No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಿಸ್ವಾರ್ಥ ಸೇವೆಯಿಂದ ಬದುಕು ಸಾರ್ಥಕ: ಸೋಂದಾ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥ ಶ್ರೀ

kalpa News by kalpa News
July 9, 2026
in ಶಿವಮೊಗ್ಗ
0
ನಾಳೆ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರವರಿಂದ ವಿಶೇಷ ಉಪನ್ಯಾಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ನಾವು ಗಳಿಸುವ ಸಂಪತ್ತಿನ ಒಂದು ಭಾಗವನ್ನು ದಾನಕ್ಕೆ, ಕಲಿತ ವಿದ್ಯೆಯನ್ನು ಸತ್ಕಾರ್ಯಕ್ಕೆ, ಆಡುವ ಮಾತನ್ನು ಪರೋಪಕಾರ ಮತ್ತು ಸಮಾಜ ಸೇವೆಗೆ ಬಳಸಬೇಕು. ನಿಸ್ವಾರ್ಥ ಸೇವೆ, ಶುದ್ಧ ಕಾಯಕದಿಂದ ಮನುಷ್ಯ ತನ್ನ ಜೀವನದಲ್ಲಿ ಸಾರ್ಥಕತೆ ಪಡೆಯಲು ಸಾಧ್ಯ ಎಂದು ಶ್ರೀ ಸೋಂದಾ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ವತಿಯಿಂದ ಇಲ್ಲಿನ ಸವಳಂಗ ರಸ್ತೆಯ ರೋಟರಿ ಯುವ ಕೇಂದ್ರದಲ್ಲಿ ಜು.8ರ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಸಾಪ್ತಾಹಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಆಶೀರ್ವಚನ ನೀಡಿದರು.

ಜೀವನದಲ್ಲಿ ಬರುವ ಸುಖ-ದುಃಖಗಳನ್ನು ಎದುರಿಸಿ ಮಾಡುವ ಕಾಯಕದಲ್ಲಿ ದೇವರನ್ನು ಕಾಣಬೇಕು. ಧರ್ಮ ಪರಿಪಾಲನೆಗೆ ಅಶಕ್ತರು, ಅಸಹಾಯಕರಿಗೆ ಸಹಾಯ ಮಾಡಬೇಕು. ಧರ್ಮ ಪುರುಸೊತ್ತಿದ್ದಾಗ ಮಾಡುವುದಲ್ಲ. ದಿನನಿತ್ಯ ನಾವು ಧರ್ಮ ಮಾರ್ಗದಲ್ಲಿ ನಡೆಯಬೇಕೆಂದರು.
ಸೇವೆಯೇ ರೋಟರಿ ಕ್ಲಬ್‍ನ ಧ್ಯೇಯವಾಗಿದೆ. ರೋಟರಿ ಅನೇಕ ಸಮಾಜಮುಖಿ ಕಾರ್ಯಕ್ರಮ ಮಾಡಿಕೊಂಡು ಬರುತ್ತಿದೆ. ಜನಪರ ಕಾರ್ಯ ಮಾಡುತ್ತಾ ಇತರೆ ಸಂಘ- ಸಂಸ್ಥೆಗಳಿಗೂ ಮಾದರಿಯಾಗಿದೆ. ರೋಟರಿ ಕ್ಲಬ್ ಶಿವಮೊಗ್ಗದ ಅಧ್ಯಕ್ಷರಾದ ಗೋಪಿನಾಥ್ ಅವರು ಈ ಹಿಂದಿನಿಂದಲೂ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

Also read: ಬೇಸೂರು ಅಣು ಸ್ಥಾವರ ಸ್ಥಾಪನೆ | ರೈತರು ಆತಂಕ ಪಡುವ ಅಗತ್ಯವಿಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ

ರೋಟರಿ ಕ್ಲಬ್ ಶಿವಮೊಗ್ಗ ಅಧ್ಯಕ್ಷರಾದ ರೊ.ಎನ್. ಗೋಪಿನಾಥ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾರ್ಯದರ್ಶಿ ಶೈಲಿನ್ ಬಾಬು ಉಪಸ್ಥಿತರಿದ್ದರು. ರೋಟರಿ ಕ್ಲಬ್ ಸದಸ್ಯರು, ಇನ್ನರ್‍ವೀಲ್ ಸದಸ್ಯೆಯರು, ರೋರ್ಯಾಕ್ಟ್, ಇಂರ್ಯಾಕ್ಟ್ ಸದಸ್ಯರು, ಆಹ್ವಾನಿತರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಶ್ರೀಗಳಿಗೆ ಗೌರವ ಸಮರ್ಪಿಸಲಾಯಿತು.

ಮಣಿ ಪ್ರಾರ್ಥಿಸಿ, ಬಿ.ವಿ. ಲಕ್ಷ್ಮಿದೇವಿ ಸ್ವಾಗತಿಸಿ, ಶೈಲಿನ್ ಬಾಬು ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   JNNCE ShivamoggaChrist King College KarkalaKalpa News Advertising DisclaimerKalahamsa Infotech private limited   

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsShri Vishwavakkabga Theertha Shriಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಬೇಸೂರು ಅಣು ಸ್ಥಾವರ ಸ್ಥಾಪನೆ | ರೈತರು ಆತಂಕ ಪಡುವ ಅಗತ್ಯವಿಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ

Next Post

Indian Railways | ಅರಸೀಕೆರೆ – ಹುಬ್ಬಳ್ಳಿ ರೈಲು ಸಂಚಾರದಲ್ಲಿ 47 ದಿನ ಬದಲಾವಣೆ

kalpa News

kalpa News

Next Post
Indian Railways

Indian Railways | ಅರಸೀಕೆರೆ - ಹುಬ್ಬಳ್ಳಿ ರೈಲು ಸಂಚಾರದಲ್ಲಿ 47 ದಿನ ಬದಲಾವಣೆ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL