No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ಕಷ್ಟ ಕಾರ್ಪಣ್ಯಗಳ ನಿವಾರಣೆಗೆ ತೀರ್ಥಹಳ್ಳಿಯ ನಾಗಯಕ್ಷೆ ದೇಗುಲಕ್ಕೊಮ್ಮೆ ಭೇಟಿ ನೀಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 19, 2019
in ತೀರ್ಥಹಳ್ಳಿ
0
ಕಷ್ಟ ಕಾರ್ಪಣ್ಯಗಳ ನಿವಾರಣೆಗೆ ತೀರ್ಥಹಳ್ಳಿಯ ನಾಗಯಕ್ಷೆ ದೇಗುಲಕ್ಕೊಮ್ಮೆ ಭೇಟಿ ನೀಡಿ
Share on FacebookShare on TwitterShare on WhatsApp

ತೀರ್ಥಹಳ್ಳಿ: ಮಲೆನಾಡಿನ ಹಸಿರನ್ನು ಹಾಸಿ ಹೊದ್ದುಕೊಂಡಿರುವ ತೀರ್ಥಹಳ್ಳಿ ತಾಲೂಕು ಧಾರ್ಮಿಕವಾಗಿಯೂ ಸಹ ಐತಿಹ್ಯವನ್ನು ಹೊಂದಿರುವ ಸ್ಥಳ. ಇಂತಹ ಪ್ರದೇಶದಲ್ಲಿ ನೆಲೆಸಿರುವ ಶ್ರೀ ನಾಗಯಕ್ಷೆ ದೇವಿ ಭಕ್ತರ ಕಷ್ಟ ಕಾರ್ಪಣ್ಯಗಳನ್ನು ಕಳೆದು ಉದ್ದರಿಸುವ ತಾಯಿಯಾಗಿ ನಿಂತಿದ್ದಾಳೆ.

ಹೌದು… ತೀರ್ಥಹಳ್ಳಿ ತಾಲೂಕಿನ ಸಿಂಗನ ಬಿದರೆ ಅಂಚೆ ವ್ಯಾಪ್ತಿಯ ಹೇಗಲತಿ ಗ್ರಾಮದಲ್ಲಿ ಶ್ರೀ ನಾಗಯಕ್ಷೆ ದೇವಾಲಯವಿದೆ. ಇಲ್ಲಿರುವ ನಾಗಯಕ್ಷೆ ದೇವಿಯು ಕಲ್ಪನ ಅಮ್ಮನವರ ಮೂಲಕ ಪ್ರತಿ ಹುಣ್ಣಿಮೆಯಂದು ಜನರ ಕಷ್ಟ ಕಾರ್ಪಣ್ಯಗಳನ್ನು ಕಳೆದು, ಸಮಸ್ಯೆಗಳಿಗೆ ಪರಿಹಾರ ಹಾಗೂ ಪ್ರಸಾದ ನೀಡುತ್ತಾ ಬಂದಿದ್ದಾರೆ.

ವಿಶೇಷತೆ:
ಶ್ರೀ ನಾಗಯಕ್ಷೆ ದೇವಸ್ಥಾನ, ಹೇಗಲತ್ತಿ ಇತಿಹಾಸ ಕಾಲಗಳಿಂದಲೂ ನಾಗಾರಾಧನೆಗೆ ಪ್ರಸಿದ್ಧಿಯಾಗಿದ್ದು, ವಾಸುಕೀ ಸನ್ನಿಹಿತ ಶ್ರೀನಾಗ ಯಕ್ಷೆ ದೇವರು ಭಕ್ತಾದಿಗಳ ಕಾಮನೆಗಳ ಪ್ರದಾಯಕನಾಗಿ, ಈ ಕ್ಷೇತ್ರದ ಅಧಿದೇವತೆಯಾಗಿ ನೆಲೆಸಿರುತ್ತಾನೆ. ಈ ಕ್ಷೇತ್ರವನ್ನು ಗುಪ್ತ ಕ್ಷೇತ್ರವೆಂಬುವುದಾಗಿಯೂ ಕರೆಯುತ್ತಾರೆ.


ಮೃತ್ತಿಕಾ ಅರಿಶಿಣ ತೀರ್ಥ ಪ್ರಸಾದ ಇಲ್ಲಿನ ಶ್ರೇಷ್ಠ ಪ್ರಸಾದವಾಗಿದೆ. ಪವಿತ್ರ ಅಭಿಷೇಕ ತೀರ್ಥ ಸ್ನಾನದಿಂದ ಭಯಾನಕ ರೋಗಗಳೂ, ಚರ್ಮ ವ್ಯಾಧಿಗಳೂ ಶಮನವಾಗುವುದೆಂಬುದು ಭಕ್ತರ ಅಪಾರ ನಂಬಿಕೆ. ಶ್ರೀ ಕ್ಷೇತ್ರದಲ್ಲಿ ಭಕ್ತಾದಿಗಳಿಗೆ ವಿಶೇಷ ದಿನದಂದು ಅನ್ನ ಸಂತರ್ಪಣೆ ನಡೆಯುತ್ತಿದೆ.

ಸರ್ಪದೋಷದಿಂದ ಬರುವಂತಹ ಸಂತಾನ ಹೀನತೆ, ಚರ್ಮ ವ್ಯಾಧಿ, ದೃಷ್ಠಿ ಮಾಂಧ್ಯತೆ, ಭೂಮಿ ದೋಷ ಮೊದಲಾದ ಜ್ವಲಂತ ಸಮಸ್ಯೆಗಳಿಗೆ ಪರಿಹಾರವಾಗಿ ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಅಶ್ಲೇಷ ಬಲಿ, ಇತ್ಯಾದಿ ಪ್ರಮುಖ ಹರಕೆ ಸೇವೆಗಳನ್ನು ಭಕ್ತರು ಇಲ್ಲಿ ನಡೆಸಿ ಕೃತಾರ್ಥರಾಗುತ್ತಾರೆ.

ಹಿನ್ನೆಲೆ:
ಶ್ರೀ ಶಾರದಮ್ಮನವರು ಹೇಗಲತ್ತಿ ಊರಿನಲ್ಲಿ ನೆಲೆಸಿದ ಸಮಯವದು. ಸುಮಾರು 45 ವರ್ಷಗಳ ಹಿಂದೆ ಇವರ ಮಗುವಿನ ಮನಸು, ಜನಿಸಿದ ಸಮಯ ಹಾಗೂ ಭಕ್ತಿಗೆ ಮೆಚ್ಚಿ ಒಲಿದ ದೇವರೆ ಶ್ರೀ ನಾಗಯಕ್ಷೆ, ಇವರೇ ಮೂಲ ಪಾತ್ರಿಗಳು. ಈಗ ಇವರ ಮಗಳಾದ ಕಲ್ಪನ ಅವರು ಜನಿಸಿದ್ದು, ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಯ ಶ್ರೀಚೌಡೇಶ್ವರಿ ಅಮ್ಮನವರ ದೇವಸ್ಥಾನ ಆವರಣದಲ್ಲಿ 1984ರ ಎಪ್ರಿಲ್ 15ರಂದು ಜನಿಸಿದರು. ಅಮ್ಮನವರ ಸೇವೆ ಮಾಡಲೆಂದೇ ಜನಿಸಿದ ಇವರು ಮುಂದೆ ಅಮ್ಮನ ಶಕ್ತಿಯನ್ನು ಪಡೆದು ಭಕ್ತರ ನೋವು ನಲಿವುಗಳಲ್ಲಿ ತಮ್ಮ ಜೀವನ ಭಕ್ತರಿಗೆ ಮುಡಿಪಾಗಿಟ್ಟಿದ್ದಾರೆ.

(ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9483474343)

-ಸಂತೋಷ್

Tags: Kannada NewsMalnad NewsShree Nagayakshe TempleTempleThirthalliಅಶ್ಲೇಷ ಬಲಿತೀರ್ಥಹಳ್ಳಿಶಿವಮೊಗ್ಗಶ್ರೀ ನಾಗಯಕ್ಷೆ ದೇವಾಲಯಸರ್ಪದೋಷ
Share196Tweet123Send
Previous Post

ಚಳ್ಳಕೆರೆ: ಉಚಿತ ಬಸ್ ಪಾಸ್’ಗೆ ಆಗ್ರಹಿಸಿ ಎಬಿವಿಪಿ ಬೃಹತ್ ಪ್ರತಿಭಟನೆ

Next Post

ಪ್ರಧಾನಿ ನೇತೃತ್ವದಲ್ಲಿ ಇಂದು ಮಹತ್ವದ ಸರ್ವಪಕ್ಷ ಸಭೆ: ಮಮತಾ, ಉದ್ಧವ್ ಗೈರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೈ ಮುಗಿದು ಬೇಡುತ್ತೇನೆ, ಜಾತಿ ರಾಜಕಾರಣಕ್ಕೆ ನನ್ನನ್ನು ಎಳೆಯಬೇಡಿ: ಮೋದಿ ಮನವಿ

ಪ್ರಧಾನಿ ನೇತೃತ್ವದಲ್ಲಿ ಇಂದು ಮಹತ್ವದ ಸರ್ವಪಕ್ಷ ಸಭೆ: ಮಮತಾ, ಉದ್ಧವ್ ಗೈರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL