ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಇಂಟರ್ ನ್ಯಾಷನಲ್ ಲಿಂಗಾಯಿತ ಯೂತ್ ಫೋರಂ (ಐಎಲ್‍ಐಎಫ್) ಶಿವಮೊಗ್ಗದಲ್ಲಿ ಅಸ್ಥಿತ್ವಕ್ಕೆ ಬಂದು ಎರಡು ವರ್ಷಗಳಾದವು. ಫೋರಂವತಿಯಿಂದ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಮುಖ್ಯವಾಗಿ ಮಹಿಳಾ ವಾಣಿಜ್ಯೋದ್ಯಮಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ಫೋರಂನ ಅಧ್ಯಕ್ಷ ವಿಶ್ವಾಸ್ ಯಲಬುರ್ಗಿ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2013ರಲ್ಲಿಯೇ ನಮ್ಮ ಯೂತ್ ಫೋರಂ ಕೇವಲ 50 ಸದಸ್ಯರೊಂದಿಗೆ ಅಸ್ಥಿತ್ವಕ್ಕೆ ಬಂದಿತ್ತು. ನಂತರ ಈಗ ರಾಜ್ಯದ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ ಹಾಗೂ ಬೆಳಗಾವಿ … Continue reading ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ