No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Thursday, February 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಇಷ್ಟಾರ್ಥ ಸಿದ್ಧಿಗಾಗಿ ಬೆಂಗಳೂರಿನ ಈ ಶ್ರೀವೀರಲಕ್ಷ್ಮೀ ದೇವಾಲಯಕ್ಕೊಮ್ಮೆ ಭೇಟಿ ನೀಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 8, 2019
in Special Articles
0
ಇಷ್ಟಾರ್ಥ ಸಿದ್ಧಿಗಾಗಿ ಬೆಂಗಳೂರಿನ ಈ ಶ್ರೀವೀರಲಕ್ಷ್ಮೀ ದೇವಾಲಯಕ್ಕೊಮ್ಮೆ ಭೇಟಿ ನೀಡಿ
Share on FacebookShare on TwitterShare on WhatsApp

ಸರ್ವಫಲ ಪ್ರದಾಯಿನಿ ಶ್ರೀವೀರಲಕ್ಷ್ಮೀ ಸನ್ನಿಧಿಯಲ್ಲಿ ವರಮಹಾಲಕ್ಷ್ಮೀ ಹಬ್ಬ ಅದ್ದೂರಿಯಾಗಿ ನಡೆಯುತ್ತದೆ.

ಬೆಂಗಳೂರು ನಗರದ ಬಳ್ಳಾರಿ ರಸ್ತೆಯಲ್ಲಿರುವ ಪ್ರತಿಷ್ಠಿತ ಕಂಪನಿ ಟ್ರೆಡೆಂಟ್ ಹುಂಡೈ ಕಾರ್ ಶೋ ರೂಂ ಹಿಂಬದಿಯಿಂದ ಕೊಗಳತೆಯ ದೂರದಲ್ಲಿ ಶ್ರೀಮಹಾಲಕ್ಷ್ಮೀ ಮಂದಿರದಲ್ಲಿ ಶ್ರೀವೀರಲಕ್ಷ್ಮೀ ದೇವಿಯ ಸಾನ್ನಿಧ್ಯವಿದೆ.

ಮುಂಜಾನೆಯ ಸೂರ್ಯ ಉದಯಿಸುವ ಹೊತ್ತಿನಲ್ಲಿ ಶಾಂತ ವಾತಾವರಣ, ಹಕ್ಕಿಗಳ ಕಲರವದ ನಡುವೆ ಭಕ್ತಾದಿಗಳಿಗೆ ಶ್ರೀ ವೀರಲಕ್ಷ್ಮೀ ದೇವಿಯ ದಿವ್ಯದರ್ಶನ ಮಾಡಿದಾಗ ಮೂಡುತ್ತದೆ ಧನ್ಯತಾ ಭಾವ.

ಶ್ರೀಮಹಾಲಕ್ಷ್ಮೀ ಮಂದಿರದಲ್ಲಿ ಶ್ರೀವೀರಲಕ್ಷ್ಮೀ ದೇವಿ ಸ್ವರೂಪದಲ್ಲಿ ವೀರಾಜಮಾನಾಳಾಗಿದ್ದು ಎಡಗಾಲನ್ನು ಮಡಚಿ, ಬಲಗಾಲನ್ನು ಕೆಳಗೆ ಬಿಟ್ಟು ನಾಲ್ಕು ಕೈಗಳನ್ನು ಹೊಂದಿ, ಎರಡು ಕೈಗಳಲ್ಲಿ ಕಮಲಗಳನ್ನು ಹಾಗೂ ಮತ್ತೆರಡು ಕೈಗಳಲ್ಲಿ ಅಭಯ ಹಾಗೂ ವರ ನೀಡುವ ಹಸ್ತಗಳಿವೆ.

ಭಕ್ತರ ಇಷ್ಟಾರ್ಥಗಳನ್ನು ಶ್ರೀವೀರಲಕ್ಷ್ಮೀ ದೇವಿಯು ನೆರವೇರಿಸುತ್ತಾ ಈ ಪುಣ್ಯ ಕ್ಷೇತ್ರದಲ್ಲಿ ನೆಲೆಸಿದ್ಧಾಳೆ.
ಶ್ರೀವೀರಲಕ್ಷ್ಮೀ ದೇವಿಯ ಸಾನ್ನಿಧ್ಯದಲ್ಲಿ ಲಕ್ಷ್ಮೀದಾಸರ ಧ್ಯಾನ ಶ್ಲೋಕ ಮತ್ತು ಶ್ರೀವೀರಲಕ್ಷ್ಮೀ ದೇವಿಯ ಧ್ಯಾನ ಶ್ಲೋಕವನ್ನು ಹಾಕಲಾಗಿದ್ದು ಶ್ರದ್ಧಾ ಭಕ್ತಿಯಿಂದ ಪಠಿಸುತ್ತಾರೋ ಅವರ ಸಕಲ ಇಷ್ಟರ್ಥಾ ನೆರವೇರುತ್ತದೆ ಎನ್ನುತ್ತಾರೆ ದೇವಾಸ್ಥಾನದ ಆಡಳಿತ ಮಂಡಳಿಯ ಟ್ರಸ್ಟಿ ಶ್ರೀ ಜಗ್ಗುರಾಮ ಸುದರ್ಶನ ಅವರು.

ಸರ್ವಫಲ ಪ್ರದಾಯಿನಿ ಶ್ರೀವೀರಲಕ್ಷ್ಮೀ ದೇವಿಯ ಆರಾಧನೆ ಮಾಡುವುದರಿಂದ ಧರ್ಮ-ಅರ್ಥ-ಕಾಮ-ಮೋಕ್ಷ ಲಭ್ಯ.

ಶ್ರೀವೀರಲಕ್ಷ್ಮೀ ದೇವಿಯ ಶಿಲಾಮೂರ್ತಿಯನ್ನು ಮೇಲುಕೋಟೆಯ – ಯದು ಗಿರಿಯಮ್ಮ ಅವರು 1980ರಲ್ಲಿ ಆಗಮಶಾಸ್ತ್ರದ ಪ್ರಕಾರ ಕುಂಭಾಭಿಶೇಕ ಮಾಡಿ ಪ್ರತಿಷ್ಠಾಪನೆ ಮಾಡಿಸಿದ್ದಾರೆ. ಶ್ರೀವೈಷ್ಣವ ಸಂಪ್ರಾದಯದಂತೆ ಶ್ರೀರಾಮಾನುಜಾಚಾರ್ಯರ ಆದೇಶದಂತೆ ಆಗಮಶಾಸ್ತ್ರದ ವಿಧಿವಿಧಾನಗಳಲ್ಲಿ ಪೂಜಾ – ಕೈಂಕರ್ಯಗಳು ಪ್ರತಿನಿತ್ಯ ನೆರವೇರುತ್ತದೆ.

ಶ್ರೀವೀರಲಕ್ಷ್ಮೀ ದೇವಿಯ ಉಪಾಸನೆ ಮಾಡುವುದರಿಂದ ಸಕಲ ಇಷ್ಟಾರ್ಥ ಪ್ರಾಪ್ತಿಯಾಗುತ್ತದೆ. ಭೀಷ್ಟಗಳನ್ನು ನೀಡುವ ಹಾಗೂ ನಮ್ಮಲ್ಲಿ ನವಚೈತನ್ಯ, ಶಕ್ತಿ ತುಂಬುವ ದೇವತೆ ಶ್ರೀವೀರಲಕ್ಷ್ಮೀ ದೇವಿ ನಾಲ್ಕು ಭುಜಗಳಿಂದ ಕೂಡಿದ್ದವಳಾಗಿದ್ದಾಳೆ.

ಈ ದೇವಸ್ಥಾನವು ಆಗಮಶಾಸ್ತ್ರದ ಪ್ರಕಾರ ಕಟ್ಟಲ್ಪಟಿದ್ದು – ಪೂರ್ವ ಮತ್ತು ನೈಋತ್ಯಕ್ಕೂ ಮಧ್ಯಭಾಗದಲ್ಲಿ ದೇವಸ್ಥಾನದ ಪ್ರಮುಖ ದ್ವಾರವಿದ್ದು ಹಾಗೆಯೇ, ಶಿಲಾಮೂರ್ತಿಯನ್ನು ಪ್ರತಿಷ್ಠಾಪಿಸರಬೇಕು, ಹಾಗೆಯೇ ದೇವಸ್ಥಾನ ನಿರ್ಮಿಸಲಾಗಿದ್ದು, ದೇವಸ್ಥಾನ ವೃತ್ತಾಕಾರವಾಗಿದ್ದು ಪ್ರದಕ್ಷಿಣೆಗೆ ಅವಕಾಶವಿದೆ.

ಸನ್ನಿಧಾನ:
ಮೂಲಮೂರ್ತಿ – ಶ್ರೀವೀರಲಕ್ಷ್ಮೀ ದೇವಿ ಹಾಗೂ ಉತ್ಸವಮೂರ್ತಿ ಶ್ರೀತಿರುನಾರಾಯಣರು, ಶ್ರೀಕೃಷ್ಣ, ಶ್ರೀರಾಮದೇವರು, ಶ್ರೀ ರಾಮನುಜಾಚಾರ್ಯರು ಹಾಗೂ ಮಹಾವಿಷ್ಣುವಿನ ಸೇನಾ ನಾಯಕರು – ಶ್ರೀ ವಿಶ್ವಕ್ಸೇನ ಭಗವಾನರು ದೇವರು-ಗುರುಗಳ ದಿವ್ಯ ಸನ್ನಿಧಾನವಿದೆ.

ವಿಕಾರಿನಾಮ ಸಂವತ್ಸರ ದಕ್ಷಿಣಾಯನ, ವರ್ಷಋತು, ಶ್ರಾವಣ ಮಾಸ, ನವಮಿಯ ಶುಕ್ರವಾರದಂದು ಅಂದರೆ ಇಂದು ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ದೇವಸ್ಥಾನ ಕಟ್ಟಲು 1963ರಲ್ಲಿ ಇದ್ದ ಅಂದಿನ ಸರ್ಕಾರ ಈ ಜಾಗವನ್ನು ಉಚಿತವಾಗಿ ನೀಡಿದೆ. ಹಣದ ತೊಂದರೆಯಿಂದ 1980ರಲ್ಲಿ ಅನೇಕ ದಾನಿಗಳ ಸಹಾಯದಿಂದ ಕಟ್ಟಿರುವ ಶ್ರೀ ವೀರಲಕ್ಷ್ಮೀ ದೇವಸ್ಥಾನ!!
ಇಂತಹ ಒಂದು ಪವಿತ್ರ ಕ್ಷೇತ್ರ ಒಮ್ಮೆಯಾದರೂ ತಪ್ಪದೇ ಭೇಟಿ ನೀಡಿ, ತಾಯಿಯ ಆಶೀರ್ವಾದ ಪಡೆಯಿರಿ.

ಬರಹ: ತೀರ್ಥಹಳ್ಳಿ ಅನಂತ ಕಲ್ಲಾಪುರ
ಚಿತ್ರಗಳು: ಮಯೂರ್ ಕೆವಿನ್, ಬೆಂಗಳೂರು

Tags: BENGALURUKannada ArticleSri Veeralakshmi TempleTempleದೇವಸ್ಥಾನಬೆಂಗಳೂರುವರಮಹಾಲಕ್ಷ್ಮೀಶ್ರೀವೀರಲಕ್ಷ್ಮೀ ದೇವಾಲಯ
Share196Tweet123Send
Previous Post

ಸಾಗರದಲ್ಲಿ ಆರ್’ಟಿಒ ಜೀಪ್ ಮೇಲೆ ಬಿದ್ದ ಬೃಹತ್ ಮರ: ಪವಾಡ ಸದೃಶ್ಯ ರೀತಿಯಲ್ಲಿ ಸಿಬ್ಬಂದಿಗಳು ಪಾರು

Next Post

ಶ್ರೀ ಮಹಾಲಕ್ಷ್ಮಿಯ ಮಹೋನ್ನತಿ: ಲಕ್ಷ್ಮಿಯ ಆವಾಸ ಸ್ಥಾನಗಳಾವುವು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀ ಮಹಾಲಕ್ಷ್ಮಿಯ ಮಹೋನ್ನತಿ: ಲಕ್ಷ್ಮಿಯ ಆವಾಸ ಸ್ಥಾನಗಳಾವುವು ಗೊತ್ತಾ?

ಶ್ರೀ ಮಹಾಲಕ್ಷ್ಮಿಯ ಮಹೋನ್ನತಿ: ಲಕ್ಷ್ಮಿಯ ಆವಾಸ ಸ್ಥಾನಗಳಾವುವು ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

February 26, 2026
ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

February 26, 2026
ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

February 26, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

February 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!