No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಗಮನಿಸಿ! ಎ.11ರವರೆಗೂ ಅವಕಾಶವಿದೆ | ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಹೀಗೆ ಮಾಡಿ

ವೋಟರ್ ಲಿಸ್ಟ್'ನಲ್ಲಿ ನಿಮ್ಮ ಹೆಸರಿದೆಯೇ | ಇಂದೇ ಚೆಕ್ ಮಾಡಿಕೊಳ್ಳಿ

kalpa News by kalpa News
April 5, 2023
in Special Articles
0
ಗಮನಿಸಿ! ಎ.11ರವರೆಗೂ ಅವಕಾಶವಿದೆ | ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಹೀಗೆ ಮಾಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ರಾಜ್ಯ ವಿಧಾನಸಭಾ ಚುನಾವಣೆಗೆ #AssemblyElection2023 ಮೇ 10ರಂದು ಮತದಾನ ನಡೆಯಲಿದ್ದು, ಎಪ್ರಿಲ್ 11ರವರೆಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಚುನಾವಣಾ ಆಯೋಗ #ElectionCommissionOfIndia ಅವಕಾಶ ಕಲ್ಪಿಸಿದೆ.

ಹೌದು… ಪ್ರಜಾಪ್ರಭುತ್ವದ ಬಲವರ್ಧನೆಗೆ ಪ್ರತಿಯೊಬ್ಬರು ಮತದಾನದಲ್ಲಿ ಪಾಲ್ಗೊಳ್ಳುವ ಅವಶ್ಯತೆಯಿದ್ದು,ದ ಯುವಜನರು ಪ್ರಜಾಪ್ರಭುತ್ವದ ಶಿಲ್ಪಿಗಳಾಗುತ್ತಾರೆ. ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡುವಲ್ಲಿ ಕನಸು ಕಟ್ಟಿ ಅದರ ಹಿಂದೆ ಬೆನ್ನಟ್ಟುವ ಯುವಜನರಿಗೆ ಪ್ರಜಾಪ್ರಭುತ್ವವು ಬೆಂಬಲವಾಗಬೇಕಾದರೆ ಪ್ರತಿಯೊಬ್ಬರು ಮತದಾನ ಮಾಡಬೇಕಾಗುತ್ತದೆ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗಲು ಇಂದೇ ಮತದಾರರ ಪಟ್ಟಿಯಲ್ಲಿ ನೊಂದಣಿಯಾಗುವುದು ಅವಶ್ಯಕವಾಗಿರುತ್ತದೆ. ಹೀಗಾಗಿ, ಈವರೆಗೂ ಮತದಾರರ ಪಟ್ಟಿಗೆ ಹೆಸರು ಸೇರಿಸದೇ ಇರುವ ಅರ್ಹರು ಇಂದೇ ಸೇರಿಸಿ.

ಯಾರೆಲ್ಲಾ ಅರ್ಹರು?

ಚುನಾವಣಾ ಆಯೋಗದ ಮಾರ್ಗಸೂಚಿಯಂತೆ 18 ವರ್ಷ ದಾಟಿದ ಭಾರತೀಯ ಪ್ರಜೆ ಮತದಾನ ಮಾಡಲು ಅರ್ಹರಾಗಿದ್ದಾರೆ. ಪ್ರಸ್ತುತ ನೋಡುವುದಾದರೆ, 2004ರಲ್ಲಿ ಜನಿಸಿದ ಪ್ರತಿಯೊಬ್ಬರೂ 2023ರ ಎಪ್ರಿಲ್ 1 ಕ್ಕೆ 18 ವರ್ಷ ಪೂರ್ಣಗೊಳಿಸಿದವರೂ, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅರ್ಹರಾಗಿರುತ್ತಾರೆ.

ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯ ಚುನಾವಣಾ ಆಯೋಗದ ಅಧಿಕೃತ ವೆಬ್ ಸೈಟ್’ಗೆ https://ceo.karnataka.gov.in/FinalRoll_2023/ ಭೇಟಿ ನೀಡಿ ನಿಮ್ಮ ಜಿಲ್ಲೆ, ತಾಲೂಕನ್ನು ಆಯ್ಕೆ ಮಾಡಿ. ಆನಂತರ ನೀವು ಮತದಾನ ಮಾಡುವ ಮತಗಟ್ಟೆಯನ್ನು ಆಯ್ಕೆ ಮಾಡಿ ಸ್ಕ್ರೀನ್ ಮೇಲೆ ಕಾಣಿಸುವ CAPTCHA ಕೋಡ್ ಹಾಕಿ ಎಂಟರ್ ಮಾಡಿ. ಆಗ, ನಿಮ್ಮ ಭಾಗದ ಮತದಾರರ ಪಟ್ಟಿ ದೊರೆಯುತ್ತದೆ. ಅದರಲ್ಲಿ ನಿಮ್ಮ ಹೆಸರಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಿ. ಒಂದು ವೇಳೆ ಹೆಸರು ಇಲ್ಲದೇ ಇದ್ದಲ್ಲಿ ತತಕ್ಷಣವೇ ಆಯೋಗ ಸೂಚಿಸಿರುವ ಮಾದರಿಯಲ್ಲಿ ಹೆಸರನ್ನು ಸೇರಿಸಿ.
Kalahamsa Infotech private limited

ಹೆಸರು ಸೇರಿಸುವುದು ಹೇಗೆ?

18 ವರ್ಷ ಪೂರ್ಣಗೊಳಿಸಿದವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿದೆ. https://www.nvsp.in/ ವೆಬ್ ಸೈಟ್’ಗೆ ಭೇಟಿ ನೀಡಿ ಅಲ್ಲಿ ಫಾರಂ ನಂ.6 ಕ್ಲಿಕ್ ಮಾಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅಲ್ಲದೇ, ವೋಟರ್ ಹೆಲ್ಪ್ ಲೈನ್ ಆ್ಯಪ್ ಮೂಲಕ ಆನ್’ಲೈನ್ ನೋಂದಣಿ ಕೈಗೊಳ್ಳಬಹುದು.

ಯುವಜನರು ತಮ್ಮ ಬೂತ್ ಮಟ್ಟದ ಅಧಿಕಾರಿ ಅಥವಾ ಮತದಾರರ ಸಹಾಯ ಕೇಂದ್ರವನ್ನು ಸಹ ಸಂಪರ್ಕಿಸಬಹುದಾಗಿದೆ. ಇಲ್ಲವಾದಲ್ಲಿ ಸಹಾಯವಾಣಿ 1950 ಸಂಖ್ಯೆಗೆ ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DemocracyElection Commission of IndiaElectoral RollKannada News Websitekarnataka assembly election 2023Latest News KannadaVoter Helpline AppVoters listಚುನಾವಣಾ ಆಯೋಗಪ್ರಜಾಪ್ರಭುತ್ವಮತದಾರರ ಪಟ್ಟಿವಿಧಾನಸಭಾ ಚುನಾವಣೆವೋಟರ್ ಹೆಲ್ಪ್ ಲೈನ್ ಆ್ಯಪ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂತ್ರಸ್ತೆಯ ಹೇಳಿಕೆಗೂ ಮಣಿಯದೆ ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್: ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

Next Post

ಒಣ ಗಾಂಜಾ ಮಾರಾಟ ಹಿನ್ನೆಲೆ: ಓರ್ವನ ಬಂಧನ

kalpa News

kalpa News

Next Post
ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಒಣ ಗಾಂಜಾ ಮಾರಾಟ ಹಿನ್ನೆಲೆ: ಓರ್ವನ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!