No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

‘ವಿವೇಕ ವಿದ್ಯಾನಿಧಿ’ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ: ಶಾಸಕ ಚನ್ನಬಸಪ್ಪ

kalpa News by kalpa News
August 11, 2026
in ಶಿವಮೊಗ್ಗ
0
'Viveka Vidyanidhi'- financial incentive students
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅನವರತ ಫೌಂಡೇಷನ್‍ನಿಂದ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ವಿದ್ಯಾರ್ಥಿ ವೇತನ ನೀಡುವ ಸಲುವಾಗಿ ‘ವಿವೇಕ ವಿದ್ಯಾನಿಧಿ’ ಸ್ಥಾಪಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಫೌಂಡೇಷನ್‍ನ ಗೌರವಾಧ್ಯಕ್ಷ, ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಲೆನಾಡಿನ ಸಾಂಸ್ಕøತಿಕ ಹಾಗೂ ಶೈಕ್ಷಣಿಕ ರಾಜಧಾನಿಯಾದ ಶಿವಮೊಗ್ಗ ನಗರದ ಯುವಜನತೆಯ ಉಜ್ವಲ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ನಿಟ್ಟಿನಲ್ಲಿ ಅನವರತ ಫೌಂಡೇಶನ್ ನಿರಂತರವಾಗಿ ಶ್ರಮಿಸುತ್ತಿದೆ. ಸಂಸ್ಥೆಯ ಸಮಾಜಮುಖಿ ಕಳಕಳಿಯ ಭಾಗವಾಗಿ, ಕಳೆದ ವರ್ಷದ ಯಶಸ್ವಿ ಯೋಜನೆಯ ಮುಂದುವರಿದ ಭಾಗವಾಗಿ ಈ ವರ್ಷವೂ ಸಹ ಸಮಾಜದ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳ ಅರ್ಹ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉತ್ತೇಜನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಅಧಿಕೃತವಾಗಿ ಘೋಷಿಸಲಾಗಿದೆ ಎಂದರು.

ಈ ಯೋಜನೆಯಡಿಯಲ್ಲಿ ಪಾರದರ್ಶಕವಾಗಿ ಆಯ್ಕೆಯಾಗುವ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ 5,000 ರೂ. (ಐದು ಸಾವಿರ ರೂಪಾಯಿಗಳು) ವಿದ್ಯಾರ್ಥಿವೇತನವನ್ನು ನೇರವಾಗಿ ಪ್ರೋತ್ಸಾಹಧನವಾಗಿ ನೀಡಲಾಗುವುದು ಎಂದರು.

https://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಇಲ್ಲಿಯವರಗೆ 50 ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ಇದನ್ನು 200 ವಿದ್ಯಾರ್ಥಿಗಳಿಗೆ ಕೊಡಬೇಕೆಂದು ತೀರ್ಮಾನಿಸಲಾಗಿದೆ ಎಂದರು.

Also read>> ವೇಗ ಮತ್ತು ಪ್ರಗತಿಯ ಹೆಜ್ಜೆ | 2014ರ ನಂತರದಲ್ಲಿ ಭಾರತದ ಮೂಲಸೌಕರ್ಯ ಕ್ರಾಂತಿ

ಅಗತ್ಯ ದಾಖಲೆಗಳಾದ ವಿದ್ಯಾರ್ಥಿಯ ಆಧಾರ್ ಕಾರ್ಡ್, ವಿದ್ಯಾರ್ಥಿಯ ಭಾವಚಿತ್ರ, ಶಾಲಾ ಅಥವಾ ಕಾಲೇಜಿನ ಮಾಹಿತಿಗಳು(ಕೆಳಗಿನಂತೆ ಒಳಗೊಂಡಿರಬೇಕು), ಪ್ರಸ್ತುತ ಓದುತ್ತಿರುವ ಶಾಲೆ/ಕಾಲೇಜಿನ ಅಡ್ಮಿಷನ್ ಪ್ರವೇಶ ಪತ್ರ/ಪ್ರಮಾಣಪತ್ರ, ವೈಯಕ್ತಿಕ ಬ್ಯಾಂಕ್ ಅಕೌಂಟ್ ಹೆಸರು ಮತ್ತು ಅಕೌಂಟ್ ನ ವಿವರಗಳು. ಶುಲ್ಕ ಕಟ್ಟಲಾಗಿರುವ ರಶೀದಿ ಪತ್ರ.(30 ಸಾವಿರ ರೂ ಮೀರಿರಬಾರದು), ಹಿಂದಿನ ವರ್ಷದ ಮಾಕ್ರ್ಸ್ ಕಾರ್ಡ್ (ಶೇಕಡ 50% ರಿಂದ 75%ರ ಒಳಗೆ ಮಾಕ್ರ್ಸ್ ಹೊಂದಿರಬೇಕು), ಪೆÇೀಷಕರ ಬಿಪಿಎಲ್ ಕಾರ್ಡ್ ಅಥವಾ ಆದಾಯ ಪ್ರಮಾಣ ಪತ್ರ ( 1,80,000 ರೂ ಗಿಂತ ಕಡಿಮೆ ಇರಬೇಕು), ಪೋಷಕರ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್(ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಮತದಾರರಾಗಿರಬೇಕು), ಸ್ಕಾಲರ್ಶಿಪ್ ಅರ್ಜಿಗಳನ್ನು ನೆಹರೂ ರಸ್ತೆಯಲ್ಲಿರುವ ಶಾಸಕರ ಕಛೇರಿ ಕರ್ತವ್ಯ ಭವನದಲ್ಲಿ ಮಾತ್ರ ನೀಡಲಾಗುವುದು. ಅರ್ಜಿ ಸಲ್ಲಿಸಲು ಕೊನೆ ದಿನಾಂಕ 5-9-2026 ಆಗಿದೆ ಎಂದರು.PES Shivamogga

ಆರ್ಥಿಕ ಹಿಂದುಳಿದ ಅರ್ಹ ಕುಟುಂಬಗಳ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಅವಕಾಶವನ್ನು ಬಳಸಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಮುಖರಾದ ಎಸ್. ಜ್ಞಾನೇಶ್ವರ್, ಮಂಜುನಾಥ್ ನವುಲೆ, ಶಿವಕುಮಾರ್ ಡಿ.ಎಸ್., ಅನವರತ ಫೌಂಡೇಷನ್‍ನ ಸಹನಾ ಚೇತನ್, ಪೃಥ್ವೀ ಗೌಡ, ಪ್ರಜ್ವಲ್, ಸಂಗೀತ, ಗುರುರಾಜ್, ನವೀನ್, ಪ್ರಿಯಾ, ಸುನಿಲ್ ಅಂಬೋರೆ, ಆದರ್ಶ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kumadvathi College ShikariuraKalpa News Advertising DisclaimerKalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವೇಗ ಮತ್ತು ಪ್ರಗತಿಯ ಹೆಜ್ಜೆ | 2014ರ ನಂತರದಲ್ಲಿ ಭಾರತದ ಮೂಲಸೌಕರ್ಯ ಕ್ರಾಂತಿ

Next Post

ಸಚ್ಚಾರಿತ್ರ್ಯ, ವಿದ್ಯಾವಂತ ಯುವ ಸಮೂಹ ದೇಶದ ಆಸ್ತಿ: ಅನುಸೂಯಕ್ಕ

kalpa News

kalpa News

Next Post
Shivamogga Education Discipline youth nation greatest assest

ಸಚ್ಚಾರಿತ್ರ್ಯ, ವಿದ್ಯಾವಂತ ಯುವ ಸಮೂಹ ದೇಶದ ಆಸ್ತಿ: ಅನುಸೂಯಕ್ಕ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL