ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಮೃಗಾಲಯದಲ್ಲಿ ಸ್ವಯಂ ಕಾರ್ಯಕರ್ತರಾಗಿ(ವಾಲಂಟಿಯರ್ಸ್) ಕಾರ್ಯ ನಿರ್ವಹಿಸಲು ಆಸಕ್ತ ವ್ಯಕ್ತಿಗಳನ್ನು ಆಹ್ವಾನಿಸಲಾಗಿದೆ.
ವನ್ಯಪ್ರಾಣಿಗಳ ಬಗ್ಗೆ ವಿಶೇಷ ಆಸಕ್ತಿ ಇರುವ ಪರಿಣಾಮಕಾರಿಯಾಗಿ ಸಂವಹನ ಮಾಡುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಯಾವುದೇ ರೀತಿಯ ವೇತನ ಆರ್ಥಿಕ ಲಾಭಗಳನ್ನು ನಿರೀಕ್ಷೆ ಮಾಡದೇ ವನ್ಯಪ್ರಾಣಿಗಳ ಬಗ್ಗೆ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಉದ್ದೇಶವಿರುವವರಿಗೆ ಶಿವಮೊಗ್ಗ ಮೃಗಾಲಯ ಸ್ವಾಗತಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post