಹತ್ ವೇದಿಕ ನಿರ್ಮಾಣಕ್ಕೆ ಚಾಲನೆ

ವಿಐಎಸ್‌ಎಲ್ ಶತಮಾನೋತ್ಸವ ಕಾರ್ಯಕ್ರಮದ ಬೃಹತ್ ವೇದಿಕ ನಿರ್ಮಾಣಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Cricket: Maharaja Trophy

ನಾಳೆ ಶಿವಮೊಗ್ಗ ಯೋಧಾಸ್ ಜೆರ್ಸಿ ಅನಾವರಣ | ತಂಡದ ಆಂಥೆಮ್ ಬಿಡುಗಡೆ

June 15, 2026
Bangalore Heritage Festival

ಹೆರಿಟೇಜ್ ಹಬ್ಬ | ಬೆಂಗಳೂರು ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ತೇಜಸ್ವಿ ಸೂರ್ಯ

June 15, 2026
ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ

ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ

June 15, 2026
Narayana Health Kalyana Karnataka

ಕಲ್ಯಾಣ ಕರ್ನಾಟಕದಲ್ಲಿ ಶೀಘ್ರ ನಾರಾಯಣ ಹೆಲ್ತ್ ಆಸ್ಪತ್ರೆ ಸೇವೆ | ಡಾ.ವಿಜಯ್ ಸಿಂಗ್

June 15, 2026
Narayana Super Specialty Clinic Shivamogga

ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಎಂಡೋಸ್ಕೋಪಿ, ಕೀಮೋಥೆರಪಿ ಡೇ-ಕೇರ್ ಸೇವೆಗಳಿಗೆ ಚಾಲನೆ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL