ಕಲ್ಪ ಮೀಡಿಯಾ ಹೌಸ್ | ವಿಟ್ಲ |
ಇಲ್ಲಿನ 9ನೆಯ ತರಗತಿ ವಿದ್ಯಾರ್ಥಿನಿಯೋರ್ವಳು ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾದ ಘಟನೆ ನಡೆದಿದೆ.

ಬಂಟ್ವಾಳ ತಾಲೂಕಿನ ಚಂದಾಡಿ ಗ್ರಾಮದಲ್ಲಿ 15 ವರ್ಷದ ವಿದ್ಯಾರ್ಥಿನಿ ಖಾಸಗಿ ಶಾಲೆಯಲ್ಲಿ 9ನೆಯ ತರಗತಿ ಓದುತ್ತಿದ್ದಳು. ನಿನ್ನೆ ಏಕಾಏಕಿ ಆಕೆ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾಳೆ.
ತೀವ್ರ ಹೃದಯಾಘಾತವೇ ಈಕೆಯ ಸಾವಿಗೆ ಕಾರಣ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















