ಕಲ್ಪ ಮೀಡಿಯಾ ಹೌಸ್ | ವಾಷಿಂಗ್ಟನ್ |
ಕ್ಯಾಪಿಟಲ್ ಹಿಲ್ ಬಳಿಯ ಈಶಾನ್ಯ ವಾಷಿಂಗ್ಟನ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿ Mass shooting in Washington ನಡೆದಿರುವ ಬಗ್ಗೆ ವರದಿಯಾಗಿದ್ದು, ಘಟನೆಯಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಮೆಟ್ರೋಪಾಲಿಟನ್ ಪೊಲೀಸ್ ಇಲಾಖೆ ಟ್ವೀಟ್ ಮಾಡಿದ್ದು, ಘಟನೆಯಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದು, ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.
ಎಫ್ ಸ್ಟ್ರೀಟ್ ನಾರ್ತ್ ಈಸ್ಟ್‌ನ 1500 ಬ್ಲಾಕ್‌ನಲ್ಲಿ ರಾತ್ರಿ 8:30ರ ಸುಮಾರಿಗೆ ಗುಂಡಿನ ದಾಳಿ ನಡೆದಿದೆ. ಅಂಬುಲೆನ್ಸ್‌ಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದಾಗ ಈ ಘಟನೆ ನಡೆದಿದೆ. ಕನಿಷ್ಠ 15 ಗುಂಡುಗಳನ್ನು ಹಾರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Also read: ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಜನಪ್ರಿಯ ಶೋರೂಮ್ ಡ್ರೆಸ್ ಸರ್ಕಲ್ ನ 5ನೇ ಮಳಿಗೆ ಪ್ರಾರಂಭ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post