No Result
View All Result
Pink Power Run 3.0 Breast Cancer Awareness
English Articles

Pink Power Run 3.0 to bring 20,000 participants together in Hyderabad

by kalpa News
September 8, 2026
0

Kalpa Media House  |  Hyderabad  | The Sudha Reddy Foundation and the MEIL Foundation on Monday announced the third edition...

Read moreDetails
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ವಿಶ್ವ ಹವ್ಯಕ ಸಮ್ಮೇಳನದ ಪ್ರಚಾರಾರ್ಥ ಜಾಗೃತಿ ನಡಿಗೆ

ಡಿಸೆಂಬರ್ 28 ರಿಂದ 30 ವರೆಗೆ ಬೆಂಗಳೂರಿನಲ್ಲಿ ವಿಶ್ವ ಹವ್ಯಕ ಸಮ್ಮೇಳನ

kalpa News by kalpa News
December 25, 2018
in Small Bytes
0
Share on FacebookShare on TwitterShare on WhatsApp

ಬೆಂಗಳೂರು: ಡಿಸೆಂಬರ್ 28, 29, 30 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಐತಿಹಾಸಿಕ ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಹಾಗೂ ಅಖಿಲ ಹವ್ಯಕ ಮಹಾಸಭೆಯ ಅಮೃತ ಮಹೋತ್ಸವ ಕಾರ್ಯಕ್ರಮಗಳ ಪ್ರಚಾರಾರ್ಥವಾಗಿ ಮಲ್ಲೇಶ್ವರಂನಲ್ಲಿ ಜಾಗೃತಿ ನಡಿಗೆ (ವಾಕಾಥಾನ್) ನಡೆಯಿತು.

ಖ್ಯಾತ ನಾಯಕನಟ ಅಜೇಯ್ ರಾವ್ ಜಾಗೃತಿಯನ್ನು ನಡಿಗೆಗೆ ಚಾಲನೆ ನೀಡಿ ಮಾತನಾಡಿ, ಹವ್ಯಕ ಸಂಸ್ಕೃತಿ ವಿಶೇಷವಾಗಿದ್ದು, ಆ ಸಂಸ್ಕೃತಿಯ ಆಚಾರ ವಿಚಾರಗಳನ್ನು ಹಾಗೂ ವೈಶಿಷ್ಟ್ಯಗಳನ್ನು ಜಗತ್ತಿಗೆ ಪರಿಚಯಿಸಲು 28 ರಿಂದ 30 ವರೆಗೆ ವಿಶ್ವ ಹವ್ಯಕ ಸಮ್ಮೇಳನ ಆಯೋಜಿಸಿದ್ದಾರೆ. ನಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳಲು ಇಂತಹಾ ಸಮ್ಮೇಳನಗಳು ಅವಶ್ಯ. ಈ ಕಾರ್ಯಕ್ರಮದಲ್ಲಿ ನಾನು ಭಾಗವಹಿಸುತ್ತಿದ್ದು, ನೀವೆಲ್ಲರೂ ಭಾಗವಹಿಸಿ ಎಂದು ಜನತೆಗೆ ಕರೆ ನೀಡಿದರು.

ಸ್ಥಳೀಯ ಕಾರ್ಪೊರೇಟರ್ ಮಂಜುನಾಥ್ ರಾಜು ಮಾತನಾಡಿ, ಮಹಾಸಭೆಯಿಂದ ಉತ್ತಮ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ವಿಶ್ವ ಹವ್ಯಕ ಸಮ್ಮೇಳನಕ್ಕೆ ನಮ್ಮೆಲ್ಲರ ಸಂಪೂರ್ಣ ಸಹಕಾರವಿದ್ದು, ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.

ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ ಕಜೆಯವರು ವಿಶ್ವ ಹವ್ಯಕ ಸಮ್ಮೇಳನದ ಮಾಹಿತಿಯನ್ನು ನೀಡಿ, ಇದು ನಮ್ಮ ಸಮಾಜದ ವೈಶಿಷ್ಟ್ಯಯುತವಾದ ಸಂಸ್ಕೃತಿ ಸಂಪ್ರದಾಯಗಳನ್ನು ಜಗತ್ತಿಗೆ ಪರಿಚಯಿಸಲು ಸಕಾಲ. ಹವ್ಯಕರ ಆಹಾರ ಪಾರಂಪರಿಕ ಆಹಾರ ಪದಾರ್ಥಗಳು ಜನಮನ್ನಣೆ ಪಡೆದಿದ್ದು, ಕರಾವಳಿ – ಮಲೆನಾಡು ಭಾಗಗಳ ಪಾರಂಪರಿಕ ಆಹಾರದ ‘ಹವ್ಯಕ ಪಾಕೋತ್ಸವ’ವನ್ನು ಆಯೋಜಿಸಲಾಗಿದೆ. ಹಳ್ಳಿಸೊಗಡಿನ ಆಲೇಮನೆ, ಅಡಿಕೆ ಕೃಷಿಯ ಸಮಗ್ರ ದರ್ಶನ, ಸಮಾಜದ ಆಗುಹೋಗುಗಳ ಕುರಿತಾದ ಗೋಷ್ಠಿಗಳು, ಗೀತ – ನಾಟ್ಯ ವೈಭವ, ಯಕ್ಷ ನೃತ್ಯ, ಅಭಿನಯರಂಗ ಮುಂತಾದ ಕಾರ್ಯಕ್ರಮಗಳು ನಡೆಯಲಿವೆ.  ಸಮಸ್ತ ಜನತೆಗೆ  ಮಾಹಿತಿ ನೀಡಿ ಎಲ್ಲರನ್ನೂ ಕಾರ್ಯಕ್ರಮಕ್ಕೆ ಕರೆತರೋಣ. ಜನತೆಗೆ ಮಾಹಿತಿ ನೀಡಲು ಈ ಜಾಗೃತಿ ನಡಿಗೆಯನ್ನು ಆಯೋಜಿಸಿದ್ದೇವೆ ಎಂದರು.

ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಶನ್ ಹಾಗೂ ರಿಶೇಪ್ ನೇಷನ್ ಸಹಯೋಗದಲ್ಲಿ ಆಯೋಜಿತವಾದ  ಜಾಗೃತಿ ನಡಿಗೆ ಬೆಳಗ್ಗೆ 6.30 ಕ್ಕೆ ಆರಂಭವಾಗಿ  ಮಲ್ಲೇಶ್ವರಂನ ಮಾರ್ಗೋಸಾ ರಸ್ತೆ ಮೂಲಕ ಸಾಗಿ, ಸಂಪಿಗೆ ರಸ್ತೆ, ಮಲ್ಲೇಶ್ವರಂ ಸರ್ಕಲ್ ಮುಂತಾದ ಕಡೆಗಳಲ್ಲಿ ಸಂಚರಿಸಿ ಹವ್ಯಕ ಮಹಾಸಭಾದ ಆವರಣಕ್ಕೆ ಹಿಂತಿರುಗಿತು. ಸುಮಾರು 5 ಕಿ. ಮಿ ಸಂಚರಿಸಿದ ನಡಿಗೆಯಲ್ಲಿ ಮಲ್ಲೇಶ್ವರಂನ ಗಣ್ಯರು, ಮಹಾಸಭೆಯ ಪದಾಧಿಕಾರಿಗಳು ಹಾಗೂ ಹಿತೈಷಿಗಳು, ಮಹಾಸಭೆಯ ಸದಸ್ಯರು ಸೇರಿದಂತೆ 500ಕ್ಕೂ ಹೆಚ್ಚು ಜನರು  ಭಾಗವಹಿಸಿದ್ದರು.

Tags: 2nd world havyaka ConferenceHavyaka Maha Mandalaರಾಘವೇಶ್ವರಭಾರತೀ ಸ್ವಾಮಿವಿಶ್ವ ಹವ್ಯಕ ಸಮ್ಮೇಳನಹವ್ಯಕ ಮಹಾಮಂಡಲ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಐತಿಹಾಸಿಕ ವಿಶ್ವ ಹವ್ಯಕ ಸಮ್ಮೇಳನಕ್ಕೆ ನೀವೂ ಸಾಕ್ಷಿಯಾಗಿ

Next Post

ಶಿವಮೊಗ್ಗ: ಇತಿಹಾಸ ಸೃಷ್ಠಿಸಿದ ಕಾಂತೇಶ್ ಪದಗ್ರಹಣ ಸಮಾರಂಭ

kalpa News

kalpa News

Next Post

ಶಿವಮೊಗ್ಗ: ಇತಿಹಾಸ ಸೃಷ್ಠಿಸಿದ ಕಾಂತೇಶ್ ಪದಗ್ರಹಣ ಸಮಾರಂಭ

Leave a Reply Cancel reply

Your email address will not be published. Required fields are marked *

No Result
View All Result
Pink Power Run 3.0 Breast Cancer Awareness
English Articles

Pink Power Run 3.0 to bring 20,000 participants together in Hyderabad

by kalpa News
September 8, 2026
0

Kalpa Media House  |  Hyderabad  | The Sudha Reddy Foundation and the MEIL Foundation on Monday announced the third edition...

Read moreDetails
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL