No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಬ್ಲಾಕ್ ಫಂಗಸ್ ಹರಡುವಿಕೆ ತಡೆಗೆ ಮಾರ್ಗಸೂಚಿಯಲ್ಲಿನ ಕ್ರಮಗಳೇನು?

ಜಿಲ್ಲಾಧಿಕಾರಿ ಶಿವಕುಮಾರ್ ಅವರು ಈ ಕುರಿತಂತೆ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 16, 2021
in ಶಿವಮೊಗ್ಗ
0
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೋವಿಡ್ ರೋಗಿಗಳಲ್ಲಿ ಬ್ಲಾಕ್ ಫಂಗಸ್ ರೋಗ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದರ ತಡೆಗೆ ಮಾರ್ಗಸೂಚಿ ಹೊರಡಿಸಿದ್ದು, ಅದನ್ನು ಅನುಸರಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.ಧೀರ್ಘಕಾಲೀನ ಕೋವಿಡ್ ಚಿಕಿತ್ಸೆ ಪಡೆದುಕೊಂಡವರಲ್ಲಿ ಮ್ಯೂಕರ್‌ ಮೈಕೋಸಿಸ್ ಕಾಣಿಸಿಕೊಳ್ಳುತ್ತಿದೆ. ಇದಕ್ಕಾಗಿ ಚಿಕಿತ್ಸೆ ಸಂದರ್ಭದಲ್ಲಿ ಸ್ಟಿರಾಯ್ಡ್ ಸೀಮಿತವಾಗಿ ಸೂಕ್ತ ಸಮಯದಲ್ಲಿ ಮತ್ತು ಅವಧಿಗೆ ಬಳಸಬೇಕು. ಸಕ್ಕರೆಯನ್ನು ನಿಯಂತ್ರಿಸಬೇಕು. ಆಂಟಿ ಬಯೋಟಿಕ್ ಮತ್ತು ಆಂಟಿ ಫಂಗಸ್ ಸೀಮಿತವಾಗಿ ಬಳಸಿ. ಆಕ್ಸಿಜನ್ ಥೆರಪಿ ಸಂದರ್ಭದಲ್ಲಿ ಶುದ್ಧ ಮತ್ತು ಸ್ಟೆರೈಲ್ ನೀರನ್ನು ಬಳಸಬೇಕು. ಮಿನರಲ್ ವಾಟರ್ ಸಹ ಬಳಸಬಾರದು ಎಂದಿದ್ದಾರೆ.ಹ್ಯುಮಿಡಿಫ್ಲೈಯರ್‌ಗನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕನಿಷ್ಟ ಮಟ್ಟಕ್ಕಿಂತ ನೀರು ಕೆಳಗೆ ಬಾರದಂತೆ ಎಚ್ಚರಿಕೆ ವಹಿಸಬೇಕು. ಇದರಲ್ಲಿರುವ ನೀರನ್ನು ಪ್ರತಿದಿನ ಕಡ್ಡಾಯವಾಗಿ ಬದಲಾಯಿಸಬೇಕು ಮತ್ತು ಶುದ್ಧ ನೀರಿನಿಂದ ತೊಳೆದು ಒಣಗಿಸಬೇಕು. ಎಲ್ಲಾ ಸರ್ಕಾರಿ ಮಾತ್ರವಲ್ಲದೆ ಖಾಸಗಿ ಆಸ್ಪತ್ರೆಗಳು ಸದರಿ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಅನುಸರಿಸುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: AntibioticAntifungalBlack fungusCorona VirusCovid19Kannada News WebsiteLatest News KannadaShimogaShivamoggaShivamogga Newsಆಂಟಿ ಫಂಗಸ್ಕೆ.ಬಿ. ಶಿವಕುಮಾರ್ಕೋವಿಡ್19ಜಿಲ್ಲಾಧಿಕಾರಿಬ್ಲಾಕ್ ಫಂಗಸ್ಶಿವಮೊಗ್ಗ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬದಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

Next Post

ಕೋವಿಡ್‌ನಿಂದ ಮೃತಪಟ್ಟ ಕುಟುಂಬಕ್ಕೆ ವೈಯಕ್ತಿಕವಾಗಿ 50 ಸಾವಿರ ರೂ. ಪರಿಹಾರ: ಸಚಿವ ಬಿ.ಸಿ.ಪಾಟೀಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಾಳೆಯಿಂದ ಕೊಪ್ಪಳ ಜಿಲ್ಲೆ ಕೋವಿಡ್ ಪ್ರಗತಿ ಪರಿಶೀಲನೆಗೆ ಮುಂದಾದ ಕೃಷಿ ಸಚಿವ ಬಿ‌.ಸಿ.ಪಾಟೀಲ್

ಕೋವಿಡ್‌ನಿಂದ ಮೃತಪಟ್ಟ ಕುಟುಂಬಕ್ಕೆ ವೈಯಕ್ತಿಕವಾಗಿ 50 ಸಾವಿರ ರೂ. ಪರಿಹಾರ: ಸಚಿವ ಬಿ.ಸಿ.ಪಾಟೀಲ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL