No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಡಾ.ಗುರುರಾಜ ಪೋಶೆಟ್ಟಿಹಳ್ಳಿ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-5 ಭಾಗವತ ಪುರಾಣ

kalpa News by kalpa News
March 30, 2020
in ಡಾ.ಗುರುರಾಜ ಪೋಶೆಟ್ಟಿಹಳ್ಳಿ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ವಿಷ್ಣು ಮಹಾಪುರಾಣದಂತೆಯೇ ಭಾಗವತವೂ ವಿಷ್ಣುವಿನ ಮೇಲ್ಮೈಯನ್ನು ಹೇಳ ಹೊರಟದ್ದು. ಇದರಷ್ಟು ಸುಪ್ರಸಿದ್ಧವಾದ ಮಹಾಪುರಾಣವಿನ್ನೊಂದಿಲ್ಲ. ಯುರೋಪಿನಲ್ಲಿ ಸಂಪಾದಿಸಿ ಅನುವಾದಿಸಲಾದ ಮೊಟ್ಟ ಮೊದಲ ಪುರಾಣವಿದು. ಆದರೆ ಇದು ಅರ್ವಾಚೀನ ಗ್ರಂಥ. ವಿಷ್ಣುಪುರಾಣವನ್ನು ಬಹಳವಾಗಿ ಅವಲಂಬಿಸಿದೆ. ಹೀಗಿದ್ದರೂ ಈ ಪುರಾಣ ಪ್ರಾಚೀನಾಂಶಗಳನ್ನು ಬಹಳ ಮಟ್ಟಿಗೆ ಬಳಸಿಕೊಂಡಿದೆ. ಪುರಾಣ ಸಾಹಿತ್ಯದಲ್ಲಿ ಇದೊಂದೇ ಏಕಸೂತ್ರತೆ, ಸಾಹಿತ್ಯಸೌಂದರ್ಯಗಳಿಂದ ಕೂಡಿರುವ ಕೃತಿ. ಇದರ ಸ್ಕಂಧಗಳು (ಅಥವಾ ಖಂಡ) 12. ಶ್ಲೋಕಗಳ ಮೊತ್ತ 18000. *ಅಲ್ಪಸ್ವಲ್ಪ ಭಿನ್ನವಾದರೂ ಇದರ ಸೃಷ್ಟಿಕಥೆಗಳು ಪುರಾಣವನ್ನೇ ಹೆಚ್ಚಾಗಿ ಹೋಲುತ್ತವೆ. ವಿಷ್ಣುವಿನ ವರಾಹಾವತಾರದ ಕಥೆ ವಿಸ್ತಾರವಾಗಿ ಬಂದಿದೆ. ಮೂರನೆಯ ಸ್ಕಂಧದ ಕೊನೆಯಲ್ಲಿ ವಿಷ್ಣುವಿನ ಅವತಾರವೆಂದು ಹೇಳಲಾದ ಸಾಂಖ್ಯದರ್ಶನದ ಮೂಲಾಚಾರ್ಯನೆನ್ನಿಸಿರುವ ಕಪಿಲಮುನಿಯ ಬಾಯಿಯಿಂದ ಯೋಗಶಾಸ್ತ್ರವನ್ನು ಸುದೀರ್ಘವಾಗಿ ಹೇಳಿಸಲಾಗಿದೆ. ಪ್ರ.ಶ. 12ನೆಯ ಶತಮಾನದಲ್ಲಿದ್ದ ಜಯದೇವನ ಗೀತಗೋವಿಂದದಲ್ಲಿರುವಂತೆ ಇಲ್ಲಿ ಗೌತಮಬುದ್ಧ ವಿಷ್ಣುವಿನ ಬೌದ್ಧಾವತಾರವಾಗಿದ್ದಾನೆ.

ಹಿಂದಿನ ಪರಂಪರೆಯಂತೆ ತುಲಸೀಪತಿಯಾದ ಜಲಂಧರನ ಸಂಹಾರಕ್ಕಾಗಿ ಆಕಾಶ, ಪಾತಾಳಗಳನ್ನೊಂದು ಮಾಡುವಂತೆ ನಗ್ನಮೂರ್ತಿಯಾಗಿ ತುಲಸಿಯೆದುರು ನಿಂತ ವಿಷ್ಣವಿನದು ಬೌದ್ಧಾವತಾರ. ಭಾಗವತದಲ್ಲಿ ವಿಷ್ಣು ಪ್ರಭಾವವನ್ನು ಹೇಳುವ ಧ್ರುವ, ಪ್ರಹ್ಲಾದಾದಿ ವಿಷ್ಣುಭಕ್ತರ ಕಥೆಗಳೂ ಭಗವದ್ಗೀತೆಯ ಕೆಲಶ್ಲೋಕಗಳೂ ಶಕುಂತಲೋಪಾಖ್ಯಾನವೂ ಬಂದಿರುತ್ತವೆ. ಅಲ್ಲದೆ, ಹರಿವಂಶ, ವಿಷ್ಣು ಪುರಾಣಗಳಲ್ಲಿರುವುದಕ್ಕಿಂತಲೂ ಹೆಚ್ಚು ವಿವರಗಳಿಂದ ಕೃಷ್ಣಚರಿತಾಮೃತ ಇದರ ಹತ್ತನೆಯ ಸ್ಕಂಧದಲ್ಲಿ ಬಂದಿದೆ.

ಇದರಲ್ಲಿರುವ ಕೃಷ್ಣ ಗೋಪಿಯರ ಪ್ರೇಮದೃಶ್ಯಗಳು ಜನಪ್ರಿಯವಾಗಿವೆ. ಯಾದವರ ನಾಶವೂ ಕೃಷ್ಣನ ನಿರ್ಯಾಣವೂ ಕಲಿಯುಗದ ಭವಿಷ್ಯವೂ ಪ್ರಳಯವೂ ಕೊನೆಯ ಭಾಗಗಳಲ್ಲಿ ಬಂದಿವೆ. ಭಾಗವತದ ಹೇಳಿಕೆಯಂತೆ ರಾಜನಿಲ್ಲದ ರಾಜ್ಯ ಅರಾಜಕ. ರಾಜನಲ್ಲಿ ವಿಷ್ಣುವಿನ ಅಂಶವಿದೆ. ಅವನ ಶಕ್ತಿ ಅತಿಮಾನುಷ. ಪ್ರಜೆಗಳು ಅವನಿಗೆ ವಿಧೇಯರಾಗಿರಬೇಕು. ಅವರು ತೆರುವ ಕರಕಂದಾಯಗಳಿಗೆ ಪ್ರತಿಯಾಗಿ ಆತ ಅವರ ವಿತ್ತಜೀವಿತಗಳನ್ನು ಕಾಪಾಡಬೇಕು.

ದುರಾಡಳಿತವೆಸಗಿದ ವೇಣರಾಜ ಋಷಿಶಾಪದಿಂದ ಸತ್ತ. ಅವನಾದ ಬಳಿಕ ಪಟ್ಟಕ್ಕೆ ಬಂದ ಪೃಥು ಯೋಗ್ಯವಾಗಿ ರಾಜ್ಯಭಾರ ಮಾಡಿ, ಸ್ವಧರ್ಮಶಿಕ್ಷಣವನ್ನು ಪ್ರಜೆಗಳಿಗೀಯದೆ ಅವರಿಂದ ತೆರಿಗೆ ವಸೂಲು ಮಾಡುವ ಅರಸ ಅವರ ಪಾಪಗಳಿಗೆ ಬಾಧ್ಯನಾಗಿ ತನ್ನ ಮಹತ್ತ್ವವನ್ನು ಕಳೆದುಕೊಳ್ಳುವನೆಂದು ಸಾರಿದ ಈ ಅಂಶವನ್ನೂ ಭಾಗವತ ಉಲ್ಲೇಖಿಸಿದೆ.


Get in Touch With Us info@kalpa.news Whatsapp: 9481252093

Tags: 18 Puranas18 ಪುರಾಣBhagavata PuranaDr Gururaj PoshettihalliHindu MythologyKannadaNewsWebsiteಕೃಷ್ಣ ಗೋಪಿಡಾ.ಗುರುರಾಜ ಪೋಶೆಟ್ಟಿಹಳ್ಳಿಬೌದ್ಧಾವತಾರಭಾಗವತ ಪುರಾಣ
Share228Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವೀಡಿಯೋ: ಆಸ್ಟ್ರೇಲಿಯಾದಲ್ಲಿನ ಕೊರೋನಾ ಭೀಕರತೆ ವಿವರಿಸಿ ಕನ್ನಡಿಗರನ್ನು ಎಚ್ಚರಿಸಿದ ಮಲೆನಾಡಿನ ಕನ್ನಡತಿ

Next Post

Video: ಶಿವಮೊಗ್ಗದ ಕೋಟೆ ಆಂಜನೇಯ ದೇವಾಲಯ ಎದುರಿನ ಮಂಡಕ್ಕಿ ಅಂಗಡಿ ಬೆಂಕಿಗೆ ಆಹುತಿ

kalpa News

kalpa News

Next Post
Video: ಶಿವಮೊಗ್ಗದ ಕೋಟೆ ಆಂಜನೇಯ ದೇವಾಲಯ ಎದುರಿನ ಮಂಡಕ್ಕಿ ಅಂಗಡಿ ಬೆಂಕಿಗೆ ಆಹುತಿ

Video: ಶಿವಮೊಗ್ಗದ ಕೋಟೆ ಆಂಜನೇಯ ದೇವಾಲಯ ಎದುರಿನ ಮಂಡಕ್ಕಿ ಅಂಗಡಿ ಬೆಂಕಿಗೆ ಆಹುತಿ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL