No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಪಶ್ಚಿಮ ಬಂಗಾಳ | ಮನೆ ಕೆಲಸದ ಮಹಿಳೆ, ಅತ್ಯಾಚಾರ ಸಂತ್ರಸ್ತೆ ತಾಯಿ ಈಗ ಎಂಎಲ್‌ಎ

ವಿಧಾನಸಭೆ ಪ್ರವೇಶಿಸಲು ಸಿದ್ದವಾಗಿದ್ದಾರೆ 2500 ರೂ.ಗೆ ಮನೆ ಕೆಲಸ ಮಾಡುತ್ತಿದ್ದ ಮಹಿಳೆ

kalpa News by kalpa News
May 5, 2026
in ರಾಜಕೀಯ
0
ಪಶ್ಚಿಮ ಬಂಗಾಳ | ಮನೆ ಕೆಲಸದ ಮಹಿಳೆ, ಅತ್ಯಾಚಾರ ಸಂತ್ರಸ್ತೆ ತಾಯಿ ಈಗ ಎಂಎಲ್‌ಎ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕೋಲ್ಕತ್ತಾ  |

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ಜಯ ದಾಖಲಿಸಿದ್ದು, ಹಲವು ರೀತಿಯ ವಿಭಿನ್ನತೆಗೂ ಸಹ ಈ ಚುನಾವಣೆ ಸಾಕ್ಷಿಯಾಗಿದೆ.

15 ವರ್ಷಗಳ ಕಾಲ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಆಡಳಿತವನ್ನು ಅಂತ್ಯಗೊಳಿಸಿ, ಜಯಭೇರಿ ಬಾರಿಸಿರುವ ಬಿಜೆಪಿ ಮೇ 9ರಂದು ನೂತನ ಸರ್ಕಾರ ರಚಿಸಲಿದೆ.

Also Read>> ಗಾಂಜಾ ಮಾರಾಟ | ಇಬ್ಬರ ಬಂಧನ

ಬಿಜೆಪಿಯ ಈ ವಿಜಯದಲ್ಲಿ ಕೆಲವು ಜನಸಾಮಾನ್ಯ ಅಭ್ಯರ್ಥಿಗಳು ಗಮನ ಸೆಳೆದಿದ್ದು, ವಿಧಾನಸಭೆ ಪ್ರವೇಶಿಸಲು ಸಿದ್ದವಾಗಿದ್ದಾರೆ.

ಆರ್’ಜಿ ಕರ್ ರೇಪ್ ಸಂತ್ರಸ್ತೆ ತಾಯಿ ಈಗ ಎಂಎಲ್‌ಎ
ಇಲ್ಲಿನ ಆರ್’ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಯ ಮೇಲೆ ಭೀಕರ ಅತ್ಯಾಚಾರ ನಡೆಸಿ, ಹತ್ಯೆ ಮಾಡಲಾಗಿತ್ತು. ಈ ಸಾವಿಗೆ ನ್ಯಾಯಕ್ಕಾಗಿ ಬಹಳಷ್ಟು ಹೋರಾಟಗಳು ನಡೆದವು. ಅದರೆ, ಅಕೆ ಆತ್ಮಹತ್ಯೆ ಮಾಡಿಕೊಂಡಳು ಎಂದು ವರದಿ ಸಲ್ಲಿಸಿ, ಪ್ರಕರಣವನ್ನು ಮುಚ್ಚಿ ಹಾಕಲಾಯಿತು ಎಂದು ಆರೋಪ ಕೇಳಿಬಂದಿತು. ಸಂತ್ರಸ್ತೆಯ ತಾಯಿ ನ್ಯಾಯಕ್ಕಾಗಿ ಹಂಬಲಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.ಸಂತ್ರಸ್ತೆಯ ತಾಯಿ ರತ್ನಾ ದೇಬನಾಥ್ ಅವರಿಗೆ ಬಿಜೆಪಿ ಟಿಕೇಟ್ ನೀಡಿ ಕಣಕ್ಕಿಳಿಸಿದ್ದು, ಪಾನಿಹಾಟಿ ಕ್ಷೇತ್ರದಿಂದ ಭರ್ಜರಿ ಜಯ ದಾಖಲಿಸಿದ್ದಾರೆ.

ರತ್ನಾ ದೇಬನಾಥ್ ಅವರು ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ತೀರ್ಥಂಕರ ಘೋಷ್ ಅವರನ್ನು 28,836 ಮತಗಳ ಅಂತರದಿಂದ ಸೋಲಿಸಿದ್ದು, ಒಟ್ಟು 87,977 ಮತಗಳು ಇವರಿಗೆ ಬಿದ್ದಿವೆ. ಪ್ರತಿಸ್ಪರ್ಧಿ ಘೋಷ್ 59,141 ವೋಟ್‌ಗಳನ್ನು ಪಡೆದಿದ್ದಾರೆ.

Also Read>> ಗೋ ಸಮ್ಮಾನ ಅಹ್ವಾನ ಅಭಿಯಾನ; ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಕಾಲ್ನಡಿಗೆ ಜಾಥಾ

ಸಂದೇಶಖಾಲಿ ಹಿಂಸಾಚಾರ ಪ್ರಕರಣದ ವೇಳೆ ತಮ್ಮ ಮಗಳನ್ನು ಕೈಯಲ್ಲಿ ಹಿಡಿದು ಪ್ರತಿಭಟನೆ ನಡೆಸಿದ್ದ ರೇಖಾ ಪಾತ್ರಾ ಕೂಡ ಟಿಎಂಸಿ ಅಭ್ಯರ್ಥಿಯನ್ನು ಮಣಿಸಿ ಗೆಲುವಿನ ನಗಾರಿ ಬಾರಿಸಿದ್ದಾರೆ. ಪಾತ್ರಾ 1,00,207 ಮತಗಳನ್ನು ಪಡೆದರೆ, ಸರ್ಕಾರ 94,786 ಮತಗಳನ್ನು ಪಡೆದಿದ್ದಾರೆ. ಇವರ ಗೆಲುವಿನ ಅಂತರ 5,421 ಮತಗಳು.

ಮನೆಕೆಲಸದಾಕೆ ಕಲಿತಾ ಮಾಝಿ
ಮನೆ ಕೆಲಸ ಮಾಡುತ್ತ ತಿಂಗಳಿಗೆ ಕೇವಲ 2,500 ರೂ. ಆದಾಯ ಹೊಂದಿದ್ದ ಕಲಿತಾ ಮಾಝಿ ಆಸ್ಗ್ರಾಮ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.ಇವರು ರಾಜಕೀಯಕ್ಕೆ ಬರಲು ಮುನ್ನ ನಾಲ್ಕು ಮನೆಗಳಲ್ಲಿ ಗೃಹಕಾರ್ಯ ನಿರ್ವಹಿಸುತ್ತಿದ್ದರು. ಜನಾಧಾರಿತ ಅಭ್ಯರ್ಥಿಯಾಗಿ ಗಮನ ಸೆಳೆದಿದ್ದ ಅವರು 1,07,692 ಮತಗಳನ್ನು ಪಡೆದು ಎದುರಾಳಿ ಶ್ಯಾಮ ಪ್ರಸನ್ನ ಲೋಹಾರ್ ಅವರನ್ನು 12,535 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಸಾಧಾರಣ ಹಿನ್ನೆಲೆಯಿಂದ ಬಂದ ಮಾಝಿ ಆರ್ಥಿಕ ಸಂಕಷ್ಟದಿಂದಾಗಿ ಬಾಲ್ಯದಲ್ಲೇ ಶಿಕ್ಷಣವನ್ನು ತ್ಯಜಿಸಬೇಕಾಯಿತು. ತನ್ನ ಕುಟುಂಬವನ್ನು ಪೋಷಿಸಲು, ಅವರು ಅನೇಕ ಮನೆಗಳಲ್ಲಿ ಕೆಲಸ ಮಾಡಿದರು. ಅವರ ಪತಿ ಪ್ಲಂಬರ್ ಆಗಿ ಜೀವನ ಸಾಗಿಸುತ್ತಾರೆ. ಇವರಿಗೆ ಒಬ್ಬ ಮಗನಿದ್ದು, 8ನೇ ತರಗತಿ ಓದುತ್ತಿದ್ದಾನೆ.

ಕಳೆದ ಒಂದು ದಶಕದಿಂದ ರಾಜಕೀಯದಲ್ಲಿ ಸಕ್ರಿಯರಾಗಿರುವ ಮಾಝಿ, ಬೂತ್ ಮಟ್ಟದ ಕಾರ್ಯಕರ್ತೆಯಾಗಿ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು. 2021 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅವರನ್ನು ಕಣಕ್ಕಿಳಿಸಿತ್ತು. ಅಲ್ಲಿ ಅವರು ಸುಮಾರು ಶೇ.41 ರಷ್ಟು ಮತಗಳನ್ನು ಪಡೆದರು. ಈ ಹಿಂದೆ 2021 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.

ಬಿಜೆಪಿ ನಾಯಕತ್ವವು ಅವರ ಮೇಲೆ ಮತ್ತೆ ನಂಬಿಕೆ ಇರಿಸಿ, 2026 ರಲ್ಲಿ ಎರಡನೇ ಬಾರಿ ಟಿಕೆಟ್ ನೀಡಿತ್ತು. ಬಿಜೆಪಿ ವರಿಷ್ಠರ ಲೆಕ್ಕಾಚಾರದಂತೆಯೇ ಕಲಿತಾ ಗೆಲುವು ಸಾಧಿಸಿದ್ದು, ಪಶ್ಚಿಮ ಬಂಗಾಳದಲ್ಲಿ ಹೊಸ ಶಕೆ ಆರಂಭವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Assembly ElectionBJPKannada News WebsiteKolkattaLatest News KannadaMamata Banerjeenarendra modiRG Kar Rape CaseWest Bengalಆರ್'ಜಿ ಕರ್ ರೇಪ್ಕೋಲ್ಕತ್ತಾಪಶ್ಚಿಮ ಬಂಗಾಳಬಿಜೆಪಿವಿಧಾನಸಭೆ
Share209Tweet131Send
Aniruddha Vasishta S R

Aniruddha Vasishta S R

Editor-in-Chief

Previous Post

ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ನೂತನ ಸರ್ಕಾರ | ಸಿಎಂ ಪ್ರಮಾಣ ವಚನ | ಅಂದೇ ಏಕೆ?

Next Post

ಮೇ 9 | ಯಡಿಯೂರಪ್ಪ ಅಭಿಮಾನೋತ್ಸವ | ಕಾರ್ಯಕ್ರಮದ ವಿಶೇಷತೆಯೇನು? ಎಂಪಿ ರಾಘವೇಂದ್ರ ಹೇಳಿದ್ದೇನು?

kalpa News

kalpa News

Next Post
ಮೇ 9 | ಯಡಿಯೂರಪ್ಪ ಅಭಿಮಾನೋತ್ಸವ | ಕಾರ್ಯಕ್ರಮದ ವಿಶೇಷತೆಯೇನು? ಎಂಪಿ ರಾಘವೇಂದ್ರ ಹೇಳಿದ್ದೇನು?

ಮೇ 9 | ಯಡಿಯೂರಪ್ಪ ಅಭಿಮಾನೋತ್ಸವ | ಕಾರ್ಯಕ್ರಮದ ವಿಶೇಷತೆಯೇನು? ಎಂಪಿ ರಾಘವೇಂದ್ರ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL