No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ದೇಶದ ಜನತೆಯ ಒಳಿತಿಗಾಗಿ ಮೋದಿ ಪರ ಮತ ಚಲಾಯಿಸಿ: ಯಡಿಯೂರಪ್ಪ ಕರೆ

ಬೆಂಗಳೂರಿನಲ್ಲಿ ಶಿವಮೊಗ್ಗ ಮೂಲದವರ ಬಿಜೆಪಿ ಸ್ನೇಹ ಮಿಲನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 31, 2019
in ರಾಜಕೀಯ
0
ದೇಶದ ಜನತೆಯ ಒಳಿತಿಗಾಗಿ ಮೋದಿ ಪರ ಮತ ಚಲಾಯಿಸಿ: ಯಡಿಯೂರಪ್ಪ ಕರೆ
Share on FacebookShare on TwitterShare on WhatsApp

ಬೆಂಗಳೂರು: ದೇಶದ ಜನತೆಯ ಹಿತರಕ್ಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಮತ ಚಲಾವಣೆ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದರು.

ಬೆಂಗಳೂರಿನಲ್ಲಿ ನೆಲೆಸಿರುವ ಶಿವಮೊಗ್ಗದ ಮತದಾರರ ಸ್ನೇಹ ಮಿಲನ ಕಾರ್ಯಕ್ರಮವನ್ನು ಪ್ಯಾಲೇಸ್ ಗ್ರೌಂಡ್ (ವಾಣಿ ವಿಲಾಸ )ಅರಮನೆ ಮೈದಾನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.


ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು. ದೇಶದ ರಕ್ಷಣೆಗೆ, ದೇಶದ ಜನರ ಒಳಿತಿಗೆ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ನಾವುಗಳು ಈಗಿನಿಂದಲೇ ಶ್ರಮ ವಹಿಸಬೇಕು. ಯುವಜನತೆ ಮೋದಿಯವರ ಪರವಾಗಿ ತಪ್ಪದೇ ಮತ ಚಲಾಯಿಸಬೇಕು ಎಂದು ಕರೆ ನೀಡಿದರು.

ಶಿವಮೊಗ್ಗ ಶಾಸಕ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ರುದ್ರೇಗೌಡ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ, ಬಿಜೆಪಿ ಪ್ರಮುಖರಾದ ಆಯನೂರು ಮಂಜುನಾಥ್, ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಅಶೋಕ್ ನಾಯ್ಕ, ಸುಕುಮಾರ್ ಶೆಟ್ಟಿ, ಬಿ.ವೈ. ವಿಜಯೇಂದ್ರ, ಎಸ್. ದತ್ತಾತ್ರಿ, ಚನ್ನಬಸಪ್ಪ, ಭಾರತಿ ಶೆಟ್ಟಿ, ಡಿ.ಎಸ್. ಅರುಣ್, ಗುರುಮೂರ್ತಿ, ಟಿ.ಡಿ. ಮೇಘರಾಜ್ ಸೇರಿದಂತೆ ಹಲವರು ಇದ್ದರು.

ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ಶಿವಮೊಗ್ಗ ಮೂಲದ ಮತದಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Tags: B S yeddyurappaBJPBJP Sneha MilanaK S EshwarappaKannada NewsLoksabha election 2019PM Narendra Modiಪ್ರಧಾನಿ ನರೇಂದ್ರ ಮೋದಿಬಿಜೆಪಿ ಸ್ನೇಹ ಮಿಲನಬೆಂಗಳೂರುಲೋಕಸಭಾ ಚುನಾವಣೆ-2019
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸತ್ಯಾತ್ಮ ತೀರ್ಥರು ವಿವರಿಸಿದ ಸಂಧ್ಯಾವಂದನೆಯ ಅದ್ಬುತ ವೈಜ್ಞಾನಿಕ ಮಹತ್ವ

Next Post

ಉತ್ತಮ ಜನಪ್ರತಿನಿಧಿ ಆಯ್ಕೆಗೆ ತಪ್ಪದೇ ಮತ ಚಲಾಯಿಸಿ: ಬಿಎಂಎಸ್’ಐಟಿ ಕಾಲೇಜಿನಲ್ಲಿ ರಾಪಿಡ್ ರಶ್ಮಿ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉತ್ತಮ ಜನಪ್ರತಿನಿಧಿ ಆಯ್ಕೆಗೆ ತಪ್ಪದೇ ಮತ ಚಲಾಯಿಸಿ: ಬಿಎಂಎಸ್’ಐಟಿ ಕಾಲೇಜಿನಲ್ಲಿ ರಾಪಿಡ್ ರಶ್ಮಿ ಕರೆ

ಉತ್ತಮ ಜನಪ್ರತಿನಿಧಿ ಆಯ್ಕೆಗೆ ತಪ್ಪದೇ ಮತ ಚಲಾಯಿಸಿ: ಬಿಎಂಎಸ್’ಐಟಿ ಕಾಲೇಜಿನಲ್ಲಿ ರಾಪಿಡ್ ರಶ್ಮಿ ಕರೆ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL