No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-17 ಗರುಡ ಪುರಾಣ

kalpa News by kalpa News
April 14, 2020
in Small Bytes, ಡಾ.ಗುರುರಾಜ ಪೋಶೆಟ್ಟಿಹಳ್ಳಿ
0
18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-17 ಗರುಡ ಪುರಾಣ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಗರುಡ ಮಹಾಪುರಾಣವೊಂದು ಸಂಪೂರ್ಣ ವೈಷ್ಣವಪುರಾಣ. ಗರುಡನಿಗಿದನ್ನು ಮೊದಲು ವಿಷ್ಣು ಹೇಳಿದನೆಂದೂ ಆ ಬಳಿಕ ಗರುಡ ಇದನ್ನು ಕಶ್ಯಪಮುನಿಗೆ ಹೇಳಿದನೆಂದೂ ಆದುದರಿಂದ ಇದಕ್ಕೀ ನಾಮಧೇಯ ಬಂದಿತೆಂದೂ ಉಲ್ಲೇಖಿಸಲಾಗಿದೆ. ಸೃಷ್ಟಿಕ್ರಮ, ಯುಗಚಕ್ರ, ವಂಶಾವಳಿ ಮುಂತಾದ ಪೌರಾಣಿಕ ವಿಷಯಗಳೊಟ್ಟಿಗೇ ವಿಷ್ಣುಪೂಜೆ, ವೈಷ್ಣವ ಧರ್ಮಕರ್ಮ, ಪವಿತ್ರಸ್ಥಳ, ಪಂಚಬ್ರಹ್ಮದೇವತಾರ್ಚನೆ ಮುಂತಾದ ವಿಷಯಗಳೂ ಇದರಲ್ಲಿವೆ. ಕೆಲಮಟ್ಟಿಗಿದು ಅಗ್ನಿಪುರಾಣದಂತೆಯೇ ವಿಶ್ವಕೋಶ ಲಕ್ಷಣವುಳ್ಳದ್ದು.

ಇದರಲ್ಲಿ ರಾಮಾಯಣ, ಮಹಾಭಾರತ, ಹರಿವಂಶಗಳ ಕತೆಗಳಲ್ಲದೆ, ಸೃಷ್ಟಿವಿವರಣೆ, ಖಗೋಲವಿಚಾರ, ಜ್ಯೋತಿಶಾಸ್ತ್ರದ ಅಂಶ, ಶಕುನಶಾಸ್ತ್ರ, ಸಾಮುದ್ರಿಕ ಶಾಸ್ತ್ರ, ರತ್ನಪರೀಕ್ಷೆ, ರಾಜನೀತಿ, ಯಾಜ್ಞವಲ್ಕ್ಯ ಸ್ಮೃತಿಗನುಗುಣವಾದ ಧರ್ಮವಿವೇಕ ಮೊದಲಾದ ನಾನಾ ಜ್ಞಾನಾಂಗಗಳು ತುಂಬಿಕೊಂಡಿದೆ. ಈ ಪುರಾಣದ ಉತ್ತರಖಂಡವನ್ನು ಎರಡನೆಯ ಭಾಗ ಅಥವಾ ಪ್ರೇತಕಲ್ಪ ಎನ್ನುತ್ತಾರೆ.

ಪ್ರೇತಕಲ್ಪದಲ್ಲಿ ಸತ್ತಮೇಲೆ ಜೀವಾತ್ಮನಿಗೊದಗುವ ಗತಿ, ಕರ್ಮ, ಪುನರ್ಜನ್ಮ, ಮೋಕ್ಷ, ಸಂಸಾರಬೀಜವಾಗಿರುವ ಆಸೆ, ಮರಣಶಕುನ ಯಮಲೋಕಮಾರ್ಗ, ಪ್ರೇತಗಳ ಗತಿ, ನರಕಹಿಂಸೆ, ಸ್ವಪ್ನ, ಅಪಶಕುನಗಳನ್ನುಂಟು ಮಾಡುವ ಪ್ರೇತಗಳು, ಮರಣಪೂರ್ವದ ಕರ್ಮ, ಸಾಯುತ್ತಿರುವ ಮತ್ತು ಸತ್ತವರ ಬಗ್ಗೆ ಮಾಡತಕ್ಕ ಕರ್ಮ, ಉತ್ತರಕ್ರಿಯೆ, ಪಿತೃಪೂಜೆ, ಸತೀವಿಧಿ, ಗಯಾಮಾಹಾತ್ಮ್ಯ ಇತ್ಯಾದಿ ವಿವಿಧ ವಿಷಯಗಳ ವಿವರಗಳಿವೆ.

ಈ ಪುರಾಣದ ಪ್ರಾಚೀನ ಮೂಲದ ಕಾಲ ಪ್ರ.ಶ. 3-4ನೆಯ ಶತಮಾನವಾಗಿರಬಹುದಾದರೂ ಸದ್ಯದ ರೂಪದ ಅವಧಿ ಕ್ರಿ.ಶ. 10ನೆಯ ಶತಮಾನಕ್ಕಿಂತ ಹಿಂದಿನದಲ್ಲವೆಂದು ತರ್ಕಿಸಲಾಗಿದೆ. ಬ್ರಹ್ಮನ ಬಾಯಿಗಳಿಂದ ಹೊರಬಿದ್ದ ವೇದಗಳಲ್ಲಿ ಹೇಳಿದ ಕರ್ಮಗಳನ್ನು ಮಾಡಲಾರದವ ಸ್ಮೃತಿ ಹೇಳಿದ ಕರ್ಮಗಳನ್ನಾದರೂ ಮಾಡಬೇಕು. ಅದೂ ಆಗದವ ನಡೆದುಬಂದ ಸದಾಚಾರವನ್ನು ಹಿಡಿಯಬೇಕು. ರಾಜನಿಲ್ಲದ ರಾಜ್ಯದಲ್ಲಿ ಇರಬಾರದು. ರಾಜ ವಿಷ್ಣುವಿನ ಮಾನಸಪುತ್ರ. ಆತ ಪ್ರಜೆಗಳನ್ನು ಮಕ್ಕಳಂತೆ ಪಾಲಿಸಬೇಕು.

ಅವನ ಆಳಿಕೆ ಸತ್ಯ, ನ್ಯಾಯಬದ್ಧವಾಗಿರಬೇಕು. ಇಂಥ ಶೀಲವುಳ್ಳ ದೊರೆ ಜಗತ್ತಿಗೆ ಭೂಷಣಪ್ರಾಯ, ದುರ್ಬಲನಿಗಿರುವ ಮಹಾಬಲ ಎಂದು ಮುಂತಾಗಿ ಗರುಡಮಹಾಪುರಾಣ ಬೋಧಿಸುತ್ತದೆ. ಗರುಡ ಪುರಾಣದ ಸಾರವನ್ನು ಮಿಕ್ಕ ಪುರಾಣಗಳ ಅಂಶದೊಂದಿಗೆ ಸಾರೋದ್ಧಾರ ಎಂಬ ಹೆಸರಿನಲ್ಲಿ ನೌನಿಧಿರಾಮನೆಂಬಾತ ಸಂಗ್ರಹಿಸಿರುವುದಿಲ್ಲಿ ಸ್ಮರಣೀಯ.

Tags: 18 Puranas18 ಪುರಾಣDr Gururaj PoshettihalliGaruda PuranaKannadaNewsWebsiteLatestNewsKannadaSpecial Articleಗರುಡ ಪುರಾಣಡಾ.ಗುರುರಾಜ ಪೋಶೆಟ್ಟಿಹಳ್ಳಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊರೋನಾ ವಿರುದ್ಧದ ಚಿಕಿತ್ಸೆಯಲ್ಲಿ ಭಾರತೀಯ ಆಯುರ್ವೇದ ಪ್ರಯೋಗಕ್ಕೂ ಅವಕಾಶ ನೀಡಿ: ಡಾ.ಸುದರ್ಶನ್ ಕೆ. ಆಚಾರ್

Next Post

ಹೆಚ್ಚುವರಿ ಹಾಪ್ ಕಾಮ್ಸ್ ಮಳಿಗೆಗಳನ್ನು ತೆರೆಯಲು ನಿರ್ಧಾರ: ಸಚಿವ ಬಿ.ಸಿ. ಪಾಟೀಲ್

kalpa News

kalpa News

Next Post
ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆ ಭರ್ತಿಗೆ ಕೆಪಿಎಸ್’ಸಿಗೆ ಪತ್ರ: ಸಚಿವ ಬಿ.ಸಿ. ಪಾಟೀಲ್ ಹೇಳಿಕೆ

ಹೆಚ್ಚುವರಿ ಹಾಪ್ ಕಾಮ್ಸ್ ಮಳಿಗೆಗಳನ್ನು ತೆರೆಯಲು ನಿರ್ಧಾರ: ಸಚಿವ ಬಿ.ಸಿ. ಪಾಟೀಲ್

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL