ಕಲ್ಪ ಮೀಡಿಯಾ ಹೌಸ್ | ವಾಷಿಂಗ್ಟನ್ |
ಕೆನಡಾದಿಂದ ಅಕ್ರಮವಾಗಿ ಅಮೆರಿಕಾಕ್ಕೆ ದಾಟಲು ಪ್ರಯತ್ನಿಸುತ್ತಿದ್ದ ಇಬ್ಬರು ಮಕ್ಕಳು ಸೇರಿದಂತೆ 8 ಜನರು ಅಮೆರಿಕಾ-ಕೆನಡಾ America-Canada ಗಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತರಲ್ಲಿ ಓರ್ವ ಮಹಿಳೆ ಭಾರತ ಮೂಲದವರು ಎನ್ನಲಾಗಿದ್ದು, ಇವರೆಲ್ಲರೂ ಸೇಂಟ್ ಲಾರೆನ್ಸ್ ನದಿಯ ಮೂಲಕ ದೋಣಿ ಮೂಲಕ ಕೆನಡಾದಿಂದ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದರು. ಕೆನಡಾ- ಅಮೆರಿಕಾ ಗಡಿಯ ಬಳಿಯ ಜವುಗು ಪ್ರದೇಶದಲ್ಲಿ 8 ಜನರ ಶವಗಳನ್ನು ಕೆನಡಾ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Also read: ವಾಣಿಜ್ಯ ಬಳಕೆಯ ಎಲ್‍ಪಿಜಿ ದರ ಇಳಿಕೆ: ಪ್ರತಿ ಸಿಲಿಂಡರ್‌ಗೆ ಎಷ್ಟು ರೂ. ಕಡಿಮೆಯಾಗಲಿದೆ? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post