No Result
View All Result
RPF team Seized 40.495 Kgs Ganja at Ballari Railway station
English Articles

RPF team Seized 40.495 Kgs Ganja at Ballari Railway station

by ಕಲ್ಪ ನ್ಯೂಸ್
April 7, 2026
0

Kalpa Media House  |  Ballari  | On 06.04.2026,  RPF team conducted checking in Train No. 18047 (Ex: SHM–VSKP Express) at...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
  • Advertise With Us
  • Grievances
  • About Us
  • Contact Us
Wednesday, April 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗೋಕರ್ಣ ದೇಗುಲದಲ್ಲಿ ಯೋಧರಿಗೆ ವಿವಿಐಪಿ ಎಂಟ್ರಿ: ಅಭಿನಂದನ್ ಸುರಕ್ಷತೆಗೆ ವಿಶೇಷ ಪೂಜೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 28, 2019
in Small Bytes, ಉತ್ತರ ಕನ್ನಡ
0
ಗೋಕರ್ಣ ದೇಗುಲದಲ್ಲಿ ಯೋಧರಿಗೆ ವಿವಿಐಪಿ ಎಂಟ್ರಿ: ಅಭಿನಂದನ್ ಸುರಕ್ಷತೆಗೆ ವಿಶೇಷ ಪೂಜೆ
Share on FacebookShare on TwitterShare on WhatsApp

ಗೋಕರ್ಣ: ಇಡಿಯ ದೇಶ ಭಾರತ ಹಾಗೂ ಪಾಕಿಸ್ಥಾನ ನಡುವೆ ಯುದ್ಧ ನಡೆಯಬಹುದಾ ಎಂಬ ಆತಂಕದಲ್ಲಿರುವಾಗಲೇ, ಪಾಕಿಸ್ಥಾನದಿಂದ ಅಕ್ರಮ ಬಂಧನಕ್ಕೆ ಒಳಗಾಗಿರುವ ವಿಂಗ್ ಕಮಾಂಡರ್ ಅಭಿನಂದನ್ ಅವರ ಸುರಕ್ಷಿತ ಬಿಡುಗಡೆಗಾಗಿ ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.

ಭಾರತೀಯ ಭೂಸೇನೆಯ ಕ್ಯಾ. ಗಿರೀಶ್ ಇವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಪ್ರಾರ್ಥಿಸಿಕೊಂಡು ಪೂಜೆ ಸಲ್ಲಿಸಿದರು. ಆಡಳಿತಾಧಿಕಾರಿ ಜಿ.ಕೆ. ಹೆಗಡೆ ಪ್ರಸಾದ ನೀಡಿ ಗೌರವಿಸಿದರು.

ಇಲ್ಲಿ ಸೈನಿಕರಿಗೆ ವಿವಿಐಪಿ ಎಂಟ್ರಿ:

ದೇಶ ಸೇವೆಯಲ್ಲಿ ತೊಡಗಿ ನಿವೃತ್ತರಾದ ಹಾಗೂ ಪ್ರಸ್ತುತ ಸೇವೆಯಲ್ಲಿರುವ ಭಾರತೀಯ ಯೋಧರಿಗೆ ಗೋಕರ್ಣ ಮಹಾಬಲೇಶ್ವರ ದೇವಾಲಯದಲ್ಲಿ ವಿವಿಐಪಿ ರೀತಿಯಲ್ಲಿ ನೇರ ದರ್ಶನದ ಅವಕಾಶವನ್ನು ಆಡಳಿತ ಮಂಡಳಿ ಕಲ್ಪಿಸಿದೆ.

ಕಾಶ್ಮೀರದಲ್ಲಿ ಸೈನಿಕರ ಮೇಲೆ ದಾಳಿ ನಡೆದ ನಂತರ ಇಡೀ ದೇಶ ನಮ್ಮ ಸೈನಿಕರ ನೋವಿಗೆ ಸ್ಪಂದಿಸಿದೆ. ಸೈನಿಕರಿಗಾಗಿ ದೇಶದ ಹಲವು ಜನರು ಸಹಾಯ ಮಾಡುವ ಜೊತೆ ಬೆಂಬಲ ಕೂಡ ನೀಡಿದ್ದಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಸೈನಿಕರಿಗೆ ವಿಶೇಷವಾದ ಪ್ರಾಧಾನ್ಯತೆ ನೀಡುವ ಮೂಲಕ ಗೌರವ ಸೂಚಿಸಿದೆ.

ಪುರಾಣ ಪ್ರಸಿದ್ದ ಮಹಾಬಲೇಶ್ವರ ದೇವಾಲಯದಲ್ಲಿ ದೇವರ ದರ್ಶನಕ್ಕೆ ಬರುವ ನಿವೃತ್ತ ಮತ್ತು ಸೇವೆಯಲ್ಲಿರುವ ಭಾರತೀಯ ಸೈನಿಕರಿಗೆ ವಿಶೇಷ ಪ್ರಾಶಸ್ತ್ಯವನ್ನು ದೇವಾಲಯದ ಆಡಳಿತ ಮಂಡಳಿ ಕಲ್ಪಿಸಿದೆ.

ಪ್ರವೇಶ ದ್ವಾರದಲ್ಲಿ ನಾಮಫಲಕವನ್ನು ಅಳವಡಿಸಿದ್ದು, ಕರ್ತವ್ಯ ನಿರ್ವಹಿಸುತ್ತಿರುವ ಅಥವಾ ನಿವೃತ್ತ ಹೊಂದಿದ ವೀರಯೋಧರು ದೇವಾಲಯದ ಕಾರ್ಯಾಲಯವನ್ನು ಸಂಪರ್ಕಿಸಿದರೆ, ಶ್ರೀ ದೇವರ ಶೀಘ್ರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದೆ.

ರಾಮಚಂದ್ರಾಪುರ ಮಠ ದೇವಾಲಯದ ಆಡಳಿತವನ್ನು ವಹಿಸಿಕೊಂಡಾಗಿನಿಂದ ಭಕ್ತರಿಗೆ ವಿವಿಧ ಅನುಕೂಲತೆಗಳನ್ನು ಕಲ್ಪಿಸಿದೆ. ಈಗ ಜಗದ್ಗುರು ಶಂಕರಾಚಾರ್ಯ ರಾಘವೇಶ್ವರ ಸ್ವಾಮಿಗಳ ಮಾರ್ಗದರ್ಶನದಲ್ಲಿ ನಮ್ಮ ಹೆಮ್ಮೆಯ ಸೈನಿಕರಿಗೂ ಶೀಘ್ರವೇ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದು, ಈ ಮೂಲಕ ಗೌರವ ಸೂಚಿಸುವ ಮೂಲಕ ದೇಶ ಸೇವಕರ ಸೇವೆಯನ್ನು ಶ್ರೀಮಠ ಮಾಡುತ್ತಿದೆ.

Tags: Costal NewsGokarna Templeindian armyKannada NewsLocal NewsUttar KannadaWing Commander Abhinandanಭಾರತೀಯ ಭೂಸೇನೆರಾಮಚಂದ್ರಾಪುರ ಮಠವಿಂಗ್ ಕಮಾಂಡರ್ ಅಭಿನಂದನ್ಶ್ರೀ ಕ್ಷೇತ್ರ ಗೋಕರ್ಣ
Share196Tweet123Send
Previous Post

ಜೀವ ಬಿಟ್ಟೇನು, ರಹಸ್ಯ ಬಿಡೆನು: ದಾಖಲೆಗಳನ್ನೇ ನುಂಗಿದ ತ್ಯಾಗಮಯಿ ಅಭಿನಂದನ್!

Next Post

ದಾಖಲೆ ಬಿಡುಗಡೆ ಮಾಡಿ ಪಾಕ್ ಮರ್ಯಾದೆ ಹರಾಜು ಹಾಕಿದ ಭಾರತೀಯ ಸೇನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಾಖಲೆ ಬಿಡುಗಡೆ ಮಾಡಿ ಪಾಕ್ ಮರ್ಯಾದೆ ಹರಾಜು ಹಾಕಿದ ಭಾರತೀಯ ಸೇನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

April 8, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಮುಂಬೈ – ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸಮಯ ಪರಿಷ್ಕರಣೆ

April 8, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು-ತಾಳಗುಪ್ಪ, ಮೈಸೂರು-ಬೆಳಗಾವಿ, ವಾಸ್ಕೋಡಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸೇವೆಗಳಲ್ಲಿ ಬದಲಾವಣೆ

April 8, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Diversion of KSR Bengaluru–Lalkua Weekly Express Special Train 

April 8, 2026
SWR to run special trains for Good Friday, Easter rush

Extension of Special Train Services to Clear Summer Rush

April 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL