No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ತಾವು ಕಾಂಗ್ರೆಸ್ ತ್ಯಜಿಸುತ್ತೇವೆ: ಸೊರಬ ಮುಖಂಡ ಚಂದ್ರೇಗೌಡ ಬಾಸೂರು ಹೇಳಿಕೆ

kalpa News by kalpa News
March 22, 2021
in ಸೊರಬ
0
ತಾವು ಕಾಂಗ್ರೆಸ್ ತ್ಯಜಿಸುತ್ತೇವೆ: ಸೊರಬ ಮುಖಂಡ ಚಂದ್ರೇಗೌಡ ಬಾಸೂರು ಹೇಳಿಕೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸೊರಬ: ಮಾಜಿ ಶಾಸಕ ಎಸ್. ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೊಂಡ ಬೆನ್ನಲ್ಲೇ ತಾವುಗಳು ಕಾಂಗ್ರೆಸ್ ತ್ಯಜಿಸುತ್ತಿರುವುದಾಗಿ ಮುಖಂಡ ಚಂದ್ರೇಗೌಡ ಬಾಸೂರು ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಸುಮಾರು 40 ವರ್ಷಗಳಿಂದ ಬಂಗಾರಪ್ಪ ಅವರ ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದೇವೆ. ಬಂಗಾರಪ್ಪ ಅವರಿಗೆ ಕ್ಷೇತ್ರದ ಜನತೆ ಎಲ್ಲ ರೀತಿಯ ಅಧಿಕಾರವನ್ನು ನೀಡಿದರೂ 224 ಕ್ಷೇತ್ರಗಳಲ್ಲಿ ಅತೀ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯಿಂದ ಇಂದಿಗೂ ಹೊರಬಂದಿಲ್ಲ ಎಂದು ಆರೋಪಿಸಿದರು.
ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಸಾಧ್ಯವಾಗಿಲ್ಲ. ಪರಿಣಾಮ ಜನ ಉದ್ಯೋಗವನ್ನು ಅರಸಿ ಗುಳೇ ಹೋಗುವುದು ಇಂದಿಗೂ ನಡೆಯುತ್ತಿದೆ. ಜನರ ಆರ್ಥಿಕ ಸ್ವಾವಲಂಬನೆಗೆ ಯಾವುದೇ ಯೋಜನೆಗಳು ರೂಪಿತವಾಗಿಲ್ಲ ಎಂದ ಅವರು, ಪ್ರಮುಖ ನೀರಾವರಿ ಯೋಜನೆ ದಂಡಾವತಿ ನೆನೆಗುದಿಗೆ ಬಿದ್ದು ಸುಮಾರು ದಶಕಗಳೇ ಕಳೆದಿದೆ. ಕೊರೋನಾದಿಂದ ಸೃಷ್ಟಿಯಿಂದ ಲಾಕ್‌ಡೌನ್ ಮತ್ತಿತರರ ಸಂದರ್ಭದಲ್ಲಿ ಜನ ಸಂಕಷ್ಟದ ಸುಳಿಗೆ ಸಿಲುಕಿದದರು. ಈವೇಳೆ ಹಾಲಿ ಹಾಗೂ ಮಾಜಿ ಶಾಸಕರು ಜನತೆಗೆ ಸ್ಪಂದಿಸುವ ಕಾರ್ಯವನ್ನು ಮಾಡಲಿಲ್ಲ. ಇದೀಗ ಮಾಜಿ ಶಾಸಕರು ಅಧಿಕಾರಕ್ಕಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದರು.
ಈ ಹಿಂದೆ ತಾಲೂಕಿನಲ್ಲಿ ಸಮಾನ ಮನಸ್ಕರರು ಸೇರಿ ಎನ್‌ಡಿಎ ಎಂಬ ಸಂಘಟನೆಯ ಮೂಲಕ ಜಿಲ್ಲಾ ಪಂಚಾಯ್ತಿ ಚುನಾವಣೆಯನ್ನು ಎದುರಿಸಿ, ನಾಲ್ಕು ಕ್ಷೇತ್ರಗಳಲ್ಲಿ ಜಯಶಾಲಿಯಾಗಿದ್ದೆವು. ನಾವು ಮೂಲತಃ, ಜೆಡಿಎಸ್‌ನವರಾಗಿದ್ದು, ಪುನಃ ಜೆಡಿಎಸ್ ಸೇರ್ಪಡೆಯಾಗುವ ಇಚ್ಛೆಯಿದೆ. ಈ ಕುರಿತು ಸ್ಥಳೀಯ ಮುಖಂಡರೊಂದಿಗೆ ಸಮಾಲೋಚಿಸಲಾಗುವುದು. ಜೆಡಿಎಸ್ ವರಿಷ್ಠರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗುವ ಉದ್ದೇಶ ಹೊಂದಲಾಗಿದೆ. ನಂತರದಲ್ಲಿ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆ ಅಥವಾ ನೂತನ ಸಂಘಟನೆ ಸ್ಥಾಪಿಸುವ ಕುರಿತು ತಿಳಿಸಲಾಗುವುದು ಎಂದರು.
ರೈತ ಮುಖಂಡ ಚಿಮಣೂರು ಹುಚ್ಚಪ್ಪ, ಕಾಂಗ್ರೆಸ್ ತಾಲೂಕು ಉಪಾಧ್ಯಕ್ಷ ಎಲ್.ಜಿ. ಗುಡ್ಡಪ್ಪ ಮಾತನಾಡಿದರು. ಕಾಂಗ್ರೆಸ್ ಎಸ್ಸಿ ಘಟಕದ ತಾಲೂಕು ಅಧ್ಯಕ್ಷ ವಿಷ್ಣುಮೂರ್ತಿ ಬಿಳವಾಣಿ, ಮುಖಂಡರಾದ ಇ.ಎಚ್. ಮಂಜುನಾಥ್, ಬಸವರಾಜ ಕಾತುಳ್ಳಿ, ದ್ಯಾವಪ್ಪ ಹಾಲಗಳಲೆ, ಭಾರತಿ ಶೆಣೈ, ಶಿವಾಜಪ್ಪ ಅರೆತಲಗಡ್ಡೆ, ಪರಮೇಶ್ವರಪ್ಪ, ನಾಗರಾಜ ಶಕುನವಳ್ಳಿ, ಪ್ರಶಾಂತ ತತ್ತೂರು, ಸಂಪತ್ ಕುಮಾರ್ ಬಾಸೂರು, ಮುನೀರ್ ಆಹ್ಮದ್ ಇತರರಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: congressJDSKannada News WebsiteLatest News KannadaLocal NewsMadhu BangarappaMalnad NewsShimogaShivamoggaShivamogga NewsSorabaಕಾಂಗ್ರೆಸ್ಮಧು ಬಂಗಾರಪ್ಪಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಂಕರಘಟ್ಟ: ಮನೆಗೆ ನುಗ್ಗಿ ಮಹಿಳೆ ಕೂದಲು ಕತ್ತರಿಸಿ ಹಲ್ಲೆ

Next Post

ಮನೆಯ ಹಿರಿಯರು ಸಂತೋಷದಿಂದ ಇರುವಂತೆ ನೋಡಿಕೊಳ್ಳಿ: ಶಿಲ್ಪಾ ಮನೋಹರ್ ಕರೆ

kalpa News

kalpa News

Next Post
ಮನೆಯ ಹಿರಿಯರು ಸಂತೋಷದಿಂದ ಇರುವಂತೆ ನೋಡಿಕೊಳ್ಳಿ: ಶಿಲ್ಪಾ ಮನೋಹರ್ ಕರೆ

ಮನೆಯ ಹಿರಿಯರು ಸಂತೋಷದಿಂದ ಇರುವಂತೆ ನೋಡಿಕೊಳ್ಳಿ: ಶಿಲ್ಪಾ ಮನೋಹರ್ ಕರೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL