ಮಂಡಿ: ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೇ ಉತ್ತರ ಭಾರತದಲ್ಲೂ ಸಹ ವರುಣನ ಆರ್ಭಟ ಮುಂದುವರೆದಿದ್ದು, ಇದರಿಂದಾಗಿ ಉತ್ತರದ ಹಲವು ರಾಜ್ಯಗಳಲ್ಲಿ ಪರಿಸ್ಥಿತಿ ಭೀಕರವಾಗುತ್ತಿದೆ.
ಪ್ರಮುಖವಾಗಿ, ಹಿಮಾಚಲ ಪ್ರದೇಶದ ಹಲವೆಡೆ ತೀವ್ರ ಪ್ರವಾಹ ಉಂಟಾಗಿದ್ದು, ಜನವಸತಿ ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಆತಂಕದ ಪರಿಸ್ಥಿತಿ ಉಂಟಾಗಿದೆ.
#HimachalPradesh: Heavy rains have led to a flood-like situation in Parvati Valley area in Mandi pic.twitter.com/QmyKGduaeP
— ANI (@ANI) August 13, 2018
ಹಿಮಾಚಲ ಪ್ರದೇಶದ ಮಂಡಿ ಪ್ರದೇಶದ ಪಾರ್ವತಿ ವ್ಯಾಲಿಯ ಜನವಸತಿ ಪ್ರದೇಶಗಳಲ್ಲಿ ನೀರು ನುಗ್ಗಿದೆ.
ಅಲ್ಲದೇ, ರಾಷ್ಟ್ರೀಯ ಹೆದ್ದಾರಿ ನಂ.3ರಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಸಂಚಾರ ಸ್ಥಗಿತಗೊಂಡಿದೆ.
Discussion about this post