ಕಲ್ಪ ಮೀಡಿಯಾ ಹೌಸ್ | ವಾಷಿಂಗ್ಟನ್ |
ಅಮೆರಿಕ ಸೇನಾ ಹೆಲಿಕಾಪ್ಟರ್‌ಗೆ #America Army Helicopter ಪ್ರಯಾಣಿಕರಿದ್ದ ವಿಮಾನವೊಂದು ಡಿಕ್ಕಿ ಹೊಡೆದ ಪರಿಣಾಮ ಪೋಟೋಮ್ಯಾಕ್ ನದಿಗೆ #Potomac River ಬಿದ್ದ ಘಟನೆ ಅಮೆರಿಕದ ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ ಬಳಿ ನಡೆದಿದೆ.
Webcam at the Kennedy Center caught an explosion mid-air across the Potomac. https://t.co/v75sxitpH6 pic.twitter.com/HInYdhBYs5
— Alejandro Alvarez (@aletweetsnews) January 30, 2025
Also read: ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ: ಸಿಎಂ ಸಿದ್ದರಾಮಯ್ಯ

ಸದ್ಯ ನದಿಯಿಂದ ವಿಮಾನದಲ್ಲಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದೆ. ವಿಮಾನ ನಿಲ್ದಾಣದಲ್ಲಿ ಎಲ್ಲಾ ಹಾರಾಟಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post