ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಕರ್ನಾಟಕದ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಮತದಾರರೇ ತಕ್ಕ ಪಾಠ ಕಲಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಜ್ಯ ಉಪಚುಣಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಇಂದು ಕರ್ನಾಟಕದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬಹುಮತ ನೀಡಿದ್ದ ಜನರಿಗೆ ಯಾರು ಮೋಸ ಮಾಡಿದ್ದಾರೋ ಅವರಿಗೆ ಮತದಾರರು ಪ್ರಜಾಪ್ರಭುತ್ವ ಮಾದರಿಯಲ್ಲಿಯೇ ತಕ್ಕ ಉತ್ತರ ನೀಡಿದ್ದಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
Get in Touch With Us info@kalpa.news Whatsapp: 9481252093
















