Wednesday, July 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಅಯ್ಯಪ್ಪನ ದರ್ಶನ ಪಡೆದ 9 ವರ್ಷದ ಹುಡುಗಿ ಆನಂತರ ಹೇಳಿದ್ದೇನು?

October 20, 2018
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ತಿರುವನಂತಪುರಂ: ತೀವ್ರ ವಿವಾದದಿಂದ ತುಂಬಿ, ಅಶಾಂತಿಗೆ ಕಾರಣವಾಗಿರುವ ಶಬರಿಮಲೆಗೆ 9 ವರ್ಷದ ಬಾಲಕಿಯೊಬ್ಬಳು ಇಂದು ಭೇಟಿ ನೀಡಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಎಲ್ಲರ ಗಮನ ಸೆಳೆದಿದ್ದಾಳೆ.

ಸ್ವಾಮಿಯ ದರ್ಶನ ಪಡೆದು ನಂತರ ಮಾತನಾಡಿದ ತಮಿಳುನಾಡಿನ ಮಧುರೈ ಮೂಲಕ ಜನನಿ ಎಂಬ ಬಾಲಕಿ, ಸುಪ್ರೀಂ ಕೋರ್ಟ್ ಆದೇಶದ ಕುರಿತಾಗಿ ನನಗೇನೂ ತಿಳಿದಿಲ್ಲ. ಆದರೆ, ನನಗೆ 10 ವರ್ಷ ತುಂಬಿದ ನಂತರ ದೇವಾಲಯಕ್ಕೆ ಬರುವುದಿಲ್ಲ. ನನಗೆ 50 ವರ್ಷ ತುಂಬಿದ ನಂತರ ಮತ್ತೆ ಬರುತ್ತೇನೆ ಎಂದಿದ್ದಾಳೆ.

Kerala:Janani,9-yr-old girl from Madurai,at #SabarimalaTemple with placard reading ‘she’ll come to temple again after 50 yrs of age.Her father says,”We don’t know what SC ordered.Once my daughter completes 10 yrs of age,she’ll wait till 50 yrs of age&then she can come to Ayyappa” pic.twitter.com/EziWdfFVta

— ANI (@ANI) October 20, 2018


ಈ ಕುರಿತಂತೆ ಬಾಲಕಿಯ ತಂದೆ ಸತೀಶ್ ಕುಮಾರ್ ಮಾತನಾಡಿದ್ದು, ಈಗ ಮಗಳನ್ನು ಕರೆದುಕೊಂಡು ಬಂದಿದ್ದೇನೆ. ದೇವಾಲಯದ ನಿಯಮದಂತೆ 10 ತುಂಬಿದ ನಂತರ ಹಾಗೂ 50 ವರ್ಷ ತುಂಬುವವರೆಗೂ ಕರೆದುಕೊಂಡು ಬರಲು ನನಗೆ ಇಷ್ಟವಿಲ್ಲ ಎಂದಿದ್ದಾರೆ.

ನೂರಾರು ವರ್ಷಗಳಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಾಲಯಕ್ಕೆ 10 ರಿಂದ 50 ವರ್ಷದೊಳಗಿನ ಮಹಿಳೆಯರ ಪ್ರವೇಶವನ್ನು ನಿಷೇಧಿಸಲಾಗಿದೆ. ಆದರೆ, ಎಲ್ಲ ವಯಸ್ಸಿನ ಮಹಿಳೆಯರೂ ಮುಕ್ತವಾಗಿ ದೇವಾಲಯ ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರ ಬೆನ್ನಲ್ಲೇ, ಹಲವು ಮಹಿಳೆಯರು ದೇವಾಲಯ ಪ್ರವೇಶಕ್ಕೆ ಯತ್ನಿಸಿ, ಭಕ್ತರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ವಾಪಾಸಾಗಿದ್ದಾರೆ.

Tags: 9 Year girl took ayyappa darshanaKeralaSabarimalaSabarimala rowTamil Nadu
Previous Post

ಅಮೃತಸರ ರೈಲು ದುರಂತಕ್ಕೆ ಪಂಜಾಬ್ ಕಾಂಗ್ರೆಸ್ ಕಾರಣವೇ?

Next Post

ಅಮೃತಸರ ದುರಂತ; ಯಾವುದೇ ಪರಿಹಾರ ನೀಡುವುದಿಲ್ಲ: ರೈಲ್ವೆ ಇಲಾಖೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಮೃತಸರ ದುರಂತ; ಯಾವುದೇ ಪರಿಹಾರ ನೀಡುವುದಿಲ್ಲ: ರೈಲ್ವೆ ಇಲಾಖೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿಕಾರಿಪುರ | ಸೈನಿಕರ ವೇಷ ಧರಿಸಿ | ಕಾರ್ಗಿಲ್ ವಿಜಯ ದಿವಸ್ ಆಚರಣೆ

July 30, 2025

Basic Life Support (BLS) Training Conducted at Srishti Global School by Medicover Hospitals

July 30, 2025

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ ತರಬೇತಿ

July 30, 2025

ಗಾಜನೂರು ಬಳಿ ಮಂಗಳೂರು ಚಳ್ಳಕೆರೆ ಖಾಸಗಿ ಬಸ್‌ ಅಪಘಾತ | ಇಬ್ಬರ ಸಾವು | ಹಲವರಿಗೆ ಗಾಯ

July 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿಕಾರಿಪುರ | ಸೈನಿಕರ ವೇಷ ಧರಿಸಿ | ಕಾರ್ಗಿಲ್ ವಿಜಯ ದಿವಸ್ ಆಚರಣೆ

July 30, 2025

Basic Life Support (BLS) Training Conducted at Srishti Global School by Medicover Hospitals

July 30, 2025

ಮೆಡಿಕವರ್ ಆಸ್ಪತ್ರೆಯಿಂದ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ ಜೀವ ರಕ್ಷಣೆ ತರಬೇತಿ

July 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!