No Result
View All Result
RPF team Seized 40.495 Kgs Ganja at Ballari Railway station
English Articles

RPF team Seized 40.495 Kgs Ganja at Ballari Railway station

by ಕಲ್ಪ ನ್ಯೂಸ್
April 7, 2026
0

Kalpa Media House  |  Ballari  | On 06.04.2026,  RPF team conducted checking in Train No. 18047 (Ex: SHM–VSKP Express) at...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
  • Advertise With Us
  • Grievances
  • About Us
  • Contact Us
Wednesday, April 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಜ್ಯದಲ್ಲಿ ನಾಳೆಯಿಂದ ವೀಕೆಂಡ್ ಕರ್ಫ್ಯೂ ರದ್ದು: ಸರ್ಕಾರದ ಅಧಿಕೃತ ಘೋಷಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 21, 2022
in ರಾಷ್ಟ್ರೀಯ
0
Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೊರೋನಾ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.

ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಸಚಿವ ಆರ್. ಅಶೋಕ್, ತಜ್ಞರು, ವಿವಿಧ ಆಸ್ಪತ್ರೆಯ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಸಚಿವರುಗಳ ಸಲಹೆ ಪಡೆದು ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡುವ ನಿರ್ಧಾರಕ್ಕೆ ಬರಲಾಗಿದೆ ಎಂದರು.
ಈ ಕುರಿತಂತೆ ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ, ಸಮಾರಂಭಗಳಿಗೆ ಈಗ ನಿರುವ ನಿಯಮವನ್ನೇ ಯಥಾಸ್ಥಿತಿಯಲ್ಲಿ ಮುಂದುವರಿಸಲಾಗುವುದು. ಹಿಂದೆ ಇದ್ದಂತೆಯೇ ಱಲಿ, ದೊಡ್ಡ ಕಾರ್ಯಕ್ರಮಗಳ ಮೇಲಿನ ನಿರ್ಬಂಧ ಮುಂದುವರಿಯಲಿದೆ. ವೀಕೆಂಡ್ ಕರ್ಫ್ಯೂ ತೆರವುಗೊಳಿಸಿ ಕಠಿಣ ನಿಯಮ ಜಾರಿಗೊಳಿಸಲಾಗುವುದು. ಬೆಂಗಳೂರಿಗೆ ಆಗಮಿಸುವ ವಿದೇಶಿಯರ ಮೇಲೆಯೂ ತೀವ್ರ ನಿಗಾ ಇರಿಸಲಾಗುವುದು. ಲಸಿಕೆ ಪ್ರಮಾಣವನ್ನು ಇನ್ನಷ್ಟು ತೀವ್ರಗೊಳಿಸಬೇಕು ಎಂಬ ನಿರ್ಧಾರವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಹೊಸ ಮಾರ್ಗದರ್ಶಿ ಸೂತ್ರಗಳನ್ನು ಸರ್ಕಾರ ಶೀಘ್ರ ಬಿಡುಗಡೆ ಮಾಡಲಿದೆ ಎಂದರು.

ಕೊರೋನಾ ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂವನ್ನು ಜಾರಿಗೊಳಿಸಲಾಗಿತ್ತು. ಆದರೆ, ವೀಕೆಂಡ್ ಕರ್ಫ್ಯೂಗೆ ಸಾರ್ವಜನಿಕರು, ವ್ಯಾಪಾರಸ್ಥರು ಮಾತ್ರವಲ್ಲ ಸರ್ಕಾರದ ಸಚಿವರು ಹಾಗೂ ಶಾಸಕರುಗಳಿಂದಲೇ ವಿರೋಧ ವ್ಯಕ್ತವಾಗಿತ್ತು. ಕಳೆದ ಅಲೆಗೆ ಹೋಲಿಕೆ ಮಾಡಿದರೆ ಈ ಬಾರಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಿದೆ. ವೀಕೆಂಡ್ ಕರ್ಫ್ಯೂನಿಂದ ಜನ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹೀಗಾಗಿ, ಇದನ್ನು ರದ್ದು ಮಾಡುವಂತೆ ಒತ್ತಡ ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಮಹತ್ವದ ಸಭೆ ನಡೆಸುತ್ತಿರುವ ಮುಖ್ಯಮಂತ್ರಿಗಳು ವೀಕೆಂಡ್ ಕರ್ಫ್ಯೂ ಮುಂದುವರೆಸುವ ಬಗ್ಗೆ ಪರ ವಿರೋಧ ಮಾಹಿತಿ ಪಡೆದಿದ್ದರು. ಅಂತಿಮವಾಗಿ ಜನಾಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡುವ ನಿರ್ಧಾರ ಕೈಗೊಂಡಿದೆ.

ಆದರೆ, ವಾರದ 7 ದಿನವೂ ನೈಟ್ ಕರ್ಫ್ಯೂ, ಹೊಟೇಲ್’ಗಳಲ್ಲಿ 50:50 ಅನುಪಾತ ಸೇರಿದಂತೆ ಎಲ್ಲ ನಿಯಮಾವಳಿಗಳು ಯಥಾಸ್ಥಿತಿಯಲ್ಲಿ ಮುಂದುವರೆಯಲಿದ್ದು, ಯಾವುದೇ ಬದಲಾವಣೆಯಿರುವುದಿಲ್ಲ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUBig Breaking NewsCorona PositiveCorona UpdatesCorona VirusCovid UpdatesCovid19Kannada News WebsiteLatest News KannadaNight curfewWeekend Curfewಕೊರೋನಾನೈಟ್ ಕರ್ಫ್ಯೂವೀಕೆಂಡ್ ಕರ್ಫ್ಯೂ
Share196Tweet123Send
Previous Post

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ಸರ್ಕಾರದ ಮಹತ್ವದ ನಿರ್ಧಾರ?

Next Post

ಮೋದಿಯೇ ನಂ.1: ಸಮೀಕ್ಷೆಯಲ್ಲಿ ವಿಶ್ವ ನಾಯಕರನ್ನು ಹಿಂದಿಕ್ಕಿದ ನಮ್ಮ ಪ್ರಧಾನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾರ್ವಜನಿಕ ಆಸ್ತಿ ಹಾನಿ ಮಾಡಿದ್ದು ಸರಿಯೇ? ಆತ್ಮವಿಮರ್ಷೆ ಮಾಡಿಕೊಳ್ಳಿ: ಪ್ರಧಾನಿ ಮೋದಿ ಚಾಟಿ

ಮೋದಿಯೇ ನಂ.1: ಸಮೀಕ್ಷೆಯಲ್ಲಿ ವಿಶ್ವ ನಾಯಕರನ್ನು ಹಿಂದಿಕ್ಕಿದ ನಮ್ಮ ಪ್ರಧಾನಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

April 8, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಮುಂಬೈ – ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸಮಯ ಪರಿಷ್ಕರಣೆ

April 8, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು-ತಾಳಗುಪ್ಪ, ಮೈಸೂರು-ಬೆಳಗಾವಿ, ವಾಸ್ಕೋಡಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸೇವೆಗಳಲ್ಲಿ ಬದಲಾವಣೆ

April 8, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Diversion of KSR Bengaluru–Lalkua Weekly Express Special Train 

April 8, 2026
SWR to run special trains for Good Friday, Easter rush

Extension of Special Train Services to Clear Summer Rush

April 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL