ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇತರೆ ಧರ್ಮೀಯರು ಆಕ್ರಮಿಸಿಕೊಂಡಿರುವ ನಮ್ಮ ದೇವಾಲಯಗಳನ್ನು ನಾವು ಕಾನೂನಾತ್ಮಕವಾಗಿಯೇ ಹಿಂಪಡೆಯುತ್ತೇವೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
Also Read: ಕಾಂಗ್ರೆಸ್ ನಿರ್ನಾಮದ ಮೂಲಕ ಡಿಕೆಶಿ-ಸಿದ್ದರಾಮಯ್ಯ ನಡುವಿನ ಯುದ್ಧ ಅಂತ್ಯ: ಈಶ್ವರಪ್ಪ ಭವಿಷ್ಯ


ಮೊಘಲರು 36 ಸಾವಿರ ದೇವಾಲಯಗಳನ್ನು ದೇಶದಲ್ಲಿ ಛಿದ್ರ ಛಿದ್ರ ಮಾಡಿದ್ದಾರೆ. ಅವರುಗಳಲ್ಲೇ ಈಗ ಹೊರಕ್ಕೆ ಬರುತ್ತಿದೆ. ಇವುಗಳನ್ನೆಲ್ಲಾ ನಾವು ಕಾನೂನಾತ್ಮಕವಾಗಿಯೇ ಹಿಂಪಡೆಯುತ್ತೇವೆ. ಕಾನೂನನ್ನು ಮೀರಿ ಬೇರೆ ರೀತಿಯಲ್ಲಿ ನಾವು ಹೋಗುವುದಿಲ್ಲ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post