ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ದಕ್ಷಿಣ ಭಾರತದ ನಾಲ್ಕು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಅನ್ವಯವಾಗುವಂತೆ ನಗರದ ಮಿಲ್ಟ್ರಿ ಕ್ಯಾಂಪ್ ಬಳಿಯಲ್ಲಿ ನಿರ್ಮಾಣವಾಗುತ್ತಿರುವ ರ್ಯಾಪಿಡ್ ಆಕ್ಷನ್ ಫೋರ್ಸ್(ಆರ್’ಎಎಫ್) ಘಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ.
ಭೂಮಿ ಪೂಜೆ ಹಾಗೂ ವೇದಿಕೆ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಿ:
(Courtesy: CRPF India)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post